March 13, 2026
Friday, March 13, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಸ್ತೆ ಗುಂಡಿಗಳು,ತೆರೆದ ಮ್ಯಾನ್‌ಹೋಲ್‌ಗಳಿಗೆ ಬಿದ್ದು ಮೃತಪಟ್ಟರೆ 6 ಲಕ್ಷ ಪರಿಹಾರ ನೀಡಿ: ಸರಕಾರಕ್ಕೆ ಬಾಂಬೆ ಹೈಕೋರ್ಟ್‌ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ರಸ್ತೆ ಗುಂಡಿಗಳು ಅಥವಾ ತೆರೆದ ಮ್ಯಾನ್‌ಹೋಲ್‌ಗಳಿಗೆ ಬಿದ್ದು ಪ್ರಾಣ ಕಳೆದುಕೊಳ್ಳುವವರ ಕುಟುಂಬಕ್ಕೆ 6 ಲಕ್ಷ ಪರಿಹಾರ ನೀಡುವಂತೆ ಪುರಸಭೆ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್...

30 ಲಕ್ಷ ರೂ. ಇನ್ಶೂರೆನ್ಸ್‌ ಹಣಕ್ಕಾಗಿ ಪತ್ನಿಯನ್ನೇ ಕೊಂದ ಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 30 ಲಕ್ಷ ರೂ. ಇನ್ಶೂರೆನ್ಸ್‌ ಹಣಕ್ಕಾಗಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಜಾರ್ಖಂಡ್‌ನ ಹಝಾರಿಬಾಗ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 30 ಲಕ್ಷ ರೂ. ಇನ್ಶೂರೆನ್ಸ್‌...

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವು: ಡಾ.ಪ್ರವೀಣ್ ಸೋನಿ ಜಾಮೀನು ನಿರಾಕರಿಸಿದ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮಕ್ಕಳ ತಜ್ಞ ಡಾ.ಪ್ರವೀಣ್ ಸೋನಿ ಜಾಮೀನು ಅರ್ಜಿಯನ್ನು ಮಧ್ಯಪ್ರದೇಶ ಜಿಲ್ಲಾ ನ್ಯಾಯಾಲಯ ನಿರಾಕರಿಸಿದೆ. ಜಿಲ್ಲಾ ನ್ಯಾಯಾಲಯ ಮಂಗಳವಾರ...

ಫೋನ್ ಟ್ಯಾಪಿಂಗ್ ಪ್ರಕರಣ: ಅಲೋಕ್‌ ಕುಮಾರ್‌ ವಿರುದ್ಧದ ತನಿಖಾ ಆದೇಶ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್: ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಅಲೋಕ್ ಕುಮಾರ್ ವಿರುದ್ಧದ ಇಲಾಖಾ ತನಿಖೆ ಆದೇಶವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ರದ್ದು ಮಾಡಿದೆ. 2018-19 ರಲ್ಲಿ...

GBA ರಚನೆ ಕುರಿತು ಅರ್ಜಿ: ಹೈಕೋರ್ಟ್‌ ಗೆ ಸಲ್ಲಿಸಿ ಎಂದ ಸುಪ್ರೀಂ ಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಹಿರಿಯ ರಂಗಕರ್ಮಿ ಪ್ರಕಾಶ ಬೆಳವಾಡಿ ಹಾಗೂ ಇತರರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ್ದು, ಈ...

ಉದ್ಯಮಿ ಕಿರಣ್​ ಮಜುಂದಾರ್ ಶಾ ​ ಪೋಸ್ಟ್​ಗೆ ಡಿಸಿಎಂ ಡಿಕೆ ಶಿವಕುಮಾರ್‌ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಲ್ಲಿ ರಸ್ತೆ ಗುಂಡಿ ಮತ್ತು ಕಸದ ಸಮಸ್ಯೆ ಬಗ್ಗೆ ಉದ್ಯಮಿ ಕಿರಣ್​ ಮಜುಂದಾರ್ ಶಾ ಮಾಡಿದ್ದ ಪೋಸ್ಟ್​ಗೆ ಡಿಸಿಎಂ ಡಿಕೆ ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರನ್ನು ಕೆಡವುದರ ಬದಲು, ಒಟ್ಟಾಗಿ...

ಹರಿಯಾಣ ಐಪಿಎಸ್ ಅಧಿಕಾರಿ ಡೆತ್ ಕೇಸ್ ಗೆ ಟ್ವಿಸ್ಟ್: ಮತ್ತೋರ್ವ ಪೊಲೀಸ್ ಸೂಸೈಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹರಿಯಾಣದ ಹಿರಿಯ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವೇಳೆ 9 ಪುಟಗಳ ಸೂಸೈಡ್ ನೋಟ್​​ನಲ್ಲಿ 12 ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿದ್ದರು. ಇದೀಗ ಪ್ರಕರಣದಲ್ಲಿ ಭಾರೀ...

‘ಆಪರೇಷನ್ ಸಿಂದೂರ್’ ಇನ್ನೂ ಕೊನೆಗೊಂಡಿಲ್ಲ: ಪಾಕಿಸ್ತಾನಕ್ಕೆ ಮತ್ತೆ ಎಚ್ಚರಿಕೆ ನೀಡಿದ ಲೆಫ್ಟಿನೆಂಟ್ ಜನರಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನವು ಭಾರತದ ಮೇಲೆ ಮತ್ತೊಂದು ಪಹಲ್ಗಾಮ್ ನ ಭಯೋತ್ಪಾದಕ ದಾಳಿಯಂತೆ ದಾಳಿ ನಡೆಸಲು ಸಂಚು ರೂಪಿಸಿದೆ. ಮತ್ತೆ ಇಂತಹ ದಾಳಿಯಾದರೆ ಅದಕ್ಕೆ ತಕ್ಕ ಉತ್ತರ ನೀಡಲು ಭಾರತ ಸಿದ್ಧವಾಗಿದೆ...

ಹರ್ಷಿತ್ ರಾಣಾ ಟಾರ್ಗೆಟ್….ನಾಚಿಕೆಗೇಡಿನ ಸಂಗತಿ ಎಂದು ಗೌತಮ್ ಗಂಭೀರ್ ಕಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಸಜ್ಜಾಗುತ್ತಿದ್ದು, ಈ ಸರಣಿಗಾಗಿ ಈಗಾಗಲೇ ಭಾರತ ತಂಡವನ್ನು ಘೋಷಿಸಲಾಗಿದ್ದು, 15 ಸದಸ್ಯರುಗಳ ಬಳಗದಲ್ಲಿ ಯುವ ವೇಗಿ ಹರ್ಷಿತ್ ರಾಣಾ ಕೂಡ...

ಬಿಹಾರ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 71 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭಾ ಚುನಾವಣೆ 2025 ಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ 71 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಬಿಜೆಪಿ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್...

ನನ್ನನ್ನು ಹಿಡಿದು ಕಾಡಿಗೆ ಎಳೆದೊಯ್ದರು…ವೈದ್ಯರ ಮುಂದೆ ಬಂಗಾಳ ಅತ್ಯಾಚಾರದ ಕಹಿ ಘಟನೆ ಬಿಚ್ಚಿಟ್ಟ ಸಂತ್ರಸ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ದುರ್ಗಾಪುರದ ಖಾಸಗಿ ಕಾಲೇಜಿನ ಬಳಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ವೈದ್ಯಕೀಯ ವಿದ್ಯಾರ್ಥಿನಿ ಚಿಕಿತ್ಸೆಯ ಸಮಯದಲ್ಲಿ ನಡೆದ ಹಲ್ಲೆಯನ್ನು ವಿವರಿಸಿದ್ದಾರೆ. ಚಿಕಿತ್ಸೆ ನೀಡುತ್ತಿದ್ದ ವೈದ್ಯರ ಮುಂದೆ ಆಕೆ ಹಲ್ಲೆ ಹಾಗೂ...

ಸಚಿವ ಸಂಪುಟ ಪುನಾರಚನೆ ಬಹುತೇಕ ಫಿಕ್ಸ್: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಬಹುತೇಕ ಫಿಕ್ಸ್ ಆಗಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂದು ಸುಳಿವು ನೀಡಿದ್ದಾರೆ ಬೆಂಗಳೂರಲ್ಲಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !