March 13, 2026
Friday, March 13, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಟ್ರಾಫಿಕ್‌ಗೆ ಬ್ರೇಕ್ ಹಾಕಲು ಬಿಸಿನೆಸ್ ಟಚ್: ‘ಬ್ಯುಸಿನೆಸ್ ಕಾರಿಡಾರ್’ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರಿನ ವಿಪರೀತ ಸಂಚಾರ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ,...

ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಣೆ: ಸುಧಾ ಮೂರ್ತಿ ಆಯ್ಕೆಯನ್ನು ಗೌರವಿಸುತ್ತೇನೆ ಎಂದ ಸಚಿವ ಸಂತೋಷ್ ಲಾಡ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರು ಸಾಮಾಜಿಕ-ಆರ್ಥಿಕ ಸಮೀಕ್ಷೆಯಲ್ಲಿ ಭಾಗವಹಿಸದಿರುವ ನಿರ್ಧಾರಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ. 'ಅವರು ಏನೇ ಹೇಳಿದ್ದರೂ, ಅದು ಅಭಿವ್ಯಕ್ತಿಯ ಒಂದು ಭಾಗ. ಅದು...

ಈ ಬಾರಿಯೂ ಸೈನಿಕರ ಜೊತೆ ದೀಪಾವಳಿ ಹಬ್ಬ ಆಚರಿಸಲಿದ್ದಾರೆ ಪ್ರಧಾನಿ ಮೋದಿ: ಎಲ್ಲಿ? ಯಾವಾಗ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರತಿವರ್ಷದಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಸೈನಿಕರೊಟ್ಟಿಗೆ ಆಚರಿಸಲಿದ್ದಾರೆ. ಈ ಬಾರಿ ಅವರು ಗೋವಾ ಕರಾವಳಿಯಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ಆಚರಿಸಲಿದ್ದಾರೆ ಎಂದು ಮೂಲಗಳು...

ಭಾರತ-ರಷ್ಯಾ ಸ್ನೇಹ ಬಂಧನ ಅಲುಗಾಡಿಸಲು ಸಾಧ್ಯವಿಲ್ಲ: ಟ್ರಂಪ್‌ ಹೇಳಿಕೆಗೆ ರಷ್ಯಾ ರಾಯಭಾರಿ ಸ್ಪಷ್ಟ ಉತ್ತರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಷ್ಯಾ ಮತ್ತು ಭಾರತದ ನಡುವಿನ ಸಂಬಂಧವು "ನಂಬಿಕೆಯ ಮೇಲೆ ಕಟ್ಟಿರುವ ಸೇತುವೆ" ಯಾಗಿದೆ ಮತ್ತು ಇದನ್ನು ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಭಾರತದಲ್ಲಿನ ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ ವಿಶ್ವಾಸ...

ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಬ್ರಹ್ಮಕುಂಡಿಕೆಯಿಂದ ಉಕ್ಕಲಿರುವ ಪವಿತ್ರ ತೀರ್ಥ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಡಗಿನ ಜನರ ಕುಲದೇವತೆ ಮತ್ತು ಕರ್ನಾಟಕದ ಜೀವನದಿಯಾದ ಪವಿತ್ರ ಕಾವೇರಿ ಮಾತೆಯ ವಾರ್ಷಿಕ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಕಾವೇರಿಯ ಉಗಮಸ್ಥಾನವಾದ ತಲಕಾವೇರಿಯಲ್ಲಿ ಶುಕ್ರವಾರ, ಅಕ್ಟೋಬರ್ 17 ರಂದು ಮಧ್ಯಾಹ್ನ 1:44ಕ್ಕೆ...

ರಾಜಭವನದಲ್ಲಿ ತ್ರಿಮೂರ್ತಿಗಳ ಪದಗ್ರಹಣ: ಮಾಹಿತಿ ಆಯೋಗಕ್ಕೆ ಹೊಸ ಸಾರಥಿಗಳ ಸೇರ್ಪಡೆ!

ಕರ್ನಾಟಕ ರಾಜ್ಯ ಮಾಹಿತಿ ಆಯೋಗಕ್ಕೆ ನೂತನವಾಗಿ ನೇಮಕಗೊಂಡಿರುವ ಮೂವರು ಆಯುಕ್ತರು - ಡಾ. ರಿಚರ್ಡ್ ವಿನ್ಸೆಂಟ್‌ ಡಿಸೋಜ, ಬಿ. ವೆಂಕಟ್ ಸಿಂಗ್, ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ಇಂದು ಅಧಿಕಾರ ಹಾಗೂ...

ನಾಳೆ ಬೆಂಗಳೂರಿನಲ್ಲಿ ಸಿಡಿಲು ಸಹಿತ ಭಾರೀ ವರ್ಷಧಾರೆ 🌦: ಕರಾವಳಿಯಲ್ಲಿ ಮೀನುಗಾರಿಕೆಗೆ ನಿರ್ಬಂಧ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಬಹುತೇಕ ಭಾಗಗಳಲ್ಲಿ ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕಲ್ಯಾಣ ಕರ್ನಾಟಕ ಭಾಗ ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ...

Shocking | ಬೆಂಗಳೂರಲ್ಲಿ ಹಾಡ ಹಗಲೇ ವಿದ್ಯಾರ್ಥಿನಿಯ ಭೀಕರ ಕೊಲೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಲ್ಲಿ ಹಾಡ ಹಗಲೇ ವಿದ್ಯಾರ್ಥಿನಿಯ ಭೀಕರ ಕೊಲೆಯಾಗಿದೆ. ವಿದ್ಯಾರ್ಥಿನಿಯ ಕತ್ತು ಕೊಯ್ದು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶ್ರೀರಾಮಪುರ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. ಇಂದು ಮಧ್ಯಾಹ್ನ 3...

BIG NEWS | ಗುಜರಾತ್ ಬಿಜೆಪಿ ಸರ್ಕಾರದ ಎಲ್ಲಾ ಸಚಿವರು ಸಚಿವ ಸ್ಥಾನಕ್ಕೆ ರಾಜೀನಾಮೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಸಚಿವ ಸಂಪುಟ ಪುನರ್ರಚನೆಗೂ ಮುನ್ನ ಗುಜರಾತ್ ಸರ್ಕಾರದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೊರತುಪಡಿಸಿ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ.ಮುಖ್ಯಮಂತ್ರಿ ಅವರ ರಾಜೀನಾಮೆಗಳನ್ನು ಅಂಗೀಕರಿಸಿದ್ದಾರೆ . ಇದೀಗ ರಾಜ್ಯಪಾಲ ಆಚಾರ್ಯ ದೇವವ್ರತ್...

ಟಿ20 ವಿಶ್ವಕಪ್‌ಗೆ ಎಂಟ್ರಿ ಕೊಟ್ಟ ನೇಪಾಳ, ಒಮಾನ್ ಟೀಮ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ನೇಪಾಳ ಮತ್ತು ಒಮಾನ್ ತಂಡಗಳು ಅರ್ಹತೆ ಪಡೆದುಕೊಂಡಿದೆ. ಪೂರ್ವ ಏಷ್ಯಾ ಪೆಸಿಫಿಕ್ ಅರ್ಹತಾ ಸುತ್ತಿನಲ್ಲಿ ನೇಪಾಳ ಮತ್ತು ಒಮಾನ್ ತಂಡಗಳು ಸೂಪರ್ ಸಿಕ್ಸ್ ಪಂದ್ಯಕ್ಕೂ...

ಜಾತಿ ಸಮೀಕ್ಷೆಗೆ ಗಣ್ಯರ ಅಸಹಕಾರ: ಮೂರ್ತಿ ದಂಪತಿ ಬಳಿಕ ಹಿರಿಯ IAS ಅಧಿಕಾರಿಯೂ ನಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಜಾತಿ ಸಮೀಕ್ಷೆ ಅಂತಿಮ ಹಂತ ತಲುಪಿ ಗಣತಿಕಾರ್ಯ ಭರದಿಂದ ಸಾಗುತ್ತಿದ್ದರೂ, ಹಿರಿಯ ಅಧಿಕಾರಿಗಳು, ರಾಜಕಾರಣಿಗಳು ಮತ್ತು ಉದ್ಯಮಿಗಳಿಂದಲೇ ಅಸಹಕಾರ ಎದುರಾಗುತ್ತಿರುವುದು ಒಂದೊಂದಾಗಿ ವರದಿಯಾಗುತ್ತಿದೆ. ಇತ್ತೀಚೆಗೆ ಇನ್ಫೋಸಿಸ್​​ ಮುಖ್ಯಸ್ಥ ನಾರಾಯಣ...

ರಾಜಕೀಯ ಸುಳಿಯಲ್ಲಿ ವಿರಾಟ್ ಕೊಹ್ಲಿ! ಆ ಒಂದು ನಿಗೂಢ ಟ್ವೀಟ್‌ನ ಅಸಲಿ ಅರ್ಥವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಕ್ರಿಕೆಟ್‌ನ ಪವರ್‌ಹೌಸ್, ವಿರಾಟ್ ಕೊಹ್ಲಿ ಅವರು ಮೈದಾನದ ಹೊರಗಿನ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಕ್ರಿಕೆಟ್ ಜಗತ್ತಿನ ದಿಗ್ಗಜರಿಗೂ ರಾಜಕೀಯದ ಪೆಡಂಭೂತ ಬಿಟ್ಟಿಲ್ಲ ಎಂಬುದಕ್ಕೆ ಈ ಬೆಳವಣಿಗೆ ಸಾಕ್ಷಿ. ಇತ್ತೀಚೆಗೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !