March 14, 2026
Saturday, March 14, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಭಾರತ-ಆಸ್ಟ್ರೇಲಿಯಾ ನಡುವೆ 4ನೇ ಆವೃತ್ತಿಯ ಆಸ್ಟ್ರಾಹಿಂದ್: ಪರ್ತ್ ನಲ್ಲಿ ನಡೆಯಲಿದೆ ರೋಚಕ ಜಂಟಿ ಸಮರಾಭ್ಯಾಸ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ- ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಆವೃತ್ತಿಯ ಜಂಟಿ ಸಮರಾಭ್ಯಾಸ ಆಸ್ಟ್ರಾಹಿಂದ್- 2025 ಪರ್ತ್ ನಲ್ಲಿ ನಾಳೆ ಆರಂಭವಾಗಲಿದೆ. ಇದರಲ್ಲಿ ಪಾಲ್ಗೊಳ್ಳಲು 120 ಸಿಬ್ಬಂದಿಯ ಭಾರತೀಯ ಸೇನಾ ತಂಡ ಭಾರತದಿಂದ ತೆರಳಿದ್ದು, ಸಮರಾಭ್ಯಾಸ...

ಶೀಘ್ರವೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಪಿಎಸ್: ಕನ್ನಡ ಮಾಧ್ಯಮ ಶಾಲೆ ಉಳಿಸಲು ಸರ್ಕಾರದ ಹೊಸ ಚಿಂತನೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾನಿಗಳ ಸಹಕಾರದೊಂದಿಗೆ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಪಿಎಸ್ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ಹಾವೇರಿಯಲ್ಲಿಂದು ಸುದ್ದಿಗಾರರೊಂದಿಗೆ...

ಹಂಗೆ ಹೇಳಿಲ್ಲ, ಹಿಂಗೆ ಹೇಳಿದ್ದೇನೆ: ಆರೆಸ್ಸೆಸ್ ಚಟುವಟಿಕೆ ನಿಷೇಧ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾನು ಆರ್‌ಎಸ್‌ಎಸ್ ನಿಷೇಧಿಸಬೇಕು ಎಂದು ಹೇಳಿಲ್ಲ, ಸರ್ಕಾರಿ ಶಾಲೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧಿಸುವಂತೆ ಮಾತ್ರ ಹೇಳಿದ್ದೇನೆ ಎಂದು ಐಟಿ ಬಿಟಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್...

ಕರ್ನಾಟಕದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಸಂದೇಶ: ಯತ್ನಾಳ್‌ಗೆ ಶಿವಸೇನೆ ಆಹ್ವಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ತಮ್ಮ ಪಕ್ಷಕ್ಕೆ ಸ್ವಾಗತಿಸುವುದಾಗಿ ಶಿವಸೇನೆ ರಾಜ್ಯಾಧ್ಯಕ್ಷ ಆಂದೋಲ ಸಿದ್ಧಲಿಂಗ ಸ್ವಾಮಿಯವರು ತಿಳಿಸಿದ್ದಾರೆ. ಯತ್ನಾಳ್ ಅವರು ಒಪ್ಪಿದರೆ, ಶಿವಸೇನೆ ಪಕ್ಷಕ್ಕೆ ಸೇರಿಸಿಕೊಳ್ಳಲು ಸಿದ್ಧವಿರುವುದಾಗಿ...

ವಿಕ್ಕಿ-ಕತ್ರಿನಾ ಕುಟುಂಬಕ್ಕೆ ‘ರಾಜಕುಮಾರಿ’ ಆಗಮನ? ಜ್ಯೋತಿಷಿ ಭವಿಷ್ಯ ನಿಜವಾಗುತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನ ಪವರ್ ಜೋಡಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರು ಶೀಘ್ರದಲ್ಲೇ ತಮ್ಮ ಮೊದಲ ಮಗುವನ್ನು ಜಗತ್ತಿಗೆ ಸ್ವಾಗತಿಸಲಿದ್ದಾರೆ. ಕೆಲ ದಿನಗಳ ಹಿಂದೆ, ದಂಪತಿಗಳು ಫೋಟೋ ಪೋಸ್ಟ್ ಮಾಡುವ...

390 ರನ್​ಗಳಿಗೆ ವಿಂಡೀಸ್ ಆಲೌಟ್: ಭಾರತ ಗೆಲುವಿಗೆ 121 ಟಾರ್ಗೆಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ವಿಂಡೀಸ್ ತಂಡ 390 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡದ ಗೆಲುವಿಗೆ...

RSS ಚಟುವಟಿಕೆ ನಿಷೇಧಕ್ಕೆ ಪ್ರಿಯಾಂಕ್ ಖರ್ಗೆ ಪತ್ರ: ಮುಖ್ಯ ಕಾರ್ಯದರ್ಶಿಗೆ ಸಿಎಂ ಕೊಟ್ರು ಮಹತ್ವದ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಪತ್ರದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರದ...

ಶಾಸಕರ ಅಭಿಪ್ರಾಯವಿಲ್ಲದೆ ಯಾರು ಮುಖ್ಯಮಂತ್ರಿ ಆಗಕ್ಕೆ ಆಗಲ್ಲ: ಡಿಕೆಶಿಗೆ ಟಾಂಗ್ ಕೊಟ್ರಾ ಸಿಎಂ ಸಿದ್ದರಾಮಯ್ಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಶಾಸಕರ ಅಭಿಪ್ರಾಯವಿಲ್ಲದೆ ಯಾರು ಮುಖ್ಯಮಂತ್ರಿ ಆಗಕ್ಕೆ ಆಗಲ್ಲ, ಬಹುಮತ ಇದ್ದರೆ ಮಾತ್ರ ಸಿಎಂ ಆಗೋಕೆ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ...

ನಾಳೆ ಕರ್ನಾಟಕಕ್ಕೆ ಮಳೆ ‘ಪ್ಯಾಕೇಜ್’: ಬೆಂಗಳೂರಿಗೆ ಮಿಂಚು-ಗುಡುಗಿನ ಎಚ್ಚರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ವರುಣನ ಅಬ್ಬರ ಹೆಚ್ಚಾಗಲಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ...

ಈಶಾನ್ಯ, ಪಶ್ಚಿಮ, ಆಗ್ನೇಯ ಶಿಕ್ಷಕರ, ಪದವೀಧರರ ಕ್ಷೇತ್ರ ಚುನಾವಣೆಗೆ ಬಿಜೆಪಿ ಸಜ್ಜು: ಪಕ್ಷ ಪ್ರಮುಖರ ಪಟ್ಟಿ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ ಮತ್ತು ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾಪರಿಷತ್‌ ಸದಸ್ಯ ಸ್ಥಾನಕ್ಕೆ ನಡೆಯವ ಚುನಾವಣೆಗೆ ಬಿಜೆಪಿ ಪ್ರಮುಖರನ್ನು ನಿಯೋಜಿಸಿದೆ. ವಿಪಕ್ಷ ನಾಯಕ...

ಬಿಹಾರ ಚುನಾವಣೆ ಹೊತ್ತಲ್ಲೇ RJDಗೆ ಬಿಗ್ ಶಾಕ್: ಲಾಲು ಕುಟುಂಬಕ್ಕೆ ದೋಷಾರೋಪದ ಸಂಕಷ್ಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿ, ರಾಜಕೀಯ ಚಟುವಟಿಕೆಗಳು ಗರಿಗೆದರಿರುವಾಗಲೇ ರಾಷ್ಟ್ರೀಯ ಜನತಾ ದಳ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕುಟುಂಬಕ್ಕೆ ದೊಡ್ಡ ಹಿನ್ನಡೆಯಾಗಿದೆ. ಭಾರತೀಯ ರೈಲ್ವೇಯಲ್ಲಿ...

ಪ್ರಿಯಾಂಕ್ ಖರ್ಗೆ ಮೇಲೆ ಕೇಸ್ ದಾಖಲಿಸಿ, ವಜಾ ಮಾಡಿ: ಅಶ್ವಥ್ ನಾರಾಯಣ್ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: RSS ಚಟುವಟಿಕೆಗಳನ್ನು ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಬಿಜೆಪಿ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !