March 13, 2026
Friday, March 13, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜೈಲಿನಲ್ಲಿ ಬೆನ್ನುನೋವಿನಿಂದ ಬಳುತ್ತಿರೋ ದರ್ಶನ್: ಮತ್ತೆ ಜಾಮೀನು ಕಸರತ್ತಿಗೆ ಹಳೆಯ ಅಸ್ತ್ರ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಗೆ ಈಗ ಮತ್ತೆ ಬೆನ್ನುನೋವು ತೀವ್ರವಾಗಿ ಕಾಡುತ್ತಿದೆ, ಜೊತೆಗೆ ಹಳೆಯ ಕಾರು ಅಪಘಾತದ ಗಾಯದ ಕಾರಣದಿಂದ ಮೊಣಕೈ...

ಹಂಪಿಗೆ ಭೇಟಿ ನೀಡಿ ವಿರೂಪಾಕ್ಷನಿಗೆ ವಿಶೇಷ ಪೂಜೆ ಸಲ್ಲಿಸಿದ ನಿರ್ಮಲಾ ಸೀತಾರಾಮನ್

ಹೊಸದಿಗಂತ ವರದಿ ವಿಜಯನಗರ: ವಿವಿಧ ಕಾರ್ಯಕ್ರಮಗಳ ನಿಮಿತ್ತ ನಾಲ್ಕು ದಿನಗಳ ಕಾಲ ವಿಜಯನಗರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ವಿಶ್ವವಿಖ್ಯಾತ...

Doctors special | ಋತುಚಕ್ರದ ಸಮಯದಲ್ಲಿ ವಿಶ್ರಾಂತಿ ಮಾತ್ರ ಸಾಕೇ? ವೈದ್ಯರ ಸಲಹೆ ಏನು?

ಋತುಚಕ್ರದ ಸಮಯದಲ್ಲಿ ಕೆಲಸ ಮಾಡೋದಕ್ಕೆ ಆಫೀಸ್‌ಗೆ ಹೋಗೋದಾ? ಅಥವಾ ರಜೆ ಹಾಕಿ ಮನೆಯಲ್ಲೇ ರೆಸ್ಟ್‌ ಮಾಡೋದಾ? ಇದು ಹೆಣ್ಣುಮಕ್ಕಳ ಪ್ರತೀ ತಿಂಗಳ ಪ್ರಶ್ನೆ!ಈ ಸಮಯದಲ್ಲಿ ಮಹಿಳೆಯರಿಗೆ ವಿಶ್ರಾಂತಿ ಅಗತ್ಯವಿದೆಯೇ? ಅಥವಾ ವಿಶ್ರಾಂತಿ ಇಲ್ಲದಂತೆಯೇ...

ಅ.18 ರಿಂದ ಮಳೆ ಕಡಿಮೆಯಾಗುತ್ತಂತೆ: ನಾವ್ ಹೇಳ್ತಿಲ್ಲ, ಹವಾಮಾನ ಇಲಾಖೆಯವ್ರು ಹೇಳ್ತಿದ್ದಾರೆ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯು...

Parenting Tips | ಮಕ್ಕಳನ್ನು ಶಿಸ್ತುಬದ್ಧವಾಗಿ ಬೆಳೆಸುವ ಕೌಶಲ್ಯಗಳಿವು! ಪೋಷಕರಾಗಿ ನೀವೂ ತಿಳ್ಕೊಳಿ

ಇತ್ತೀಚಿನ ಕಾಲದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ, ನಡವಳಿಕೆ ಹಾಗೂ ಶಿಸ್ತನ್ನು ಕಲಿಸುವುದು ಪೋಷಕರಿಗೆ ದೊಡ್ಡ ಹೊಣೆಗಾರಿಕೆಯಾಗಿದೆ. ಮಕ್ಕಳಿಗೆ ಕಾಳಜಿ, ಪ್ರೀತಿ ಮತ್ತು ರಕ್ಷಣೆ ನೀಡುವುದರ ಜೊತೆಗೆ ಶಿಸ್ತಿನ ಪಾಠವನ್ನು ಸರಿಯಾದ ರೀತಿಯಲ್ಲಿ ಕಲಿಸುವುದು...

ಹರಿಯಾಣ IPS ಅಧಿಕಾರಿ ಆತ್ಮಹತ್ಯೆ: ಮರಣೋತ್ತರ ಪರೀಕ್ಷೆಗೆ ಒಪ್ಪಿದ ಪೂರನ್‌ ಪತ್ನಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹರಿಯಾಣದಲ್ಲಿ ಐಪಿಎಸ್ ಅಧಿಕಾರಿ ವೈ. ಪೂರನ್ ಕುಮಾರ್ ಆತ್ಮಹತ್ಯೆ ಪ್ರಕರಣವು ರಾಜ್ಯದ ರಾಜಕೀಯ ಮತ್ತು ಪೊಲೀಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆತ್ಮಹತ್ಯೆಗೂ ಮೊದಲು ಪೂರನ್ ಕುಮಾರ್ ಬರೆದ ಪತ್ರದಲ್ಲಿ,...

ಹೃದಯಸ್ತಂಭನ: ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹೃದಯಸ್ತಂಭನದಿಂದ ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ...

ಮಹಾಕಾಳೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಭಾರತ ಮಹಿಳಾ ತಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಐಸಿಸಿ ವಿಶ್ವಕಪ್‌ನ ಆರಂಭಿಕ ಎರಡು ಪಂದ್ಯಗಳಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಸತತ ಸೋಲುಗಳನ್ನು ಅನುಭವಿಸಿದೆ.ಇದೀಗ ಭಾರತೀಯ ಮಹಿಳಾ ಕ್ರಿಕೆಟ್‌ ತಂಡವು ಉಜ್ಜಯಿನಿಯ ಮಹಾಕಾಳೇಶ್ವರ...

Health | ಮಸಾಲೆಯುಕ್ತ ಆಹಾರ ತಿನ್ನೋದು ಆರೋಗ್ಯಕ್ಕೆ ಒಳ್ಳೆದಲ್ವಾ?

ಆರೋಗ್ಯ ಮತ್ತು ಫಿಟ್ನೆಸ್ ಬಗ್ಗೆ ಮಾತನಾಡುವಾಗ ಬಹುತೇಕ ಜನ ಮಸಾಲೆಯುಕ್ತ ಆಹಾರವನ್ನು ತಿನ್ನೋದ್ರಿಂದ ಆರೋಗ್ಯಕ್ಕೆ ಹಾನಿಯಾಗುತ್ತೆ ಎಂದು ಭಾವಿಸುತ್ತಾರೆ. ಆದರೆ ಮಸಾಲೆಯುಕ್ತ ಆಹಾರವು ನಿಯಂತ್ರಿತ ಪ್ರಮಾಣದಲ್ಲಿ ತಿಂದರೆ ದೇಹಕ್ಕೆ ಹಾನಿ ಮಾಡದು. ಮುಖ್ಯವಾಗಿ,...

ಸಂಘವನ್ನು ನಿಷೇಧಿಸುವುದು ಅಸಾಧ್ಯ: ಶಾಸಕ ಆರಗ ಜ್ಞಾನೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂಬ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಅವರ ಮನವಿಗೆ ಶಾಸಕ ಆರಗ ಜ್ಞಾನೇಂದ್ರ ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ, ಆರ್‌ಎಸ್‌ಎಸ್‌ ಅನ್ನು ನಿಷೇಧಿಸಲು ಪ್ರಿಯಾಂಕ್ ಖರ್ಗೆ...

ರಘು ದೀಕ್ಷಿತ್‌ಗೆ ಕೂಡಿಬಂತು ಕಂಕಣಭಾಗ್ಯ: ವಧು ಕೂಡ ಫೇಮಸ್‌ ಸಿಂಗರ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕನ್ನಡದ ಖ್ಯಾತ ಗಾಯಕಿ, ಗ್ರ್ಯಾಮಿ-ನಾಮನಿರ್ದೇಶಿತ ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಸಪ್ತಪದಿ ತುಳಿಯಲಿದ್ದಾರೆ.ಇದೇ ಅಕ್ಟೋಬರ್ ತಿಂಗಳಲ್ಲಿ ಇಬ್ಬರ ವಿವಾಹ ಸಮಾರಂಭ ನೆರವೇರಲಿದೆ. ಇಬ್ಬರೂ...

Home Remedies | ಇದನ್ನ ಅಗಿದರೆ ಬಾಯಿಯ ದುರ್ವಾಸನೆ ಬರೋದೇ ಇಲ್ಲ!

ಬಾಯಿಯಿಂದ ಬರುವ ದುರ್ವಾಸನೆ ಅನೇಕ ಸಂದರ್ಭದಲ್ಲಿ ಸಾಮಾಜಿಕ ಹಾಗೂ ವ್ಯಕ್ತಿಗತ ಸಂಬಂಧಗಳಿಗೆ ಅಡಚಣೆ ಉಂಟುಮಾಡುತ್ತದೆ. ಕೆಲವೊಮ್ಮೆ ಪ್ರತಿದಿನ ಹಲ್ಲುಜ್ಜಿದರೂ ದುರ್ವಾಸನೆ ಕಡಿಮೆಯಾಗದೆ ದೊಡ್ಡ ತೊಂದರೆ ನೀಡುತ್ತದೆ. ಈ ಸಮಸ್ಯೆಯನ್ನು ನಿವಾರಿಸೋಕೆ ಮನೆಯಲ್ಲೇ ಸಿಗುವ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !