ಮೇಷ.ನಿಲ್ಲಿಸಿದ್ದ ಯೋಜನೆ ಅಥವಾ ಕಾರ್ಯಕ್ಕೆ ಮರುಚಾಲನೆ ನೀಡಿ. ಅನ್ಯರ ವಿಷಯದಲ್ಲಿ ಹಸ್ತಕ್ಷೇಪ ಮಾಡದಿರಿ. ಕೌಟುಂಬಿಕ ಸಾಮರಸ್ಯ.ವೃಷಭಹೊರಗಿನ ವ್ಯವಹಾರದಲ್ಲಿ ಹೆಚ್ಚ್ಚು ವ್ಯಸ್ತ. ಆರ್ಥಿಕ ಸ್ಥಿರತೆ. ದಂಪತಿಗಳಿಗೆ ಶುಭ ಬೆಳವಣಿಗೆ. ಆಸ್ತಿ ಮಾರಾಟಕ್ಕೆ ಸೂಕ್ತ ದಿನ.ಮಿಥುನಸಹೋದ್ಯೋಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಧ್ಯಪ್ರಾಚ್ಯದಲ್ಲಿನ ಕದನ ಯಾಕೋ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಅತ್ತ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಇಡೀ ಇರಾನ್‌ನನ್ನು ಸರ್ವನಾಶ ಮಾಡುವುದಾಗಿ ಟ್ರಂಪ್ ಬೆದರಿಕೆ ಹಾಕುತ್ತಿದ್ದರೆ ಇತ್ತ ಇರಾನ್ ಅಮೆರಿಕದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಹೆಚ್ಚು ಖ್ಯಾತಿ ಗಳಿಸಿದ್ದ ಐಐಟಿ ಪದವೀಧರ, ಬಾಬಾ ಅಭಯ್ ಸಿಂಗ್ ಮತ್ತೆ ಸುದ್ದಿಯಲ್ಲಿದ್ದು, ಬೆಂಗಳೂರಿನ ಹುಡುಗಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಮಹಾಕುಂಭಮೇಳದಲ್ಲಿ ಆಧ್ಯಾತ್ಮಿಕ ಜೀವನ ಹಾಗೂ ಐಐಟಿ...
ಹೊಸದಿಗಂತ ಡಿಜಿಟಲ್ ಡೆಸ್ಕ್: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಲುಕಿಗೊಂಡಿರುವ ಕೆ.ಆರ್ ಪುರಂ ಶಾಸಕ ಭೈರತಿ ಬಸವರಾಜ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾಮೀನು ರದ್ದುಪಡಿಸುವಂತೆ ಕೋರಿ ಸಿಐಡಿ ಹೈಕೋರ್ಟ್ ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ವರುಣ ಎಂಟ್ರಿ ನೀಡಿದ್ದು, ಹೀಗಾಗಿ ಪಂದ್ಯವು ಸ್ಥಗಿತಗೊಂಡಿದೆ.
ಈಡನ್ ಗಾರ್ಡನ್ಸ್‌ನಲ್ಲಿ ಭಾರೀ ಸುರಿಯುತ್ತಿದ್ದು, ಹೀಗಾಗಿ ಟಾಸ್ ಗೆದ್ದು ಬ್ಯಾಟಿಂಗ್...
ಹೊಸದಿಗಂತ ವರದಿ, ಕಲಬುರಗಿ:ಗ್ರಾಮ ಪಂಚಾಯತ್ ಕೆಲಸಕ್ಕೆ ಲಂಚ ಬೇಡಿಕೆ ಇಟ್ಟಿದ್ದ ಕುಮಸಿ ಗ್ರಾಮದ ಬಿಲ್ ಕಲೆಕ್ಟರ್ ಮಲ್ಲಿಕಾರ್ಜುನರನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಅನೀಲ ಕುಮಾರ ರಾಠೋಡ ಅವರು ನೀಡಿದ ದೂರಿನ ಆಧಾರದಲ್ಲಿ...
ಪಂಚ ರಾಜ್ಯ ಚುನಾವಣೆಗಳಲ್ಲಿ ಅತೀ ಹೆಚ್ಚು ಸದ್ದು ಮಾಡುತ್ತಿರುವ ರಾಜ್ಯ ಪಶ್ಚಿಮ ಬಂಗಾಳ. ಈ ಬಾರಿ ಬಂಗಾಳದ ರಾಜಕೀಯ ಕಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇದರ ನಡುವೆ ಪೂರ್ವ...
ಹೊಸದಿಗಂತ ವರದಿ, ಬೆಂಗಳೂರು :
ದ್ವಿತೀಯ ಪಿಯುಸಿ ಫಲಿತಾಂಶ ಈ ಮೊದಲು ನಿಗದಿಯಾಗಿದ್ದಂತೆ ಏ.7 ರಂದು ಪ್ರಕಟವಾಗುತ್ತಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್ ಇಎಬಿ) ಯ ಅಧಿಕೃತ ಮೂಲಗಳು...
ಹೊಸದಿಗಂತ ವರದಿ, ಮಡಿಕೇರಿ:
ನ್ಯಾಷನಲ್ ಕ್ರಶ್ ಖ್ಯಾತಿಯ, ಕೊಡಗು ಮೂಲದ ಬಹು ಬಾಷಾ ಚಲನಚಿತ್ರ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಅವರ ತಂದೆ ಮಂದಣ್ಣ ಅವರು ಕೋಟ್ಯಂತರ ಮೌಲ್ಯದ ಮನೆಯನ್ನು ಮದುವೆಯ ಉಡುಗೊರೆಯಾಗಿ ನೀಡಿದ್ದಾರೆ.
ಮೂಲತಃ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೆಹಲಿ ವಿಧಾನಸೌಧದ ಆವರಣದೊಳಕ್ಕೆ ಅಪರಿಚಿತ ವ್ಯಕ್ತಿ ಕಾರನ್ನು ನುಗ್ಗಿಸಿ ಆತಂಕ ಸೃಷ್ಟಿಸಿದ್ದು, ಇದರ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಯುಪಿ ನೋಂದಣಿ ಹೊಂದಿರುವ ವಾಹನ ವಿಧಾನಸೌಧದ ಸಂಕೀರ್ಣದ ಹೊರಗೆ...
ಹೊಸದಿಗಂತ ವರದಿ, ಅಂಕೋಲಾ:
ತಾಲೂಕಿನ ಅಚವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಚನಗಾರದ ವಿಭೂತಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.
ತೆಲಂಗಾಣ ರಾಜ್ಯದ ಅಜಯ್(24) ಮೃತ ವ್ಯಕ್ತಿಯಾಗಿದ್ದು ತೆಲಂಗಾಣದಿಂದ ಪ್ರವಾಸಕ್ಕೆ ಬಂದಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ 2020ರ ಕೊರೋನಾ ಸಮಯದಲ್ಲಿ ನಡೆದ ಲಾಕ್ ಅಪ್ ಡೆತ್ ಪ್ರಕರಣ ಸಂಬಂಧ 9 ಜನ ಪೊಲೀಸರಿಗೆ ಮಧುರೈ ಜಿಲ್ಲಾ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.
2020ರ ಕೊರೋನಾ ಸಮಯದಲ್ಲಿ ಅವಧಿ...