March 13, 2026
Friday, March 13, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹೊಯ್ಗೆ ಬಜಾರ್-ಕೂಳೂರು ಸೇತುವೆ ನಡುವೆ ಜಲಮಾರ್ಗ: ಎನ್‌ಇಸಿಎಫ್ ತೀವ್ರ ಆಕ್ಷೇಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಡಲತಡಿ ಮಂಗಳೂರು ನಗರದ ಹೊಯ್ಗೆ ಬಜಾರ್‌ನಿಂದ ಕೂಳೂರು ಸೇತುವೆ ತನಕದ ಪ್ರಸ್ತಾವಿತ ಒಳನಾಡು ಜಲಮಾರ್ಗ ಯೋಜನೆಗೆ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ತನ್ನ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದೊಂದು ಸಂಪೂರ್ಣ...

ಐಪಿಎಲ್ ಆಯ್ತು ಈಗ ರಣಜಿಯಲ್ಲೂ ಪಾಟಿದಾರ್ ದರ್ಬಾರ್: ರಣಜಿ ಅಂಗಳದಲ್ಲಿ ರನ್ ಮಳೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಚೊಚ್ಚಲ ಐಪಿಎಲ್ ಚಾಂಪಿಯನ್ ಆಗಿ ಮುನ್ನಡೆಸಿದ ನಂತರ ರಾಜತ್ ಪಾಟಿದಾರ್ ಅವರ ಅಮೋಘ ಫಾರ್ಮ್ ಇದೀಗ ದೇಶೀಯ ಕ್ರಿಕೆಟ್‌ನಲ್ಲೂ ಮುಂದುವರಿದಿದೆ. 2025-26ರ ರಣಜಿ...

ತಾಜ್ ಮಹಲ್ ಅನ್ನು ಷಹಜಹಾನ್ ಕಟ್ಟಿಲ್ಲವೇ? ಬರುತ್ತಿದೆ ನೋಡಿ ಹೊಸ ‘ದಿ ತಾಜ್ ಸ್ಟೋರಿ’ ಸಿನಿಮಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಿಶ್ವದ ಏಳನೇ ಅದ್ಭುತಗಳಲ್ಲಿ ಒಂದಾಗಿರುವ ತಾಜ್ ಮಹಲ್ ಕುರಿತು ಸಿನಿಮಾ ಒಂದು ಮೂಡಿ ಬಂದಿದ್ದು, ಸಿನಿಮಾನಲ್ಲಿ ತಾಜ್ ಮಹಲ್​ ಬಗ್ಗೆ ಪ್ರಶ್ನೆ ಮಾಡಲಾಗಿದೆ. ತಾಜ್ ಮಹಲ್​​ನ ಡಿಎನ್​​ಎ ಪರೀಕ್ಷೆ...

ನಾಡಬಾಂಬ್ ಸ್ಫೋಟ: ಕಾಡು ಪ್ರಾಣಿಗಳಿಗಿಟ್ಟ ಉರುಳಿನಿಂದ ಮನೆ ಛಿದ್ರ!

ಹೊಸದಿಗಂತ ಹಾವೇರಿ: ಅಕ್ರಮವಾಗಿ ಮನೆಯೊಳಗೆ ಸಂಗ್ರಹಿಸಿಡಲಾಗಿದ್ದ ನಾಡಬಾಂಬ್ ಸ್ಫೋಟಗೊಂಡು ಇಡೀ ಮನೆಯೇ ಸಂಪೂರ್ಣವಾಗಿ ನಾಶವಾಗಿರುವ ಆಘಾತಕಾರಿ ಘಟನೆ ಹಾನಗಲ್ಲ ತಾಲೂಕಿನ ಹೀರೆಬಾಸೂರು ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಸ್ಫೋಟದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ...

ಬೆಂಗಳೂರಿನಲ್ಲಿ ವಿದ್ಯಾರ್ಥಿನಿಯ ಕತ್ತು ಕೊಯ್ದು ಹತ್ಯೆ: ಪ್ರೀತಿ ನಿರಾಕರಿಸಿದ್ದೇ ಕೊಲೆಗೆ ಕಾರಣನಾ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಹಾಡಹಗಲೇ ಕತ್ತು ಕೂಯ್ದು ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ಶ್ರೀರಾಮಪುರ ರೈಲ್ವೆ ಟ್ರ್ಯಾಕ್‌ ಬಳಿ ನಡೆದಿದೆ . ಮೃತ...

ಮುಸುಕುಧಾರಿ ಚೈನ್ ಕಳ್ಳರ ಬಂಧನ; ಕೃತ್ಯಕ್ಕೆ ಬಳಸಿದ್ದ ಬೈಕ್, 3 ಲಕ್ಷ ಚಿನ್ನ ವಶ

ಹೊಸದಿಗಂತ ದಾವಣಗೆರೆ: ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಒಬ್ಬಂಟಿ ಮಹಿಳೆಯ ಕೊರಳಿನಿಂದ ಬಂಗಾರದ ಸರ ಕಿತ್ತುಕೊಂಡು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ₹3 ಲಕ್ಷ ರೂ. ಮೌಲ್ಯದ ಚಿನ್ನದ...

ಏರ್ ಇಂಡಿಯಾ ದುರಂತ: ಸ್ವತಂತ್ರ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಪೈಲಟ್‌ನ ತಂದೆ ಮೊರೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಹಮದಾಬಾದ್‌ ವಿಮಾನ ದುರಂತಕ್ಕೆ ಸಂಬಂಧಿಸಿ ಸ್ವತಂತ್ರ ತನಿಖೆ ನಡೆಸುವಂತೆ ಕ್ಯಾಪ್ಟನ್ ಸುಮೀತ್ ಸಬರ್ವಾಲ್ ಅವರ ತಂದೆ ಪುಷ್ಕರ್ ರಾಜ್ ಸಬರ್ವಾಲ್ ಅವರು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ. ಜೂನ್...

ಸಿಎಂ ಮನೆ ಬಾಗಿಲಿಗೂ ಬಂದ ‘ಜನಗಣತಿ’: ಸಮಸಮಾಜ ನಿರ್ಮಾಣಕ್ಕೆ ಸಿದ್ದರಾಮಯ್ಯ ಕರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಮಹತ್ವದ ಜಾತಿ ಗಣತಿ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾಹಿತಿ ನೀಡುವ ಮೂಲಕ ಬೆಂಬಲ...

ಜೀವಕ್ಕೆ ಅಪಾಯವಾದ ಕಣಜದ ಕುಟುಕು: ಕೆಎಂಸಿ ವೈದ್ಯರಿಂದ ಬಾಲಕನಿಗೆ ಚಿಕಿತ್ಸೆ ಯಶಸ್ವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜೀವಕ್ಕೆ ಅಪಾಯಕಾರಿಯಾದ ಅನೇಕ ಕಣಜಗಳ ಕುಟುಕಿಗೆ ಗುರಿಯಾಗಿ ಕಿಡ್ನಿ ವೈಫಲ್ಯದ ಅಪಾಯದಲ್ಲಿದ್ದ 10 ವರ್ಷದ ಬಾಲಕನಿಗೆ ಮಂಗಳೂರಿನ ಡಾ. ಬಿ ಆರ್‍‌ ಅಂಬೇಡ್ಕರ್‍‌ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆಯ...

ಐಪಿಎಲ್ ಮೆಗಾ ರಿಲೀಸ್ ಅಲರ್ಟ್: ಪಂತ್, ರಶೀದ್, ಪತಿರಣಗೆ ಕೋಕ್? ಫ್ರಾಂಚೈಸಿಗಳ ಬಿಗ್ ಗೇಮ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ ಕೇವಲ ಕ್ರಿಕೆಟ್ ಟೂರ್ನಿ ಅಲ್ಲ, ಇದು ಬಿಸಿನೆಸ್‌ಮೆನ್‌ಗಳ ಪಾಲಿಗೆ ಅದೃಷ್ಟದ ಟೂರ್ನಿ, ಹಣ ಕೊಳ್ಳೆ ಹೊಡೆಯೋ ಅವಕಾಶ. ಇಲ್ಲಿ ಸೂಪರ್‌ಸ್ಟಾರ್‌ಗಿಂತ ಪರ್ಫಾಮೆನ್ಸ್ ಮಾಡುವ ಆಟಗಾರನಿಗೇ ಹೆಚ್ಚು...

ರಷ್ಯಾದಿಂದ ತೈಲ ಖರೀದಿಸಲ್ಲ ಎಂದು ಟ್ರಂಪ್ ಗೆ ಮೋದಿ ಭರವಸೆ?: ಭಾರತದ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ನರೇಂದ್ರ ಮೋದಿ ತಮಗೆ ಭರವಸೆ ನೀಡಿದ್ದಾರೆ ಎಂದು ಡೊನಾಲ್ಡ್ ಟ್ರಂಪ್ ಮಾತಿಗೆ ಭಾರತ ಅಧಿಕೃತವಾಗಿ ಪ್ರತಿಕ್ರಿಯಿಸಿದೆ. ಭಾರತೀಯ ಗ್ರಾಹಕನ ಹಿತಾಸಕ್ತಿಯ ರಕ್ಷಣೆಯೇ ಸರ್ಕಾರದ ಆದ್ಯತೆಯಾಗಿದೆ...

ಕರ್ನಾಟಕದಲ್ಲಿ 7 ಮಂಡಳಿಗಳು ಸ್ಥಗಿತ?: KARC 9ನೇ ವರದಿಯ ಪ್ರಮುಖ ಶಿಫಾರಸುಗಳೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಆಡಳಿತ ಸುಧಾರಣೆ ತರುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ಕರ್ನಾಟಕ ಆಡಳಿತ ಸುಧಾರಣಾ ಆಯೋಗವು (KARC) ತನ್ನ 9ನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !