March 13, 2026
Friday, March 13, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೇಹುಗಾರಿಕೆ ಆರೋಪ: ಭಾರತ ಮೂಲದ ಅಮೆರಿಕನ್ ವಿಶ್ಲೇಷಕ ಆಶ್ಲೇ ಟೆಲ್ಲಿಸ್ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ರಾಷ್ಟ್ರೀಯ ಭದ್ರತೆಯ ಕುರಿತಾಗಿ ಸಂವೇದನಾಶೀಲ ದಾಖಲೆಗಳನ್ನು ಅನಧಿಕೃತವಾಗಿ ಸಂಗ್ರಹಿಸಿದ್ದ ಆರೋಪದ ಮೇರೆಗೆ ಭಾರತೀಯ ಮೂಲದ ಖ್ಯಾತ ನೀತಿ ವಿಶ್ಲೇಷಕ ಆಶ್ಲೇ ಟೆಲ್ಲಿಸ್ ಅವರನ್ನು ಬಂಧಿಸಲಾಗಿದೆ. 64 ವರ್ಷದ ಟೆಲ್ಲಿಸ್,...

Vastu | ವಾಸ್ತು ಪ್ರಕಾರ ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿನಲ್ಲಿಡಬೇಕು?

ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿನಲ್ಲಿ ಇಡಬೇಕು ಎಂಬುದಕ್ಕೆ ವಾಸ್ತು ಶಾಸ್ತ್ರದಲ್ಲಿ ವಿಶೇಷ ಪ್ರಾಮುಖ್ಯತೆ ಇದೆ. ಗಡಿಯಾರ ಕೇವಲ ಸಮಯ ತಿಳಿಸುವ ಸಾಧನವಲ್ಲ, ಅದು ಮನೆಯ ಶಕ್ತಿ, ಪ್ರಗತಿ ಮತ್ತು ಶಾಂತಿಯನ್ನು ಪ್ರತಿನಿಧಿಸುತ್ತದೆ ಎಂದು...

ಬೆಂಗಳೂರಿನಲ್ಲಿ ಮುಂದಿನ ಜೂನ್‌ನಲ್ಲಿ ರಾಜಕೀಯ ಪದವಿ ಕಾಲೇಜು ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಂದಿನ ವರ್ಷದ ಜೂನ್‌ನಿಂದ ಬೆಂಗಳೂರಿನಲ್ಲಿ ರಾಜಕೀಯ ಪದವಿ ಕಾಲೇಜು ಪ್ರಾರಂಭಿಸಲು ಯೋಚಿಸಲಾಗಿದೆ ಎಂದು ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಮೂರು ವರ್ಷದ ಕೋರ್ಸ್‌ಗೆ ರಾಜಕೀಯ ಸಂಹಿತೆ ಒಳಗೊಂಡ ಪಠ್ಯಕ್ರಮ ರೂಪಿಸಲು...

ಜುಬಿಲಿ ಹಿಲ್ಸ್ ಉಪಚುನಾವಣೆ | ಮತದಾರರ ಪಟ್ಟಿಯಲ್ಲಿ ಅಕ್ರಮ: ಬಿಆರ್‌ಎಸ್ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ತೆಲಂಗಾಣದ ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಗೂ ಮುನ್ನ ರಾಜಕೀಯದಲ್ಲಿ ಬಿಸಿ ಏರಿದೆ. ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಆರ್‌ಎಸ್ ನಡುವೆ ವಾಕ್ಸಮರ ತೀವ್ರಗೊಂಡಿದ್ದು, ಮತದಾರರ ಪಟ್ಟಿಯಲ್ಲಿ ದೊಡ್ಡ...

ಶಾಲೆ ಮೇಲ್ಛಾವಣಿ ಕುಸಿತ: ಜಾತಿ ಗಣತಿ ರಜೆಯಿಂದ ಮಕ್ಕಳು ಬಚಾವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಲಬುರಗಿ ಜಿಲ್ಲೆಯ ಚಿತ್ತಾಪುರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯೊಂದರ ಕಾಂಕ್ರೀಟ್ ಛಾವಣಿ ಕುಸಿದು ಬಿದ್ದಿದ್ದು, 'ಜಾತಿ ಗಣತಿ' ನಿಮಿತ್ತ ಶಾಲೆಗೆ ರಜೆ ಇದ್ದಿದ್ದರಿಂದ ಯಾರಿಗೂ ತೊಂದರೆ ಆಗಿಲ್ಲ...

Kitchen tips | ಹಾಲು ಉಕ್ಕಿ ಚೆಲ್ಲದಂತೆ ತಡೆಯೋಕೇ ಈ ಟ್ರಿಕ್ಸ್ ಯೂಸ್ ಮಾಡಿ!

ಹಾಲು ಕುದಿಸುವಾಗ ಅದು ಉಕ್ಕಿ ಚೆಲ್ಲುವುದು ಬಹುತೇಕ ಮನೆಯವರ ದಿನನಿತ್ಯದ ತಲೆನೋವು. ಕೆಲವೊಮ್ಮೆ ಹಾಲು ಉಕ್ಕಿ ಸ್ಟವ್ ಮೇಲೆ ಹರಿದು ಅಸಹ್ಯ ವಾತಾವರಣ ಸೃಷ್ಟಿಸುತ್ತದೆ. ಇದನ್ನು ಶುದ್ಧಗೊಳಿಸುವುದು ಕೂಡ ಸುಲಭವಲ್ಲ. ಆದರೆ ಕೆಲವು...

ಜೈಸಲ್ಮೇರ್‌ ಬಳಿ ಹೊತ್ತಿ ಉರಿದ ಬಸ್‌: ಸಜೀವ ದಹನವಾದವರ ಸಂಖ್ಯೆ 20ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಜೈಪುರದ ಎಸ್‌ಎಂಎಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಎಂಟು ಜನರು ಮೃತಪಟ್ಟ ಕೇವಲ ವಾರದ ನಂತರ ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಜೀವಂತವಾಗಿ ಸುಟ್ಟುಹೋದ...

ನಟ ದರ್ಶನ್‌ ಮನವಿ ಹಿನ್ನೆಲೆ: ಸೆಲ್‌ ಪರಿಶೀಲನೆ ನಡೆಸಿದ ಕಾನೂನು ಪ್ರಾಧಿಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ದರ್ಶನ್ ಅವರ ಮನವಿ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಬಿ. ವರದರಾಜು ಅವರು ಮಂಗಳವಾರ ಮಧ್ಯಾಹ್ನ ಪರಪ್ಪನ ಅಗ್ರಹಾರ ಕೇಂದ್ರ...

CINE | ಅಬ್ಬಬ್ಬಾ! ಏನ್ರಿ ‘ಕಾಂತಾರ’ ಕತೆ: ದೀಪಾವಳಿಗೆ 1000 ಕೋಟಿ ಕ್ಲಬ್‌ ಗೆ ಎಂಟ್ರಿ ಪಕ್ಕಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಯಿಂದ ಆರಂಭಗೊಂಡ ಕ್ರೇಜ್‌ ಇನ್ನೂ ಕಡಿಮೆಯಾಗಿಲ್ಲ. ದೇಶಾದ್ಯಂತ ಹಾಗೂ ವಿದೇಶದಲ್ಲಿಯೂ ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದ್ದು, ಕನ್ನಡ ಚಿತ್ರರಂಗದ...

ನಾನುಂಟು, ಆ ನನ್ನ ತಾಯಿಯುಂಟು, ಆಕೆಯ ಭಕ್ತರುಂಟು! ಹಾಸನಾಂಬೆ ಮುಂದೆ ಡಿಕೆಶಿ ಪ್ರಾರ್ಥನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯ ಸಚಿವ ಸಂಪುಟ ಪುನಾರಚನೆ, ನವೆಂಬರ್ ನಲ್ಲಿ ರಾಜಕೀಯದಲ್ಲಿ ಕ್ರಾಂತಿಯಾಗುತ್ತದೆ ಎಂಬ ಮಾತುಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪತ್ನಿ ಜೊತೆಗೂಡಿ ನಿನ್ನೆ ಮಂಗಳವಾರ ರಾತ್ರಿ ವರ್ಷಕ್ಕೊಮ್ಮೆ ದರುಶನ...

ಆಸ್ಟ್ರೇಲಿಯಾ ಪ್ರವಾಸದಿಂದ ಶಮಿ ಔಟ್! ಕೈಬಿಟ್ಟ ಬಿಸಿಸಿಐ ವಿರುದ್ಧ ವೇಗಿ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಗೆ ಕೇವಲ ಕೆಲವು ದಿನಗಳು ಬಾಕಿ ಇರುವಂತೆಯೇ, ತಂಡದ ಆಯ್ಕೆ ಕುರಿತ ವಿವಾದ ಮತ್ತೊಮ್ಮೆ ಚರ್ಚೆಯಾಗಿದೆ. ತಂಡದಿಂದ ಹೊರಗುಳಿದ ವೇಗದ ಬೌಲರ್ ಮೊಹಮ್ಮದ್...

LIFE | ಚಿಕ್ಕ-ಪುಟ್ಟ ವಿಷಯಗಳಿಗೆ ಸಿಕ್ಕಾಪಟ್ಟೆ ಟೆನ್ಶನ್ ಮಾಡ್ಕೋತೀರಾ? ಹಾಗಿದ್ರೆ ಈ ಸ್ಟೋರಿ ನಿಮಗೆ!

ನಿತ್ಯಜೀವನದಲ್ಲಿ ನಾವು ಚಿಕ್ಕಚಿಕ್ಕ ವಿಷಯಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡರೆ, ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ತಪ್ಪಿಸಲು, ಜೀವನದ ಕುರಿತು ಸರಿಯಾದ ದೃಷ್ಟಿಕೋನ ಹೊಂದುವುದು ಮುಖ್ಯ. ಧ್ಯಾನ ಮತ್ತು ಶ್ವಾಸ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !