ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ನಿಷೇಧಿತ ಕೋನೋ ಕಾರ್ಪಸ್, ಸಾಮಾನ್ಯವಾಗಿ 'ದುಬೈ ಗಿಡ' ಎಂದು ಕರೆಯಲ್ಪಡುವ ಸಸ್ಯಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ನೆಟ್ಟು ಪೋಷಿಸುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎನ್ನುವ ಆರೋಪದ ಮೇಲೆ ಎಸ್ಐಟಿಯಿಂದ ತನಿಖೆ ನಡೆಸಬೇಕು ಎಂದು ಮಾಡಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ರಾಹುಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು 68ನೇ ಅಂತರರಾಷ್ಟ್ರೀಯ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲು ಬಾರ್ಬಡೋಸ್‌ಗೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಜೋಯಲ್ ಮೊಕಿರ್, ಫಿಲಿಪ್ ಅಘಿಯಾನ್ ಮತ್ತು ಪೀಟರ್ ಹೊವಿಟ್ ಘೋಷಿಸಲಾಗಿದೆ. ನಾವೀನ್ಯತೆ-ಚಾಲಿತ ಆರ್ಥಿಕ ಬೆಳವಣಿಗೆಯನ್ನು ವಿವರಿಸಿದ್ದಕ್ಕಾಗಿ ಈ ಮೂವರಿಗೆ ಪ್ರಸಸ್ತಿ ಘೋಷಿಸಲಾಗಿದೆ ಎಂದು ರಾಯಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ- ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಆವೃತ್ತಿಯ ಜಂಟಿ ಸಮರಾಭ್ಯಾಸ ಆಸ್ಟ್ರಾಹಿಂದ್- 2025 ಪರ್ತ್ ನಲ್ಲಿ ನಾಳೆ ಆರಂಭವಾಗಲಿದೆ.
ಇದರಲ್ಲಿ ಪಾಲ್ಗೊಳ್ಳಲು 120 ಸಿಬ್ಬಂದಿಯ ಭಾರತೀಯ ಸೇನಾ ತಂಡ ಭಾರತದಿಂದ ತೆರಳಿದ್ದು, ಸಮರಾಭ್ಯಾಸ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾನಿಗಳ ಸಹಕಾರದೊಂದಿಗೆ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಪಿಎಸ್ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.
ಹಾವೇರಿಯಲ್ಲಿಂದು ಸುದ್ದಿಗಾರರೊಂದಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಆರ್‌ಎಸ್‌ಎಸ್ ನಿಷೇಧಿಸಬೇಕು ಎಂದು ಹೇಳಿಲ್ಲ, ಸರ್ಕಾರಿ ಶಾಲೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧಿಸುವಂತೆ ಮಾತ್ರ ಹೇಳಿದ್ದೇನೆ ಎಂದು ಐಟಿ ಬಿಟಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತಮ್ಮ ಪಕ್ಷಕ್ಕೆ ಸ್ವಾಗತಿಸುವುದಾಗಿ ಶಿವಸೇನೆ ರಾಜ್ಯಾಧ್ಯಕ್ಷ ಆಂದೋಲ ಸಿದ್ಧಲಿಂಗ ಸ್ವಾಮಿಯವರು ತಿಳಿಸಿದ್ದಾರೆ. ಯತ್ನಾಳ್ ಅವರು ಒಪ್ಪಿದರೆ, ಶಿವಸೇನೆ ಪಕ್ಷಕ್ಕೆ ಸೇರಿಸಿಕೊಳ್ಳಲು ಸಿದ್ಧವಿರುವುದಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್‌ನ ಪವರ್ ಜೋಡಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರು ಶೀಘ್ರದಲ್ಲೇ ತಮ್ಮ ಮೊದಲ ಮಗುವನ್ನು ಜಗತ್ತಿಗೆ ಸ್ವಾಗತಿಸಲಿದ್ದಾರೆ. ಕೆಲ ದಿನಗಳ ಹಿಂದೆ, ದಂಪತಿಗಳು ಫೋಟೋ ಪೋಸ್ಟ್ ಮಾಡುವ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ವಿಂಡೀಸ್ ತಂಡ 390 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡದ ಗೆಲುವಿಗೆ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಪತ್ರದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಾಸಕರ ಅಭಿಪ್ರಾಯವಿಲ್ಲದೆ ಯಾರು ಮುಖ್ಯಮಂತ್ರಿ ಆಗಕ್ಕೆ ಆಗಲ್ಲ, ಬಹುಮತ ಇದ್ದರೆ ಮಾತ್ರ ಸಿಎಂ ಆಗೋಕೆ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ...