March 24, 2026
Tuesday, March 24, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಿದ್ಯುತ್ ಕ್ಷೇತ್ರದಲ್ಲಿ ಹೊಸ ಕ್ರಾಂತಿ: 10,500 ಕೋಟಿ ರೂ. ವೆಚ್ಚದಲ್ಲಿ 300 ಮೆಗಾವ್ಯಾಟ್ ಸೌರಶಕ್ತಿ ಉತ್ಪಾದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಇಂಧನ ವಲಯಕ್ಕೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವಿವಿಧ ಉಪಕೇಂದ್ರಗಳ ಆವರಣದಲ್ಲಿ ಸೌರ...

ರೋಗಿಗಳ ಮನೆಗೇ ಬರಲಿದೆ ವೈದ್ಯಕೀಯ ಸೇವೆ: ದೀರ್ಘಕಾಲೀನ ಕಾಯಿಲೆಗಳ ಆರೈಕೆಗೆ ಬಜೆಟ್‌ನಲ್ಲಿ ಹೊಸ ಸ್ಪರ್ಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ಬಾರಿಯ ಬಜೆಟ್‌ನಲ್ಲಿ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಸರ್ಕಾರವು ಆಶಾದಾಯಕ ಸುದ್ದಿಯೊಂದನ್ನು ನೀಡಿದೆ. ಕೇರಳ ರಾಜ್ಯದ ಯಶಸ್ವಿ ಮಾದರಿಯನ್ನು ಅನುಸರಿಸಿ, ಕರ್ನಾಟಕದಲ್ಲೂ ಗೃಹಾಧಾರಿತ ಉಪಶಾಮಕ ಆರೈಕೆ (Home-based Palliative...

ಫಿಲಂಸಿಟಿಯಲ್ಲಿ ಥೀಮ್ ಪಾರ್ಕ್, ಸ್ಟಾರ್ ಹೋಟೆಲ್ ನಿರ್ಮಾಣ ಸಿನಿಮಾ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ ವೇಳೆ ಫಿಲಂಸಿಟಿಯಲ್ಲಿ ಥೀಮ್‌ ಪಾರ್ಕ್‌ ಹಾಗೂ ಸ್ಟಾರ್‌ ಹೊಟೇಲ್‌ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. https://hosadigantha.com/lucky-davangere-special-grant-of-100-crores-in-the-budget/ ಚಿತ್ರರಂಗದ ನೆರವಿಗೆ “ಸಿನಿ ಮಿತ್ರ” ಡಿಜಿಟಲ್ ವ್ಯವಸ್ಥೆ ಜಾರಿಗೆ ಒಪ್ಪಿಗೆ ನೀಡಲಾಗಿದ್ದು,...

ಬಂಜಾರ ಕಮ್ಯುನಿಟಿ ಇತಿಹಾಸ, ಸಂಸ್ಕೃತಿ ಜಗತ್ತಿಗೆ ತಿಳಿಸಲು ʼಬಂಜಾರ ವಿಶ್ವಕೋಶʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡಣೆ ವೇಳೆ ಗೋರ್‌ ಬಂಜಾರ ಸಮುದಾಯಕ್ಕೆ ಗುಡ್‌ನ್ಯೂಸ್‌ ನೀಡಿದ್ದಾರೆ. ಗೋರ್‌ ಬಂಜಾರ ಸಮುದಾಯದ ಇತಿಹಾಸ, ಸಂಸ್ಕೃತಿ, ಭಾಷೆ, ಆಚಾರ-ವಿಚಾರ, ಉಡುಗೆ, ಆಹಾರ ಪದ್ದತಿ, ಕಸುಬು ಇತ್ಯಾದಿಗಳನ್ನು ದಾಖಲಿಸಲು...

ಮೆಟ್ರೋ ರೈಲಿಗೆ ಹೊಸ ವೇಗ: 2026ಕ್ಕೆ ಸಿಗಲಿದೆ 41 ಕಿ.ಮೀ. ಹೆಚ್ಚುವರಿ ಮಾರ್ಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಮೆಟ್ರೋ ಯೋಜನೆಗೆ ಭರ್ಜರಿ ಉತ್ತೇಜನ ನೀಡಲಾಗಿದೆ. ಬರುವ 2026-27ರ ಹಣಕಾಸು ವರ್ಷದೊಳಗೆ ಒಟ್ಟು 41 ಕಿಲೋಮೀಟರ್ ಉದ್ದದ ಹೆಚ್ಚುವರಿ...

ಉತ್ತರ ಕರ್ನಾಟಕದ ಹೈನುಗಾರಿಕೆಗೆ ಉತ್ತೇಜನ : ಕುರಿ, ಮೇಕೆ ಸಾಕಾಣಿಕೆ ಪ್ರೋತ್ಸಾಹಿಸಲು 40 ಕೋಟಿ ರೂ. ಮೀಸಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಈ ಬಾರಿ ರಾಜ್ಯ ಸರ್ಕಾರ 40 ಕೋಟಿ ರೂ. ಅನುದಾನ ಮೀಸಲಿಟ್ಟಿದೆ.ಕುರಿ, ಮೇಕೆ ಘಟಕಗಳನ್ನು ಸ್ಥಾಪಿಸಲು ಮತ್ತು...

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ‘ಇಸ್ಕಾನ್’ ದಾಸೋಹ: ರೋಗಿಗಳಿಗೆ ಸಿಗಲಿದೆ ಪೌಷ್ಟಿಕ ಆಹಾರದ ಬಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಜನಸಾಮಾನ್ಯರ ಆರೋಗ್ಯ ಮತ್ತು ಹಸಿವಿನ ನಿವಾರಣೆಗೆ ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರವು ವಿಶೇಷ ಒತ್ತು ನೀಡಿದೆ. ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಹೆಚ್ಚಿಸಲು ಹಾಗೂ ಆಯುರ್ವೇದ ಚಿಕಿತ್ಸೆಗೆ ಮನ್ನಣೆ ನೀಡಲು...

ಈ ಬಾರಿಯೂ ಗ್ಯಾರಂಟಿಗಳ ಹಣ ಮೀಸಲಿಟ್ಟ ಸರ್ಕಾರ, ಆದರೆ ಇದಕ್ಕೆ ಮಾತ್ರ ʼನೋ ಮನಿʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯ ಸರ್ಕಾರದ ಸ್ಪೆಷಲ್‌ ಅಂಶ ಅಂದ್ರೆ ಗ್ಯಾರಂಟಿ, ಗ್ಯಾರಂಟಿಯಿಂದಲೇ ಸರ್ಕಾರ ಅಧಿಕಾರಕ್ಕೆ ಬಂತು ಅಂದ್ರೂ ತಪ್ಪಿಲ್ಲ. ಇದೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸೋಕೆ ಸರ್ಕಾರ ಹಣವನ್ನು ಮೀಸಲಿಟ್ಟಿದೆ. ಎಲ್ಲ ಗ್ಯಾರಂಟಿಗಳಿಗೂ...

ಕ್ಯಾಂಪಸ್ ಪಾಲಿಟಿಕ್ಸ್‌ಗೆ ಸರ್ಕಾರ ಗ್ರೀನ್ ಸಿಗ್ನಲ್: ದೌರ್ಜನ್ಯ ಮುಕ್ತ ಶಿಕ್ಷಣಕ್ಕೆ ಮಾಸ್ಟರ್ ಪ್ಲಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ಬಾರಿಯ ಆಯವ್ಯಯದಲ್ಲಿ ರಾಜ್ಯದ ಶೈಕ್ಷಣಿಕ ವಲಯಕ್ಕೆ ಸಂಬಂಧಿಸಿದಂತೆ ಎರಡು ಅತ್ಯಂತ ಮಹತ್ವದ ತೀರ್ಮಾನಗಳನ್ನು ಪ್ರಕಟಿಸಲಾಗಿದೆ. ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ವಿದ್ಯಾರ್ಥಿ ಸಂಘಗಳ ಚುನಾವಣೆಯನ್ನು ಪುನಾರಂಭಿಸಲು ಸರ್ಕಾರ ಹಸಿರು...

ರಾಜ್ಯದ ಜೈಲುಗಳಿಗೆ ಎಐ ಡಿಟೆಕ್ಷನ್ ಕವಚ: ಗಾಂಜಾ, ಮೊಬೈಲ್ ಹಾವಳಿಗೆ ಬೀಳಲಿದೆ ಬ್ರೇಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಕಾರಾಗೃಹಗಳಲ್ಲಿ ಸದಾ ಸುದ್ದಿಯಾಗುವ ಮೊಬೈಲ್ ಬಳಕೆ, ಗಾಂಜಾ ಸಾಗಾಟ ಮತ್ತು ಇತರೆ ನಿಷೇಧಿತ ವಸ್ತುಗಳ ಹಾವಳಿಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ...

ಒಂದೇ ಬಾರಿ ʼಕರ್ನಾಟಕ ಪಬ್ಲಿಕ್‌ ಸ್ಕೂಲ್‌ʼಗಳಾಗಿ ಬದಲಾಗಲಿವೆ 800 ಸರ್ಕಾರಿ ಸ್ಕೂಲ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಿಎಂ ಸಿದ್ದರಾಮಯ್ಯ ದಾಖಲೆಯ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಮುಂದಿನ 3 ವರ್ಷಗಳಲ್ಲಿ ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ ಉನ್ನತೀಕರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. https://hosadigantha.com/establishment-of-silk-parks-in-these-five-districts-of-the-state-cm-siddaramaiah-announces/ ರೂ.3,900 ಕೋಟಿ...

ಹವ್ಯಕ ಭಾಷೆಗೆ ರಾಜಮರ್ಯಾದೆ: ಅಕಾಡೆಮಿ ಸ್ಥಾಪನೆಗೆ ಬಜೆಟ್‌ನಲ್ಲಿ ಮುದ್ರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ವೈವಿಧ್ಯಮಯ ಸಂಸ್ಕೃತಿಯಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಹೊಂದಿರುವ ಹವ್ಯಕ ಭಾಷೆಯ ಸಂರಕ್ಷಣೆ ಮತ್ತು ಬೆಳವಣಿಗೆಗಾಗಿ ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ 'ಹವ್ಯಕ ಭಾಷಾ ಅಕಾಡೆಮಿ'ಯನ್ನು ಸ್ಥಾಪಿಸುವುದಾಗಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !