March 14, 2026
Saturday, March 14, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

‘ಕಬೂಲ್ ಹೇ’ ಎಂದ ‘ದಂಗಲ್’ ನಟಿ: ಜೈರಾ ವಾಸೀಮ್ ಜೀವನದ ಹೊಸ ಅಧ್ಯಾಯ ಶುರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ‘ದಂಗಲ್’ ಸಿನಿಮಾದಲ್ಲಿ ಗೀತಾ ಫೋಗಟ್ ಪಾತ್ರದ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಜೈರಾ ವಾಸೀಮ್ ಈಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಶುಕ್ರವಾರ ಸಂಜೆ ತಮ್ಮ ಮದುವೆಯ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ...

ದಿಂಬು-ಬೆಡ್​ಶೀಟ್ ಸಿಗೋದು ಇನ್ನೂ ಲೇಟ್ ! ದರ್ಶನ್ ವಿಚಾರಣೆ ಅ.24ಕ್ಕೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ವಿರುದ್ಧದ ವಿಚಾರಣೆ ಮತ್ತೊಮ್ಮೆ ಮುಂದೂಡಿಕೆಯಾಗಿದೆ. ದರ್ಶನ್ ಪರ ವಕೀಲರು ಜೈಲಿನಲ್ಲಿನ ಸೌಲಭ್ಯಗಳ ಕೊರತೆಯನ್ನು ಉಲ್ಲೇಖಿಸಿ, ನ್ಯಾಯಾಧೀಶರು ಸ್ವತಃ ಪರಿಶೀಲನೆ ನಡೆಸಬೇಕೆಂದು ಮನವಿ...

ವ್ಯಕ್ತಿತ್ವ ವಿಕಸನಕ್ಕೆ ‘ಭಗವದ್ಗೀತೆ’ಯ ಮಾರ್ಗ: ಅ.25 ರಂದು ರಾಜ್ಯಮಟ್ಟದ ಅಭಿಯಾನ ಉದ್ಘಾಟನೆ

ಹೊಸದಿಗಂತ ಶಿವಮೊಗ್ಗ: ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಹಾಗೂ ಸ್ವರ್ಣ ರಶ್ಮಿ ಟ್ರಸ್ಟ್‌ಗಳ ಆಶ್ರಯದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಭಗವದ್ಗೀತಾ ಅಭಿಯಾನದ ಉದ್ಘಾಟನಾ ಸಮಾರಂಭವು ಅಕ್ಟೋಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು...

ಪಾಕ್–ಅಫ್ಘಾನ್ ಗಡಿ ಸಂಘರ್ಷ: ಈ ಯುದ್ಧವನ್ನು ನಾನೇ ನಿಲ್ಲಿಸುತ್ತೇನೆ ಎಂದ ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಯುದ್ಧ ವಿರಾಮದ ಮಧ್ಯಸ್ಥಿಕೆ ವಹಿಸುವ ಮೂಲಕ ಗಮನ ಸೆಳೆದಿದ್ದಾರೆ. ಯುದ್ಧಗಳನ್ನು ನಿಲ್ಲಿಸುವುದು...

80 ಅಡಿ ಕಣಿವೆಗೆ ಉರುಳಿದ ಕಾರು; ಚಾಲಕ-ಪ್ರಯಾಣಿಕ ಪವಾಡ ಸದೃಶ ಪಾರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪುತ್ತೂರು-ಕಾಣಿಯೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. 80 ಅಡಿ ಆಳದ ಕಣಿವೆಗೆ ಕಾರೊಂದು ಉರುಳಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರು...

ಪಂಜಾಬ್‌ನಲ್ಲಿ ಹೊತ್ತಿ ಉರಿದ ಗರೀಬ್ ರಥ ಎಕ್ಸ್‌ಪ್ರೆಸ್‌ ರೈಲು: ಓರ್ವ ಮಹಿಳೆಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್ ರಾಜ್ಯದ ಸಿರ್ಹಿಂದ್ ರೈಲು ನಿಲ್ದಾಣದ ಬಳಿ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಲುಧಿಯಾನಾದಿಂದ ದೆಹಲಿಗೆ ತೆರಳುತ್ತಿದ್ದ ಈ ರೈಲಿನ ಎಸಿ ಕೋಚ್‌ಗಳು ಹೊತ್ತಿ...

ಇ-ಖಾತಾ ಅಧಿಕಾರಿಗಳ ಹುದ್ದೆ ದುರುಪಯೋಗ: ಸಸ್ಪೆಂಡ್​ಗೆ ಡಿಕೆ ಶಿವಕುಮಾರ್​ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ಸರ್ಕಾರದ ಪಾರದರ್ಶಕತೆ ಮತ್ತು ಮೋಸ ತಡೆಗಾಗಿ ಜಾರಿಗೆ ಬಂದ ಇ-ಖಾತಾ ವ್ಯವಸ್ಥೆಯಲ್ಲಿ ಕೆಲವು ಅಧಿಕಾರಿಗಳು ದುರುಪಯೋಗ ಮಾಡಲು ಮುಂದಾಗಿರುವುದಾಗಿ ಸಾರ್ವಜನಿಕರು ಡಿಸಿಎಂ ಡಿಕೆ ಶಿವಕುಮಾರ್ ಗೆ ದೂರು ನೀಡಿದ್ದಾರೆ. ಕೆ.ಆರ್.ಪುರಂ...

FOOD | ರೆಸ್ಟೋರೆಂಟ್ ಸ್ಟೈಲ್ ಕೊಕೊನಟ್ ಪ್ರಾನ್ಸ್ ಕರಿ! ಸಖತ್ ಟೇಸ್ಟಿ

ಗೋವಾದ ಫೇಮಸ್ ಪ್ರಾನ್ಸ್ ಕರಿ ಈಗ ನಿಮ್ಮ ಮನೆಯ ಅಡಿಗೆ ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು. ಮೀನು ಪ್ರಿಯರು ಈ ರೆಸಿಪಿ ಖಡಿತವಾಗಿ ಟ್ರೈ ಮಾಡ್ಲೇಬೇಕು. ಈ ರೆಸಿಪಿ ತಯಾರಿಸೋದು ತುಂಬಾ ಸಿಂಪಲ್. ಬೇಕಾಗುವ ಸಾಮಾಗ್ರಿಗಳು: ಪ್ರಾನ್ಸ್...

ಐಪಿಎಲ್ ಬ್ರ್ಯಾಂಡ್ ಮೌಲ್ಯ ಕುಸಿತ: ಆದ್ರೆ ನಮ್ಮ RCB ವ್ಯಾಲ್ಯೂ ಕಡಿಮೆಯಾಗೋಕೆ ಸಾಧ್ಯನಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಕ್ರಿಕೆಟ್ ಪ್ರೇಮಿಗಳಿಗೆ ಹತ್ತಿರವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಈ ಬಾರಿ ಮೊದಲ ಬಾರಿ ತನ್ನ ಇಕೊಸಿಸ್ಟಂ ಮೌಲ್ಯದಲ್ಲಿ ಕುಸಿತವನ್ನು ಅನುಭವಿಸಿದೆ. 2008 ರಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ...

ಏನ್ ಕಾಲ ಬಂತು ಸ್ವಾಮಿ! ಪ್ರೀತಿಸಿ ಕೈಹಿಡಿದವಳನ್ನೇ ಕೊಲೆ ಮಾಡಿದ ಪೊಲೀಸಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸ್ ಕಾನ್​ಸ್ಟೇಬಲ್ ಓರ್ವ ಕತ್ತಿಯಿಂದ ಇರಿದು ಕ್ರೂರವಾಗಿ ಕೊಲೆ ಮಾಡಿ ಪರಾರಿ ಆದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ರಾಮಸೈಟ್‌ನಲ್ಲಿ ನಡೆದಿದೆ. ಕಾಶಮ್ಮ ನೆಲ್ಲಿಗಣಿ (34),...

‘ಕೌನ್ ಬನೇಗಾ ಕರೋಡ್ಪತಿ’ ಶೋನಲ್ಲಿ ಶೆಟ್ರು ಗೆದ್ದ ಹಣ ಎಷ್ಟು? ಏನೆಲ್ಲಾ ಸಿಕ್ತು ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ರಿಷಬ್ ಶೆಟ್ಟಿ ಅಮಿತಾಭ್ ಬಚ್ಚನ್ ನಿರ್ವಹಿಸುವ ಪ್ರಸಿದ್ಧ ಕ್ವಿಜ್ ಶೋ ಕೌನ್ ಬನೇಗಾ ಕರೋಡ್ಪತಿಯಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಚಿತ್ರ...

ಈ ಶಾಟ್ ಹೊಡೆದ್ರೆ ಇನ್ಮುಂದೆ ರನ್ ಸಿಗೋದಿಲ್ಲ! ಇದೇ ನೋಡಿ ICC ಹೊಸ ನಿಯಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಆಟವನ್ನು ಇನ್ನಷ್ಟು ರೋಮಾಂಚನಕಾರಿಯಾಗಿ ಮಾಡಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹೊಸ ನಿಯಮವನ್ನು ಪರಿಚಯಿಸಿದೆ. ಇತ್ತೀಚಿನ ದಿನಗಳಲ್ಲಿ ಬ್ಯಾಟ್ಸ್‌ಮನ್‌ಗಳು ಸ್ಟಂಪ್‌ಗಳ ಹಿಂದೆ ಹೋಗಿ ಶಾಟ್ ಬಾರಿಸುವ ಮೂಲಕ, ಹೆಚ್ಚು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !