March 24, 2026
Tuesday, March 24, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಉತ್ತರ ಕರ್ನಾಟಕದ ಹೈನುಗಾರಿಕೆಗೆ ಉತ್ತೇಜನ : ಕುರಿ, ಮೇಕೆ ಸಾಕಾಣಿಕೆ ಪ್ರೋತ್ಸಾಹಿಸಲು 40 ಕೋಟಿ ರೂ. ಮೀಸಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಈ ಬಾರಿ ರಾಜ್ಯ ಸರ್ಕಾರ 40 ಕೋಟಿ ರೂ. ಅನುದಾನ ಮೀಸಲಿಟ್ಟಿದೆ.ಕುರಿ, ಮೇಕೆ ಘಟಕಗಳನ್ನು ಸ್ಥಾಪಿಸಲು ಮತ್ತು...

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ‘ಇಸ್ಕಾನ್’ ದಾಸೋಹ: ರೋಗಿಗಳಿಗೆ ಸಿಗಲಿದೆ ಪೌಷ್ಟಿಕ ಆಹಾರದ ಬಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಜನಸಾಮಾನ್ಯರ ಆರೋಗ್ಯ ಮತ್ತು ಹಸಿವಿನ ನಿವಾರಣೆಗೆ ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರವು ವಿಶೇಷ ಒತ್ತು ನೀಡಿದೆ. ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಹೆಚ್ಚಿಸಲು ಹಾಗೂ ಆಯುರ್ವೇದ ಚಿಕಿತ್ಸೆಗೆ ಮನ್ನಣೆ ನೀಡಲು...

ಈ ಬಾರಿಯೂ ಗ್ಯಾರಂಟಿಗಳ ಹಣ ಮೀಸಲಿಟ್ಟ ಸರ್ಕಾರ, ಆದರೆ ಇದಕ್ಕೆ ಮಾತ್ರ ʼನೋ ಮನಿʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯ ಸರ್ಕಾರದ ಸ್ಪೆಷಲ್‌ ಅಂಶ ಅಂದ್ರೆ ಗ್ಯಾರಂಟಿ, ಗ್ಯಾರಂಟಿಯಿಂದಲೇ ಸರ್ಕಾರ ಅಧಿಕಾರಕ್ಕೆ ಬಂತು ಅಂದ್ರೂ ತಪ್ಪಿಲ್ಲ. ಇದೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸೋಕೆ ಸರ್ಕಾರ ಹಣವನ್ನು ಮೀಸಲಿಟ್ಟಿದೆ. ಎಲ್ಲ ಗ್ಯಾರಂಟಿಗಳಿಗೂ...

ಕ್ಯಾಂಪಸ್ ಪಾಲಿಟಿಕ್ಸ್‌ಗೆ ಸರ್ಕಾರ ಗ್ರೀನ್ ಸಿಗ್ನಲ್: ದೌರ್ಜನ್ಯ ಮುಕ್ತ ಶಿಕ್ಷಣಕ್ಕೆ ಮಾಸ್ಟರ್ ಪ್ಲಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ಬಾರಿಯ ಆಯವ್ಯಯದಲ್ಲಿ ರಾಜ್ಯದ ಶೈಕ್ಷಣಿಕ ವಲಯಕ್ಕೆ ಸಂಬಂಧಿಸಿದಂತೆ ಎರಡು ಅತ್ಯಂತ ಮಹತ್ವದ ತೀರ್ಮಾನಗಳನ್ನು ಪ್ರಕಟಿಸಲಾಗಿದೆ. ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ವಿದ್ಯಾರ್ಥಿ ಸಂಘಗಳ ಚುನಾವಣೆಯನ್ನು ಪುನಾರಂಭಿಸಲು ಸರ್ಕಾರ ಹಸಿರು...

ರಾಜ್ಯದ ಜೈಲುಗಳಿಗೆ ಎಐ ಡಿಟೆಕ್ಷನ್ ಕವಚ: ಗಾಂಜಾ, ಮೊಬೈಲ್ ಹಾವಳಿಗೆ ಬೀಳಲಿದೆ ಬ್ರೇಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಕಾರಾಗೃಹಗಳಲ್ಲಿ ಸದಾ ಸುದ್ದಿಯಾಗುವ ಮೊಬೈಲ್ ಬಳಕೆ, ಗಾಂಜಾ ಸಾಗಾಟ ಮತ್ತು ಇತರೆ ನಿಷೇಧಿತ ವಸ್ತುಗಳ ಹಾವಳಿಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ...

ಒಂದೇ ಬಾರಿ ʼಕರ್ನಾಟಕ ಪಬ್ಲಿಕ್‌ ಸ್ಕೂಲ್‌ʼಗಳಾಗಿ ಬದಲಾಗಲಿವೆ 800 ಸರ್ಕಾರಿ ಸ್ಕೂಲ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಿಎಂ ಸಿದ್ದರಾಮಯ್ಯ ದಾಖಲೆಯ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಮುಂದಿನ 3 ವರ್ಷಗಳಲ್ಲಿ ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ ಉನ್ನತೀಕರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. https://hosadigantha.com/establishment-of-silk-parks-in-these-five-districts-of-the-state-cm-siddaramaiah-announces/ ರೂ.3,900 ಕೋಟಿ...

ಹವ್ಯಕ ಭಾಷೆಗೆ ರಾಜಮರ್ಯಾದೆ: ಅಕಾಡೆಮಿ ಸ್ಥಾಪನೆಗೆ ಬಜೆಟ್‌ನಲ್ಲಿ ಮುದ್ರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ವೈವಿಧ್ಯಮಯ ಸಂಸ್ಕೃತಿಯಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಹೊಂದಿರುವ ಹವ್ಯಕ ಭಾಷೆಯ ಸಂರಕ್ಷಣೆ ಮತ್ತು ಬೆಳವಣಿಗೆಗಾಗಿ ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ 'ಹವ್ಯಕ ಭಾಷಾ ಅಕಾಡೆಮಿ'ಯನ್ನು ಸ್ಥಾಪಿಸುವುದಾಗಿ...

ರಾಜ್ಯದ ಈ ಐದು ಜಿಲ್ಲೆಗಳಲ್ಲಿ ಸಿಲ್ಕ್‌ ಪಾರ್ಕ್‌ಗಳ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಿಎಂ ಸಿದ್ದರಾಮಯ್ಯ ದಾಖಲೆಯ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ರಾಜ್ಯದ ಐದು ಜಿಲ್ಲೆಗಳಲ್ಲಿ ಸಿಲ್ಕ್‌ ಪಾರ್ಕ್‌ಗಳ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ...

ಕರಾವಳಿ ಟು ಮಲೆನಾಡು: ಸಿದ್ದರಾಮಯ್ಯ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ‘ಹೈಟೆಕ್’ ಮೆರುಗು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಪ್ರವಾಸೋದ್ಯಮಕ್ಕೆ ಹೊಸ ಕಳೆ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಕರಾವಳಿ ತೀರದ ಸಮಗ್ರ ಅಭಿವೃದ್ಧಿಯಿಂದ ಹಿಡಿದು ಮಲೆನಾಡಿನ ಗಿರಿಶಿಖರಗಳವರೆಗೆ ಪ್ರವಾಸಿಗರನ್ನು...

ಸಿಕ್ಕಾಪಟ್ಟೆ ಲಕ್ಕಿ ದಾವಣಗೆರೆ, ಬಜೆಟ್‌ನಲ್ಲಿ ಸ್ಪೆಷಲ್‌ ಆಗಿ 100 ಕೋಟಿ ಅನುದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಈ ಬಾರಿ ದಾವಣಗೆರೆಗೆ ಸ್ಪೆಷಲ್‌ ಆಗಿ 100 ಕೋಟಿ ಅನುದಾನ ಮೀಸಲಿಡಲಾಗಿದೆ. https://hosadigantha.com/new-uniform-for-anganwadi-workers-sister-force-in-all-districts/ ಆಶ್ಚರ್ಯವಾದರೂ ಸತ್ಯ. ದಾವಣಗೆರೆ ಜಿಲ್ಲೆ ಜನರ ಅದೃಷ್ಟ ಖುಲಾಯಿಸಿದ್ದು, ಒಂದೇ...

ಅಂಗನವಾಡಿ ಕಾರ್ಯಕರ್ತೆಯರಿಗೆ ಹೊಸ ಯುನಿಫಾರ್ಮ್‌, ಎಲ್ಲಾ ಜಿಲ್ಲೆಗಳಲ್ಲಿ ಅಕ್ಕ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಯೋಜನೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ವಿತರಿಸಲಾಗುವದು,...

ಗಾಂಧಿ ನಡೆದ ಹಾದಿಯಲ್ಲಿ ಸ್ಮರಣಾರ್ಥ ಸ್ತಂಭ: ಪುಟ್ಟಣ್ಣ ಕಣಗಾಲ್ ಮನೆ ಇನ್ಮುಂದೆ ಕಲಾ ಸಂಗ್ರಹಾಲಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಸಾಂಸ್ಕೃತಿಕ ಬೇರುಗಳನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ರಾಜ್ಯದ ಮೂಲೆ ಮೂಲೆಗಳಲ್ಲಿ ಸಂಚರಿಸಿದ ನೆನಪನ್ನು ಮುಂದಿನ ಪೀಳಿಗೆಗೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !