ದೀಪಾವಳಿ ಹಬ್ಬ ಹಾಗೂ ಹುಲಿಜಂತಿ ಶ್ರೀ ಮಾಳಿಂಗರಾಯ ಜಾತ್ರಾ ಮಹೋತ್ಸವ ಪ್ರಯುಕ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು, ಹುಲಿಜಂತಿ ಹಾಗೂ ಇತರೆ ಸ್ಥಳಗಳಿಗೆ ಸಂಚರಿಸಲು 600...
ಸಾಮಾಗ್ರಿಗಳುಅಕ್ಕಿಎಳ್ಳುಒಣಮೆಣಸಿನಕಾಯಿಗೋಡಂಬಿಉದ್ದಿನಬೇಳೆಕಡಲೆಬೇಳೆ ಸಾಸಿವೆಮಾಡುವ ವಿಧಾನಅಕ್ಕಿಯನ್ನು ಉದುರು ಉದುರಾಗಿ ಅನ್ನ ಮಾಡಿಕೊಳ್ಳಿಎಳ್ಳು, ಮೆಣಸಿನಕಾಯಿ ಎಣ್ಣೆಯಲ್ಲಿ ಸಿಡಿಸಿರಿನಂತರ ಪುಡಿ ಮಾಡಿ ಇದನ್ನು ಅನ್ನಕ್ಕೆ ಮಿಕ್ಸ್ ಮಾಡಿಜೊತೆಗೆ ಉಪ್ಪು ಹಾಕಿ ಕಲಸಿನಂತರ ಒಲೆಯ ಮೇಲೆ ಒಗರಣೆಗೆ ಇಟ್ಟು ತುಪ್ಪ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.18ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ...
ಮೇಷ.ವೃತ್ತಿಯಲ್ಲಿ ಅಸಹಾಯಕ ಸನ್ನಿವೇಶ ಎದುರಾದೀತು. ಮನೆಯಲ್ಲಿ ಕೂಡಾ ನೆಮ್ಮದಿಗೆ ಭಂಗ. ಸಹನೆ, ಹೊಂದಾಣಿಕೆ ಮುಖ್ಯ.ವೃಷಭಉತ್ಸಾಹದ ದಿನ. ನಿಮ್ಮ ಸೂರ್ತಿಯುತ ಕಾರ್ಯ ಯಶಸ್ಸು ತರುವುದು. ಮನೆಯಲ್ಲಿ ಭಿನ್ನಮತ ನಿವಾರಣೆ. ಆದರಾತಿಥ್ಯ ಲಭ್ಯ.ಮಿಥುನದೀರ್ಘಕಾಲೀನ ಹಣಕಾಸು ಬಿಕ್ಕಟ್ಟು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮಹಾನಗರದಲ್ಲಿನ ಬಿ-ಖಾತಾ ಆಸ್ತಿಗಳ ಮಾಲೀಕರಿಗೆ ರಾಜ್ಯ ಸರ್ಕಾರವು ದೀಪಾವಳಿಯ ಭರ್ಜರಿ ಕೊಡುಗೆಯನ್ನು ನೀಡಿದೆ. ನವೆಂಬರ್ 1 ರಿಂದ, ಐತಿಹಾಸಿಕ ನಿರ್ಧಾರದ ಮೂಲಕ ಬಿ-ಖಾತೆಗಳನ್ನು ಎ-ಖಾತೆಗಳಾಗಿ ಪರಿವರ್ತಿಸಲು ಸರ್ಕಾರ ಕ್ರಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಹಳೆಯ ಮಹಾಬಲಿಪುರಂ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಜೀವ ಉಳಿಸುವ ಏರ್‌ಬ್ಯಾಗ್‌ನಿಂದಾಗಿಯೇ ಏಳು ವರ್ಷದ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿರುವ ದುರಂತ ಘಟನೆ ವರದಿಯಾಗಿದೆ. ಕಾರು ಅಪಘಾತದ ಸಮಯದಲ್ಲಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಲೇಗಾಂವ್ ಸ್ಫೋಟ ಪ್ರಕರಣದಿಂದ ಮುಕ್ತರಾದ ಸಮೀರ್ ಕುಲಕರ್ಣಿ ಮತ್ತು ಮೇಜರ್ ರಮೇಶ್ ಉಪಾಧ್ಯಾಯ ಅವರು ಅಂದಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ನೇತೃತ್ವದ ಆಡಳಿತವು ರಾಜಕೀಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
'ಕಾಂತಾರ' ಸಿನಿಮಾದಲ್ಲಿ ಲೀಲಾ ಪಾತ್ರದ ಮೂಲಕ ಮಿಂಚಿದ ನಟಿ ಸಪ್ತಮಿ ಗೌಡ, ಈಗ ತೆಲುಗು ಸಿನಿಮಾಗಳಲ್ಲೂ ತಮ್ಮ ಛಾಪು ಮೂಡಿಸಿ ಜನಪ್ರಿಯತೆ ಗಳಿಸಿದ್ದಾರೆ. ಇತ್ತೀಚೆಗೆ ಅವರು ವಿದೇಶದ ಸುಂದರ ತಾಣಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಘರ್ಷಣೆಗಳು ಎರಡೂ ಕಡೆಗಳಲ್ಲಿ ಡಜನ್‌ಗಟ್ಟಲೆ ಜೀವಗಳನ್ನು ಬಲಿ ತೆಗೆದುಕೊಂಡ ನಂತರ, ಪಾಕಿಸ್ತಾನವು ತಾಲಿಬಾನ್ ಸರ್ಕಾರದ ಮನವಿಯ ಮೇರೆಗೆ ಅಫ್ಘಾನಿಸ್ತಾನದಲ್ಲಿ 48 ಗಂಟೆಗಳ ಕದನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ ದೈತ್ಯ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಹಸುವಿನ ಮಾಲೀಕ ಚಂದು ಮತ್ತು ಆತನ ಸಹಚರ ಅಭಿಷೇಕ್ ಎಂಬುವವರನ್ನು ಬಂಧಿಸಲಾಗಿದೆ.
ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ವಿಶಾಖಪಟ್ಟಣಂ (ವೈಜಾಗ್) ಅನ್ನು ಭಾರತದ ಕೃತಕ ಬುದ್ಧಿಮತ್ತೆ ರಾಜಧಾನಿಯನ್ನಾಗಿ ಮಾಡುವ ತಮ್ಮ ಕನಸಿಗೆ ದೊರೆತ ಬೃಹತ್ ಯಶಸ್ಸನ್ನು ಸಂಭ್ರಮಿಸಿದ್ದಾರೆ. ವೈಜಾಗ್‌ನಲ್ಲಿ AI...
ಹೊಸದಿಗಂತ ವಿಜಯಪುರ
ಪ್ರೀತಿಸುವಂತೆ ಒತ್ತಾಯಿಸಿ, ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ ಪರಿಣಾಮವಾಗಿ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಈ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು...