ಹೊಸದಿಗಂತ ವರದಿ ವಿಜಯಪುರ: ಕಲ್ಲಿನಿಂದ ಜಜ್ಜಿ ಯುವಕರಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಡೆದಿದೆ.
ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24) ಮೃತಪಟ್ಟವರು.
ಹಳೆಯ ವೈಷಮ್ಯದಿಂದ ಸಾಗರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಉಪೇಂದ್ರ ಇತ್ತೀಚೆಗೆ ಕನ್ನಡ ಸಿನಿಮಾಗಳ ಬದಲು ಪರಭಾಷೆ ಸಿನಿಮಾಗಳಲ್ಲಿ ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ಅವರು ರಜನೀಕಾಂತ್ ಜೊತೆ ‘ಕೂಲಿ’ ಸಿನಿಮಾದಲ್ಲಿ ಅಭಿನಯಿಸಿದ್ದು, ಈ ಸಿನಿಮಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿನಾಶಕಾರಿ ಸುರಂಗ ಮಾರ್ಗಕ್ಕೆ ಲಾಲ್‌ಬಾಗ್‌ನಲ್ಲಿ ಆರು ಎಕರೆಯಲ್ಲ, ಆರು ಇಂಚು ಭೂಮಿಯನ್ನೂ ಕಸಿದುಕೊಳ್ಳಲು ಬಿಡುವುದಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.
ಪ್ರಸ್ತಾವಿತ ಸುರಂಗ ಮಾರ್ಗದ ಲಾಲ್‌ಬಾಗ್ ಭೂ-ಸ್ವಾಧೀನಕ್ಕೆ ವಿರೋಧ ವ್ಯಕ್ತವಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಲ ಮಕ್ಕಳನ್ನು ಸಾವಿನದವಡೆಗೆ ತಳ್ಳಿದ ಕೆಮ್ಮಿನ ಸಿರಪ್ ಪ್ರಕರಣಕ್ಕೆ ಸಂಬಂಧಿಸಿ, ಜಾರಿ ನಿರ್ದೇಶನಾಲಯ ಅಧಿಕಾರಿಗಳು ಚೆನ್ನೈನ ಏಳು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು...
ಇಂದಿನ ಯುಗದಲ್ಲಿ ತೂಕ ಹೆಚ್ಚಾಗೋ ಸಮಸ್ಯೆ ಅನೇಕ ಜನರನ್ನು ಕಾಡುತ್ತಿದೆ. ಕೆಲವರು ಜಿಮ್‌ಗೆ ಹೋಗಿ ಗಂಟೆಗಟ್ಟಲೆ ವ್ಯಾಯಾಮ ಮಾಡುತ್ತಾರೆ, ಮತ್ತೂ ಕೆಲವರು ಕಟ್ಟುನಿಟ್ಟಿನ ಡಯಟ್ ಪಾಲಿಸುತ್ತಾರೆ. ಆದರೆ, ದಿನನಿತ್ಯದ ಸಣ್ಣ ಅಭ್ಯಾಸ ಬದಲಾವಣೆಯೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಸಭ್ಯ ವರ್ತನೆ ತೋರಿದ ಹಿನ್ನೆಲೆಯಲ್ಲಿ ವೆಸ್ಟ್ ಇಂಡೀಸ್ ವೇಗದ ಬೌಲರ್ ಜೇಡನ್ ಸೀಲ್ಸ್‌ಗೆ ಅಂತಾರಾಷ್ಟ್ರೀಯ ಕ್ರಿಕೆಟ್...
ಹೊಸದಿಗಂತ ವರದಿ ಹುಬ್ಬಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್ ಹೈಕಮಾಂಡ್ ಗಮನ ಸೆಳೆಯಲು ಹಾಗೂ ಮುಂದಿನ ಮುಖ್ಯಮಂತ್ರಿಯಾಗುವ ಅಭಿಲಾಷೆಯಿಂದ ಆರ್.ಎಸ್.ಎಸ್ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ನಿರುದ್ಯೋಗ ಹಾಗೂ ಮೂಲ ಸೌಕರ್ಯಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಾಹನ ನಿಲ್ಲಿಸುವ ವಿಚಾರದಲ್ಲಿ ತೀವ್ರ ಗಲಾಟೆ ನಡೆದು ಪತ್ನಿ ಎದುರೇ ಹಾಲಿನ ಅಂಗಡಿ ಮಾಲೀಕನಿಗೆ ಮನಬಂದಂತೆ ಹಲ್ಲೆ ನಡೆಸಿದ ಆರೋಪದ ಮೇಲೆ 36 ವರ್ಷದ ರೌಡಿಶೀಟರ್ ನನ್ನು ಹೆಬ್ಬಗೋಡಿ ಪೊಲೀಸರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಿಂದ ತುಮಕೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಶನಿವಾರ ಮಧ್ಯಾಹ್ನ ನಡೆದಿದ್ದು, ಪ್ರಯಾಣಿಕರು ಆರೋಪಿ ಯುವಕನನ್ನು ಸ್ಥಳದಲ್ಲೇ ಹಿಡಿದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಡಿಸೆಂಬರ್‌ನಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು. ರಾಜ್ಯ ಸರ್ಕಾರದಲ್ಲಿ...
ಅನೇಕ ಶತಮಾನಗಳಿಂದ ಭಾರತದ ಬೆಟ್ಟಗಳು ಮತ್ತು ಪರ್ವತಗಳು ಕೇವಲ ನೈಸರ್ಗಿಕ ಸೌಂದರ್ಯಕ್ಕಾಗಿ ಪ್ರಸಿದ್ಧವಾಗಿರುವುದಿಲ್ಲ, ಇವು ದೇಶದ ಧಾರ್ಮಿಕ ಮತ್ತು ಆಧ್ಯಾತ್ಮಿಕ ಸಂಸ್ಕೃತಿಯ ಜೀವಂತ ಸಾಕ್ಷಿಗಳಾಗಿವೆ. ಉತ್ತರದ ಹಿಮಾಲಯದಿಂದ ದಕ್ಷಿಣದ ಶಿಲಾಶ್ರೇಣಿಗಳವರೆಗೆ ಹರಡಿರುವ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಗಾಜಾದಲ್ಲಿ ಯುದ್ಧ ಅಂತ್ಯಗೊಂಡಿದ್ದು , ಮಧ್ಯಪ್ರಾಚ್ಯದಲ್ಲಿ ಈಗ ಶಾಂತಿ ನೆಲೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಸದ್ಯ ಹಮಾಸ್ ಒತ್ತೆಯಾಳುಗಳ ಬಿಡುಗಡೆಗೂ ಮುನ್ನ ಪಶ್ಚಿಮ ಏಷ್ಯಾಕ್ಕೆ ಟ್ರಂಪ್ ತೆರಳಿದ್ದಾರೆ....