ಹೊಸದಿಗಂತ ಡಿಜಿಟಲ್ ಡೆಸ್ಕ್:ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕಾಲೇಜುಗಳು ಎದುರಿಸುತ್ತಿರುವ ಸವಾಲುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಉದ್ಯೋಗ ಆಧಾರಿತ ಉನ್ನತ ಶಿಕ್ಷಣವನ್ನು ಪರಿಚಯಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಉನ್ನತ...
ಹೊಸದಿಗಂತ ವರದಿ, ಅಂಕೋಲಾ:
ರೈಲು ಬಡಿದು ವ್ಯಕ್ತಿಯೋರ್ವ ಮೃತ ಪಟ್ಟ ಘಟನೆ ತಾಲೂಕಿನ ತಳಗದ್ದೆಯಲ್ಲಿ ಸಂಭವಿಸಿದೆ.
ಅಡಿಗೋಣದ ಹೆಗ್ರೆ ನಿವಾಸಿ ನಾಗೇಶ ಪೊಕ್ಕಾ ಗೌಡ (38) ಮೃತ ಯುವಕನಾಗಿದ್ದು ಕೂಲಿ ಕೆಲಸ ಮಾಡುತ್ತಿದ್ದ ಈತ ವಿಪರೀತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಎಸ್‌ಟಿ 2.0 ಸುಧಾರಣೆಗಳು ದೇಶದ ಆರ್ಥಿಕತೆಗೆ ಪ್ರಮುಖ ಉತ್ತೇಜನ ನೀಡಿದ್ದು, ಹಬ್ಬದ ಋತುವಿನಲ್ಲಿ ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್ ಮತ್ತು ಗ್ರಾಹಕ ವಸ್ತುಗಳಂತಹ ಪ್ರಮುಖ ವಲಯಗಳಲ್ಲಿ ದಾಖಲೆಯ ಮಾರಾಟಕ್ಕೆ ಕಾರಣವಾಗಿದೆ ಎಂದು ಹಣಕಾಸು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ (TET)ಗೆ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ದೀಪಾವಳಿ ಹಬ್ಬಕ್ಕೆ ಶಿಕ್ಷಕರಾಗಲು ಬಯಸುವವರಿಗೆ ಸರ್ಕಾರ ಭರ್ಜರಿ ಉಡುಗೊರೆಯಾಗಿ ಈ ಘೋಷಣೆ ಬಂದಿದೆ.
ಇದೇ ಅಕ್ಟೋಬರ್ 23ರಿಂದ ನವೆಂಬರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಪ್ರತಿಯೊಂದು ಭೂಪ್ರದೇಶವೂ ಈಗ ನಮ್ಮ ಬ್ರಹ್ಮೋಸ್‌ನ ವ್ಯಾಪ್ತಿಯಲ್ಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಸಂದೇಶ ನೀಡಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿರುವ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ತಯಾರಾದ ಬ್ರಹ್ಮೋಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಎಟಾವಾ ಬಳಿ ಜನರಲ್ ಕಂಪಾರ್ಟ್‌ಮೆಂಟ್‌ನಲ್ಲಿ ಕುಳಿತುಕೊಳ್ಳಲು ಸೀಟ್ ಸಿಗದಿದ್ದಕ್ಕೆ ಕೋಪಗೊಂಡ ಸಹೋದರರಿಬ್ಬರು ರೈಲಿನಲ್ಲಿ ಬಾಂಬ್ ಇದೆ ಎಂದು ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ಪೊಲೀಸರ ಅತಿಥಿಗಳಾಗಿದ್ದಾರೆ.
ಘಟಂಪುರದವರಾದ ದೀಪಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಪ್ರದೇಶದ ಮಥುರಾದಲ್ಲಿರುವ ಪ್ರಸಿದ್ಧ ಬಂಕೆ ಬಿಹಾರಿ ದೇವಾಲಯದ ನೆಲಮಾಳಿಗೆಯಲ್ಲಿರುವ ಖಜಾನೆಯನ್ನು 54 ವರ್ಷಗಳ ನಂತರ ತೆರೆಯಲಾಗಿದೆ.ಧಂತೇರಸ್ ದಿನವಾದ ಇಂದು 11 ಸದಸ್ಯರ ಸಮಿತಿಯ ಸಮ್ಮುಖದಲ್ಲಿ ದೇವಾಲಯದ ನೆಲಮಾಳಿಗೆಯನ್ನು ತೆರೆಯುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಬ್ಯಾನರ್ ತೆರವು ಮಾಡಿದ್ದಕ್ಕೆ ಹಿಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಚಾರವಾಗಿ ಕಿಡಿಕಾರಿರುವ ವಿಪಕ್ಷ ನಾಯಕ ಆರ್. ಅಶೋಕ್ , ಚಿತ್ತಾಪುರ ಭಾರತದಲ್ಲಿದೆಯೋ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೂರ್ವ ಆಫ್ರಿಕಾದ ಮೊಜಾಂಬಿಕ್ನ ಬೀರಾ ಬಂದರಿನ ಕರಾವಳಿ ಪ್ರದೇಶದಲ್ಲಿ ದೋಣಿ ಮಗುಚಿಬಿದ್ದ ಪರಿಣಾಮ ಮೂವರು ಭಾರತೀಯರು ಸಾವನ್ನಪ್ಪಿದ್ದಾರೆ.
ಕಡಲಾಚೆಯಲ್ಲಿ ಲಂಗರು ಹಾಕಲಾದ ಹಡಗಿಗೆ ಸಿಬ್ಬಂದಿಯನ್ನು ದಿನನಿತ್ಯದಂತೆ ವರ್ಗಾಯಿಸಲಾಗ್ತಿತ್ತು. ಆದ್ರೆ ಏಕಾಏಕಿ ದೋಣಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣವೇಷ ಹಾಕಿದ್ದಕ್ಕೆ ಪಿಡಿಒ ಸಸ್ಪೆಂಡ್ ಮಾಡಲಾಗಿದೆ ಹೊರತು, ಯಾರದ್ದೋ ಪಿಎ ಅಂತ ಸಸ್ಪೆಂಡ್ ಮಾಡಿದ್ದಲ್ಲ, ನಿಯಮ ಉಲ್ಲಂಘಿಸಿದ್ದಕ್ಕೆ ಅಮಾನತು ಮಾಡಿದ್ದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ರಾಯಚೂರು ಪಿಡಿಒ ಪ್ರವೀಣ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಂಗ್ಲಾದೇಶ ಢಾಕಾದ ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲಾ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಮಧ್ಯಾಹ್ನ 2.15ರ ಸುಮಾರಿಗೆ ಸಂಭವಿಸಿದೆ ಎಂದು ಬಿಮಾನ್ ಬಾಂಗ್ಲಾದೇಶ ಏರ್‌ಲೈನ್ಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಪ್ರದೇಶಗಳಲ್ಲಿ ಮತ್ತೊಮ್ಮೆ ಘರ್ಷಣೆ ಮುಂದುವರೆದಿದ್ದು, ತಡರಾತ್ರಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆ ಬಳಿಕ...