March 14, 2026
Saturday, March 14, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಚಾಲಕನ ನಿಯಂತ್ರಣ ತಪ್ಪಿ ವಡ್ಡಿ ಘಾಟ್ ತಿರುವಿನಲ್ಲಿ ಪಲ್ಟಿ ಹೊಡೆದ ಬಸ್

ಹೊಸದಿಗಂತ ವರದಿ, ಅಂಕೋಲಾ: ಬಳ್ಳಾರಿಯಿಂದ ಕುಮಟಾ ಕಡೆಗೆ ಪ್ರಯಾಣಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ವಡ್ಡಿ ಘಾಟ್ ತಿರುವಿನಲ್ಲಿ ಮೂರು ಪಲ್ಟಿ ಹೊಡೆದು ಕಂದಕಕ್ಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ ಚಾಲಕ ನಿರ್ವಾಹಕ...

ಇನ್ಮುಂದೆ ಸರ್ಕಾರಿ ಜಾಗಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಇನ್ಮುಂದೆ ಸರ್ಕಾರಿ ಜಾಗಗಳಲ್ಲಿ ಸಂಘಗಳ ಚಟುವಟಿಕೆಗಳಿಗೆ...

ಗುತ್ತಿಗೆದಾರರ ಸಂಘದ ಒತ್ತಡಕ್ಕೆ ಮಣಿದ ಸರಕಾರ: ಶೇ.10 ಎಫ್‌ಡಿಆರ್ ವಾಪಸ್ಸು ಕೊಡುವ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗುತ್ತಿಗೆದಾರರ ಸಂಘದ ತೀವ್ರ ಒತ್ತಡ ರಾಜ್ಯ ಸರಕಾರ ಮಣಿದಿದ್ದು, ಬಿಬಿಎಂಪಿಯಲ್ಲಿ ಇಟ್ಟಿರುವ 10% FDR ವಾಪಸ್ಸು ಕೊಡಲು ಒಪ್ಪಿಗೆ ಸೂಚಿಸಿದೆ. ಕಂಟ್ರಾಕ್ಟರ್ ಅಸೋಸಿಯೇಷನ್ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ...

ರಸ್ತೆಯಲ್ಲೇ ನಮಾಜ್ ಮಾಡಲು ಪರ್ಮಿಷನ್ ತೆಗೆದುಕೊಳ್ಳುತ್ತಾರಾ?: ಸರ್ಕಾರದ ವಿರುದ್ಧ ಕೈ ನಾಯಕ ರಾಜಣ್ಣ ಪ್ರಶ್ನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆರ್​ ಎಸ್​​ಎಸ್ (RSS)​ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲೆಂದೇ ಸರ್ಕಾರಿ ಸ್ಥಳಗಳಲ್ಲಿ ಸಂಘ ಸಂಸ್ಥೆಗಳ ಕಾರ್ಯಕ್ರಮಗಳ ಆಯೋಜನೆಗೆ ಅನುಮತಿ ಪಡೆಯಬೇಕೆಂಬ ನಿಯಮ ಜಾರಿಗೆ ರಾಜ್ಯ ಸರಕಾರ ಮುಂದಾಗಿದ್ದು, ಇದರ ನಡುವೆ...

ಅಭಿಮಾನಿಗಳಿಗೆ ಅಣ್ಣಾಮಲೈ ವಿಶೇಷ ಮನವಿ: ಏನು ಗೊತ್ತಾ? ಇಲ್ಲಿದೆ ಮಾಹಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಬಿಜೆಪಿ ಘಟಕದ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅಭಿಮಾನಿಗಳಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಅದೇನೆಂದರೆ,ತಮ್ಮ ಹೆಸರನ್ನು ಅನಗತ್ಯ ಬಳಸುವುದನ್ನು ನಿಲ್ಲಿಸುವಂತೆ ಹೇಳಿದ್ದಾರೆ. ಅಣ್ಣಾಮಲೈ ಅವರ ಬೆಂಬಲಿಗರು ತಿರುನಲ್ವೇಲಿ ಪ್ರದೇಶದಲ್ಲಿ 'ಅಣ್ಣಾಮಲೈ ನರ್ಪಣಿ...

ಹಣಕಾಸು | ಎರಡನೇ ತ್ರೈಮಾಸಿಕದಲ್ಲಿ ಜಿಯೋ ಲಾಭ 7,379 ಕೋಟಿಗೆ ಏರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2025-26ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಜಿಯೋ 7,379 ಕೋಟಿ ರೂಪಾಯಿಗಳ ಒಟ್ಟು ಲಾಭವನ್ನು ವರದಿ ಮಾಡಿದೆ.ಕಳೆದ ವರ್ಷದ ಇದೇ ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ಲಾಭದ ಪ್ರಮಾಣ ಶೇ...

ವಂದೇ ಭಾರತ್ ರೈಲು ಪ್ರಯಾಣದ 40 ನಿಮಿಷದ ಅಚ್ಚರಿ ಕ್ಷಣ ತೆರೆದಿಟ್ಟ ಡಾಕ್ಟರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾನ್ಯವಾಗಿ ಪ್ರಯಾಣದ ಸಮಯದಲ್ಲಿ ಬಸ್, ಆಟೋ,ರೈಲಿನಲ್ಲಿ ಜನರು ತಮ್ಮ ವಸ್ತು ಮರೆತು ಬರುತ್ತಾರೆ. ಕೆಲವು ಸಂದರ್ಭ ಮರಳಿ ಸಿಕ್ಕರೆ, ಕೆಲವೊಮ್ಮೆ ಸಿಗದೇ ಇರುವುದು ಇದೆ. ಅದೇ ರೀತಿಯ ಒಂದು...

ಹಣಕಾಸು | ಎರಡನೇ ತ್ರೈಮಾಸಿಕದಲ್ಲಿ ರಿಲಯನ್ಸ್‌ ಇಂಡಸ್ಟ್ರಿಗೆ 22 ಸಾವಿರ ಕೋಟಿ ಲಾಭ

ಹೊಸದಿಗಂತ ಡಿಜಿಟಲ್ ಡೆಸ್ಕ್: 2025-26ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದ ಫಲಿತಾಂಶವನ್ನು ಪ್ರಕಟಿಸಲಾಗಿದೆ. ತೆರಿಗೆ ನಂತರದ ಏಕೀಕೃತ ಲಾಭದಲ್ಲಿ ವರ್ಷದಿಂದ ವರ್ಷಕ್ಕೆ ಶೇ 15.9ರಷ್ಟು ಜಿಗಿತವನ್ನು ಕಂಡು, 22,146 ಕೋಟಿಗೆ ತಲುಪಿದೆ. ಕಾರ್ಯಾಚರಣೆಗಳಿಂದ ಬರುವ...

ಕಾವೇರಿದ ಬಿಹಾರ ವಿಧಾನಸಭಾ ಚುನಾವಣೆ: ಕುತೂಹಲ ಕೆರಳಿಸಿದ ಅಮಿತ್ ಶಾ- ಚಿರಾಗ್ ಪಾಸ್ವಾನ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ಪಕ್ಷದ ಚಟುವಟಿಕೆಗಳಿಗೆ ಕಳೆದ ಮೂರು ದಿನಗಳಿಂದ ಪಾಟ್ನಾ ದಲ್ಲಿ ಬೀಡುಬಿಟ್ಟಿರುವ ಬಿಜೆಪಿ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು...

SPECIAL REPORT | ಎಲ್ಲರ ಗಮನಸೆಳೆಯುತ್ತಿದೆ ಈ ಹಾಲು ಉತ್ಪಾದಕರ ಸಂಘ: ಇಲ್ಲಿದ್ದಾರೆ 300ಕ್ಕೂ ಹೆಚ್ಚು ಹಾಲು ಉತ್ಪಾದಕರು!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕು ಕೂಟಗಲ್ ಹೋಬಳಿಯ ಎರೇಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘವು ಅತಿ ಹೆಚ್ಚು ಹಾಲು ಉತ್ಪಾದಿಸುವ ಸಹಕಾರ ಸಂಘ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.ಈ ಗ್ರಾಮದಲ್ಲಿ...

ಬೆಳಗಾವಿ ಗಡಿಯ 10 ಗ್ರಾಮಗಳಲ್ಲಿ ಸರ್ಕಾರಿ ಕನ್ನಡ ಶಾಲೆ ಆರಂಭಿಸಲು ಶೀಘ್ರದಲ್ಲಿ ಸರ್ಕಾರ ನಿರ್ಧಾರ: ಸಚಿವ ಎಚ್.ಕೆ. ಪಾಟೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಗಡಿ ರಕ್ಷಣೆ, ಭಾಷಾ ಹಿತಾಸಕ್ತಿಗೆ ಸರ್ಕಾರ ಬದ್ಧವಾಗಿದ್ದು, ಬೆಳಗಾವಿ ಗಡಿಯ ೧೦ ಗ್ರಾಮದಲ್ಲಿ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಸರ್ಕಾರ ಶೀಘ್ರದಲ್ಲಿಯೇ ಆದೇಶ ನೀಡಲಿದೆ. ಅವಶ್ಯವೆನಿಸಿದಲ್ಲಿ ಅಂಗವಾಡಿ ಕೇಂದ್ರಗಳನ್ನೂ...

ಬೆಳಕಿನ ಹಬ್ಬಕ್ಕೆ ಬಿರುಸಿನ ತಯಾರಿ: ರಾಮನೂರು ಅಯೋಧ್ಯೆಯಲ್ಲಿ ಬೆಳಗಲಿದೆ 26 ಲಕ್ಷ ಹಣತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದ್ದು, ಇನ್ನೆರೆಡು ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಬೆಳಕು ನಾಡಿನೆಲ್ಲೆಡೆ ಚೆಲ್ಲಲಿದೆ. ಎಲ್ಲಡೆ ಈಗಾಗಲೇ ಸಿದ್ಧತೆ ಶುರುವಾಗಿದ್ದು, ರಾಮನೂರು ಅಯೋಧ್ಯೆಯಲ್ಲಿಯೂ ಬೆಳಕಿನ ಹಬ್ಬಕ್ಕೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !