March 13, 2026
Friday, March 13, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನಡುರಸ್ತೆಯಲ್ಲೇ ಸವಾರನಿಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್​​ ಪೊಲೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಟ್ರಾಫಿಕ್​​ ಪೊಲೀಸ್​ ಸಿಬ್ಬಂದಿ ಬೈಕ್​​ ಸವಾರನಿಗೆ ನಡು ರಸ್ತೆಯಲ್ಲೇ ಕಪಾಳಮೋಕ್ಷ ಮಾಡಿರುವಂತಹ ಘಟನೆಯೊಂದು ಸಿಲ್ಕ್ ಬೋರ್ಡ್ ಜಂಕ್ಷನ್​​ನಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್​ ಆಗುತ್ತಿದೆ. ದರ್ಪ ತೋರಿದ...

ʼದೀಪಾವಳಿ ಕೊಡುಗೆ ಹೆಸರಿನಲ್ಲಿ ಸರ್ಕಾರವೇ ಜನರ ಜೇಬಿಕೆ ಕೈ ಹಾಕಿದೆʼ

ಹೊಸದಿಗಂತ ವರದಿ ಮಂಡ್ಯ:ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ...

ಬಿಹಾರ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಹಣ ಕೂಡಿಡ್ತಿದ್ದಾರೆ: ಶೆಟ್ಟರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚಿಗೆ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಆಯೋಜಿಸಿದ್ದ ಔತಣಕೂಟದ ಪ್ರಮುಖ ಉದ್ದೇಶ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಹಣ ಸಂಗ್ರಹಿಸುವುದಾಗಿತ್ತು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಕಾಂಗ್ರೆಸ್ ಕರ್ನಾಟಕವನ್ನು...

ʼಇದೆಲ್ಲಾ ಮಾರ್ಕೆಟಿಂಗ್‌ ಸ್ಟ್ರಾಟರ್ಜಿ, ಬೆಂಗಳೂರಂಥ ಊರು ದೇಶದಲ್ಲೇ ಇಲ್ಲʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ ಎಂದು ಆಂಧ್ರ ಐಟಿ ಸಚಿವ...

IMDB ಇಂಡಿಯಾ ಟ್ರೆಂಡ್​ನಲ್ಲಿ ಟಾಪ್ 2 ಸ್ಥಾನ ಪಡೆದ ರಿಷಭ್-ರುಕ್ಮಿಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಾಂತಾರ ಸಿನಿಮಾ ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರದ ಕಲೆಕ್ಷನ್ ಸಾವಿರ ಕೋಟಿ ರೂಪಾಯಿ ಸಮೀಪಿಸುತ್ತಿದೆ. ರಿಷಬ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಹೆಸರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು...

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸೋದಿಲ್ಲ ಎಂದ ನಾರಾಯಣಮೂರ್ತಿ- ಸುಧಾಮೂರ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ನಾಟಕ ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ....

ತೆಂಕುತಿಟ್ಟಿನ ಅಪ್ರತಿಮ ಕಂಠಸಿರಿಯ ಭಾಗವತ ದಿನೇಶ ಅಮ್ಮಣ್ಣಾಯ ವಿಧಿವಶ

ಹೊಸದಿಗಂತ ವರದಿ ಮಂಗಳೂರು:ಯಕ್ಷಗಾನ ಹಿರಿಯ ಭಾಗವತ, ರಸರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ ಅವರು ರಂಗಸ್ಥಳಕ್ಕೆ ವಿದಾಯ ಹೇಳಿದ್ದಾರೆ. ದಿನೇಶ್ ಅಮ್ಮಣ್ಣಾಯ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನ ಹೊಂದಿದರು.ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ...

ALERT | ಒಂದು ವಾರ ಭಾರೀ ಮಳೆ, ಇದಕ್ಕೆ ತಕ್ಕಂತೆ ಪ್ಲ್ಯಾನ್‌ ಮಾಡಿಕೊಳ್ಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಂದಿನ 7 ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಮುಂದಿನ 7 ದಿನಗಳ...

ಮುಗಿಲಿನತ್ತ ‘ಕಾಂತಾರ ಚಾಪ್ಟರ್ 1’ ಸಕ್ಸಸ್‌: ಚಾಮುಂಡಿ ತಾಯಿಯ ದರುಶನ ಪಡೆದ ರಿಷಭ್ 

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಿಷಭ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಎರಡು ವಾರಗಳಾಗಿದ್ದು ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎರಡು ವಾರದ ಬಳಿಕವೂ ಚಿತ್ರಮಂದಿರಗಳ ಮುಂದೆ...

ಬಿಗ್‌ಬಾಸ್‌ನಿಂದ ಮಿಡ್‌ನೈಟ್ ಎಲಿಮಿನೇಷನ್ ಶಾಕ್, ಬೆಚ್ಚಿಬಿದ್ದ ಕಂಟೆಸ್ಟೆಂಟ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಈ ಬಾರಿ ಸೀಸನ್‌ 12ರಲ್ಲಿ ಎರಡು ಫಿನಾಲೆ ಇರಲಿದೆ ಎಂದು ಬಿಗ್‌ಬಾಸ್ ನಿರೂಪಕ ಸುದೀಪ್ ಹೇಳಿದ್ದರು. ಮೊದಲ ಫಿನಾಲೆ ಇದೇ ಶನಿವಾರ ಮತ್ತು ಭಾನುವಾರ ನಡೆಯಲಿದೆ. ಅದಕ್ಕೂ ಮೊದಲೇ ಬಿಗ್‌ಬಾಸ್...

ನೀರಿನ ಸಂಪ್ ನಲ್ಲಿ ನವವಿವಾಹಿತೆ ಶವ ಪತ್ತೆ: ಪತಿ ಮನೆಯವರ ವಿರುದ್ಧ ಆರೋಪ

ಹೊಸದಿಗಂತ ವರದಿ ಗದಗ: ನೀರಿನ ನೆಲ ಟ್ಯಾಂಕ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆಯ ಶವ ಪತ್ತೆಯಾದ ಘಟನೆ ಜಿಲ್ಲೆ ಶಿರಹಟ್ಟಿ ತಾಲೂಕಿನ ಮಜ್ಜೂರು ಶಿವಾಜಿ ನಗರದಲ್ಲಿ ನಡೆದಿದೆ.24 ವರ್ಷದ ಪ್ರಿಯಾಂಕಾ ಲಮಾಣಿ ಮೃತಪಟ್ಟಿರುವ...

Bihar Elections | ಬಿಜೆಪಿಯ 101 ಅಭ್ಯರ್ಥಿಗಳ ಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 18 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬುಧವಾರ ತಡ ರಾತ್ರಿ ಬಿಡುಗಡೆ ಮಾಡಿದೆ. ಒಟ್ಟಾರೆ 3 ಹಂತಗಳಲ್ಲಿ 101 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !