March 14, 2026
Saturday, March 14, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಿಎಂ ನಿವಾಸದಲ್ಲಿ ಕ್ಯಾಬಿನೆಟ್ ಭೋಜನಕೂಟ: ‘ನಿಷ್ಕ್ರಿಯ’ ಸಚಿವರಿಗೆ ಗೇಟ್ ಪಾಸ್ ಭೀತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ವಿಶೇಷ ಭೋಜನಕೂಟ ಏರ್ಪಡಿಸಿದ್ದಾರೆ. ಈ ಔತಣಕೂಟವು ಕೇವಲ ಸೌಹಾರ್ದ ಭೇಟಿಯಾಗಿರದೆ, ಸರ್ಕಾರದ ಮುಂದಿನ ನಡೆಗಳ...

ಇಡುಕ್ಕಿಯ ಮುಲ್ಲಪೆರಿಯಾರ್ ಅಣೆಕಟ್ಟೆಗೆ ಬಂತು ಬಾಂಬ್ ಬೆದರಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳದ ಇಡುಕ್ಕಿಯ ಮುಲ್ಲಪೆರಿಯಾರ್ ಅಣೆಕಟ್ಟೆಗೆ ಇಂದು ಬಾಂಬ್ ಬೆದರಿಕೆ ಬಂದಿದೆ. ಭದ್ರತಾ ಸಿಬ್ಬಂದಿ ತೀವ್ರ ಶೋಧ ನಡೆಸಿದ್ದಾರೆ. ಜಲಾಶಯವನ್ನು ಸ್ಫೋಟಿಸುವುದಾಗಿ ನೆರೆಯ ತ್ರಿಶೂರ್‌ನಲ್ಲಿರುವ ಜಿಲ್ಲಾ ಕಲೆಕ್ಟರ್ ಕಚೇರಿಗೆ ಇಮೇಲ್ ಕಳುಹಿಸಲಾಗಿತ್ತು...

ಸಂಕಷ್ಟದ ಸುಳಿಯಲ್ಲಿ ಭವಾನಿ ರೇವಣ್ಣ: ಅಪಹರಣ ಕೇಸಿನಿಂದ ಕ್ಲೀನ್‌ ಚಿಟ್‌ ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆ.ಆರ್.ನಗರದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಆರೋಪ ಮುಕ್ತಗೊಳಿಸಬೇಕು ಎಂದು ಕೋರಿ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಜೆಎಂ ಕೋರ್ಟ್‌ ವಜಾಗೊಳಿಸಿದೆ. ಈ ಮಹತ್ವದ ತೀರ್ಪು...

ಟ್ರಂಪ್​ಗೆ ಇಸ್ರೇಲ್ ಸಂಸತ್​​ನಲ್ಲಿ ಎದ್ದು ನಿಂತು ಚಪ್ಪಾಳೆ: ನನ್ನ ಶ್ರೇಷ್ಠ ಸ್ನೇಹಿತ ಎಂದ ನೆತನ್ಯಾಹು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್‌ನಲ್ಲಿ ಅಮೆರಿಕದ ಮಧ್ಯಸ್ಥಿಕೆಯ ಕದನ ವಿರಾಮ ಮತ್ತು ಇಸ್ರೇಲ್ ಮತ್ತು ಹಮಾಸ್ ನಡುವಿನ ಒತ್ತೆಯಾಳು ಒಪ್ಪಂದವನ್ನು ಆಚರಿಸಲು ಇಸ್ರೇಲ್ ಗೆ ಆಗಮಿಸಿದ್ದಾರೆ. ಈ ಸಂದರ್ಭ...

HEALTH | ಅರಿಶಿನದ ನೀರು vs ಅರಿಶಿನ ಹಾಲು: ಯಾವುದರಲ್ಲಿದೆ ಹೆಚ್ಚು ಆರೋಗ್ಯದ ಗುಟ್ಟು?

ಅರಿಶಿನ ನೀರು ಮತ್ತು ಅರಿಶಿನ ಹಾಲು ಎರಡೂ ವಿಭಿನ್ನ ಆರೋಗ್ಯ ಗುರಿಗಳಿಗೆ ಉತ್ತಮವಾಗಿವೆ. ನಿಮ್ಮ ವೈಯಕ್ತಿಕ ಆರೋಗ್ಯದ ಅಗತ್ಯತೆ ಮತ್ತು ಜೀವನಶೈಲಿಯನ್ನು ಆಧರಿಸಿ ಯಾವುದು ನಿಮಗೆ ಹೆಚ್ಚು ಉತ್ತಮ ಎಂಬುದು ನಿರ್ಧಾರವಾಗುತ್ತದೆ. ಅರಿಶಿನ ಹಾಲಿನ...

ಐಪಿಎಲ್ ಮಿನಿ ಹರಾಜಿಗೂ ಮುನ್ನ ಐವರಿಗೆ ಗೇಟ್ ಪಾಸ್ ಕೊಡಲು KKR ಪ್ಲಾನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಐಪಿಎಲ್ 2026ರ ಹರಾಜಿಗೂ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ಹಲವು ಆಟಗಾರರನ್ನು ಕೈಬಿಡಲಿದೆ. KKR 2025ರ ಐಪಿಎಲ್ ಸೀಸನ್‌ನಲ್ಲಿ ತಮ್ಮ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ವಿಫಲವಾಯಿತು. 2024ರಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟ...

ಹಳ್ಳಿ ಪೋರಿಯ ಅದ್ಭುತ ಸಾಧನೆ: ಬಡತನದ ಗೋಡೆ ಒಡೆದು, ಭೂಮಿಯಿಂದ ನಾಸಾಗೆ ಹಾರಿದ ಅದಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬದುಕಿನಲ್ಲಿ ಕೆಲವು ಅವಕಾಶಗಳು ಅನಿರೀಕ್ಷಿತವಾಗಿ ಬರುತ್ತವೆ. ಆದರೆ ಅದನ್ನು ಬಳಸಿಕೊಂಡು, ಇಡೀ ಸಮಾಜವೇ ತಿರುಗಿ ನೋಡುವಂತಹ ಸಾಧನೆ ಮಾಡಿದ ಪೋರಿ ಅದಿತಿ ಪಾರ್ಥೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ಪ್ರತಿಷ್ಠಿತ ಪುಣೆ...

Shocking | ರಂಗ ಕಲಾವಿದ, ಹಾಸ್ಯ ನಟ ರಾಜು ತಾಳಿಕೋಟೆ ವಿಧಿವಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಹಿರಿಯ ರಂಗ ಕಲಾವಿದ ಮತ್ತು ಹಾಸ್ಯ ನಟ ರಾಜು ತಾಳಿಕೋಟೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ...

ಹಬ್ಬದ ಸಂಭ್ರಮಕ್ಕೆ KSRTC ಕೊಡುಗೆ: ರಾಜ್ಯಾದ್ಯಂತ 2500 ವಿಶೇಷ ಬಸ್ ವ್ಯವಸ್ಥೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಆಗುವ ಅನನುಕೂಲವನ್ನು ತಪ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಭರ್ಜರಿ ಸಿದ್ಧತೆ ನಡೆಸಿದೆ. ಹಬ್ಬಕ್ಕಾಗಿ ಊರಿಗೆ ತೆರಳುವ ಲಕ್ಷಾಂತರ ಪ್ರಯಾಣಿಕರ ಅನುಕೂಲಕ್ಕಾಗಿ 2500...

IAS ಹುದ್ದೆಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ಕಣ್ಣನ್ ಗೋಪಿನಾಥನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಷೇಶ ಸ್ಥಾನಮಾನ ರದ್ಧತಿ ಕಾರಣ ನೀಡಿ 2019 ರಲ್ಲಿ ಐಎಎಸ್ ಹುದ್ದೆ ತ್ಯಜಿಸಿದ್ದ ಕಣ್ಣನ್ ಗೋಪಿನಾಥನ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಕಾಂಗ್ರೆಸ್...

ಶಾಂತಿಯ ಸೂರ್ಯೋದಯ: ಎರಡು ವರ್ಷಗಳ ಇಸ್ರೇಲ್-ಹಮಾಸ್ ಕದನಕ್ಕೆ ತೆರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಸ್ರೇಲ್ ಮತ್ತು ಗಾಜಾದ ಹಮಾಸ್ ಬಂಡುಕೋರರ ನಡುವಿನ ಸುದೀರ್ಘ ಎರಡು ವರ್ಷಗಳ ಹೋರಾಟದ ನಂತರ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಸಂಸತ್ತನ್ನು...

ಕೋಲ್ಡ್ರಿಫ್ ಸಿರಪ್ ಟ್ರ್ಯಾಜೆಡಿ: ಸ್ರೇಸನ್ ಫಾರ್ಮಾಗೆ ಶಾಕ್, ಕಂಪನಿ ಬಂದ್‌, ಪರವಾನಗಿ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಹಲವು ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕ ಕಂಪನಿಯಾದ ಸ್ರೇಸನ್ ಫಾರ್ಮಾಸ್ಯುಟಿಕಲ್ಸ್‌ನ ಉತ್ಪಾದನಾ ಪರವಾನಗಿಯನ್ನು ತಮಿಳುನಾಡು ಔಷಧ ನಿಯಂತ್ರಣ ಇಲಾಖೆ ರದ್ದುಗೊಳಿಸಿದೆ. ಅಲ್ಲದೇ,...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !