March 15, 2026
Sunday, March 15, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮತ್ತೆ ಕಾಂಗ್ರೆಸ್ ಗೆ ಮುಜುಗರ ತಂದಿಟ್ಟ ಚಿದಂಬರಂ: ಇಂದಿರಾ ಗಾಂಧಿ ಆಪರೇಶನ್ ಬ್ಲೂ ಸ್ಟಾರ್ ತಪ್ಪು ನಿರ್ಧಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಪದೇ ಪದೇ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಈ ಬಾರಿ ಇಂದಿರಾ ಗಾಂಧಿ ತೆಗೆದುಕೊಂಡ ಆಪರೇಶನ್ ಬ್ಲೂ ಸ್ಟಾರ್ ನಿರ್ಧಾರ ತಪ್ಪು...

ತಡರಾತ್ರಿ ಆಕೆ ಹೇಗೆ ಹೊರಗೆ ಬಂದಳು? ಹೆಣ್ಣುಮಕ್ಕಳನ್ನು ರಾತ್ರಿ ಹೊರಗೆ ಹೋಗಲು ಬಿಡಬಾರದು: ವಿವಾದ ಎಬ್ಬಿಸಿದ ದೀದಿ ಮಾತು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್‌ ರೇಪ್‌ ಪ್ರಕರಣದ ಕುರಿತು ಮೊದಲ ಬಾರಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡರಾತ್ರಿ 12:30ಕ್ಕೆ ಹೇಗೆ ಅವಳು ಹೊರಗೆ...

ಪಾಕ್​​ಗೆ ನುಗ್ಗಿ ಹೊಡೆದ ಅಫ್ಘಾನಿಸ್ತಾನ ಸೇನೆ: 58 ಸೈನಿಕರ ಹತ್ಯೆ, 30 ಮಂದಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಬೂಲ್‌ ಮೇಲೆ ವಾಯುದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತಾಲಿಬಾನ್‌ ಈಗ ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತಿದೆ. ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಪಾಕಿಸ್ತಾನದ 58 ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದು ಅಫ್ಘಾನಿಸ್ತಾನ...

ಕೆಮ್ಮಿನ ಸಿರಪ್ ಸ್ಯಾಂಪಲ್ ತಪಾಸಣೆ: ಯಾವುದೇ ನೆಗೆಟಿವ್ ಅಂಶ ವರದಿಯಾಗಿಲ್ಲ ಎಂದ ಸಚಿವ ದಿನೇಶ್ ಗುಂಡೂರಾವ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶ ರಾಜಸ್ಥಾನದಲ್ಲಿ 15ಕ್ಕೂ ಹೆಚ್ಚು ಮಕ್ಕಳ ಸರಣಿ ಸಾವಿನ ಬೆನ್ನಲ್ಲೇ,ರಾಜ್ಯ ಸರ್ಕಾರ ಇದುವರೆಗೂ 390ಕ್ಕೂ ಹೆಚ್ಚು ಕೆಮ್ಮಿನ ಸಿರಪ್ ಸ್ಯಾಂಪಲ್ ತಪಾಸಣೆ ನಡೆಸಿದ್ದು, ಅವುಗಳಲ್ಲಿ...

ಆರ್ ಎಸ್ ಎಸ್ ಗೆ ನಿರ್ಬಂಧ ಹಾಕಿದರೆ ಸುಮ್ಮನಿರಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಗುವ ವಿಚಾರಕ್ಕೆ ಸಂಬಂಧಪಟ್ಟಂತೆಪ್ರಿಯಾಂಕ ಖರ್ಗೆ ವಿರುದ್ಧ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ...

ಆರ್‌ಎಸ್‌ಎಸ್ ವಿರುದ್ಧ ತಮಿಳುನಾಡಿನಂತೆ ಕರ್ನಾಟಕದಲ್ಲೂ ಕ್ರಮ ಕೈಗೊಳ್ಳಿ: ಬಿ ಕೆ ಹರಿಪ್ರಸಾದ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಹಿರಿಯ ನಾಯಕ ,ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರ್‌ಎಸ್‌ಎಸ್ ಸಂಘಟನೆಯ ಶಾಖೆ ಚಟುವಟಿಕೆಗಳ ಬಗ್ಗೆ ಕಿಡಿಕಾರಿದ್ದು, ಸರ್ಕಾರಿ ಜಾಗಗಳಲ್ಲಿ ಯಾವುದೇ ರೀತಿಯ ಕಾರ್ಯಕ್ರಮ ನಡೆಸುವ ಮೊದಲು...

ಡಿಸಿಎಂ ‘ಬೆಂಗಳೂರು ನಡಿಗೆ’ ಕಾರ್ಯಕ್ರಮ: ಜೆ.ಪಿ.ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಪುತ್ಥಳಿ ‌ಮರುಸ್ಥಾಪನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ‘ಬೆಂಗಳೂರು ನಡಿಗೆ’ ಕಾರ್ಯಕ್ರಮದ ಪ್ರಯುಕ್ತ ನಗರದ ಜೆ.ಪಿ ಉದ್ಯಾನದಲ್ಲಿ ಸಾರ್ವಜನಿಕರ ಜೊತೆ ಭಾನುವಾರ ಮುಂಜಾನೆ ಹೆಜ್ಜೆ ಹಾಕಿದ ಡಿಸಿಎಂ ಅವರು ಜನರ ಅಹವಾಲುಗಳನ್ನು ಆಲಿಸಿದರು. ಈ ವೇಳೆ ಜೆ.ಪಿ ಉದ್ಯಾನದಲ್ಲಿ...

ಆರೆಸ್ಸೆಸ್ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ: ಬಿ.ವೈ ವಿಜಯೇಂದ್ರ ಕಿಡಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆರೆಸ್ಸೆಸ್ ಚಟುವಟಿಕೆ ನಿಷೇಧದ ಕುರಿತು ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕೆಂಡಾಮಂಡಲವಾಗಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ್ ಖರ್ಗೆ ಬೇಜವಾಬ್ದಾರಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದರೆ,...

FOOD | ಈ ರೀತಿಯ ಎಗ್ ಬ್ರೆಡ್ ಟೋಸ್ಟ್ ಒಮ್ಮೆ ಟ್ರೈ ಮಾಡಿ! ಎಲ್ಲರಿಗೂ ಖಂಡಿತ ಇಷ್ಟ ಆಗುತ್ತೆ

ಮಕ್ಕಳಿಂದ ಹಿಡಿದು ಹಿರಿಯರ ತನಕ ಎಲ್ಲರೂ ಇಷ್ಟಪಡುವ ಸರಳ ಹಾಗೂ ರುಚಿಕರ ತಿಂಡಿ ಎಂದರೆ ಎಗ್ ಬ್ರೆಡ್ ಟೋಸ್ಟ್. ಬೆಳಗಿನ ಉಪಹಾರಕ್ಕೆ ಅಥವಾ ಸಂಜೆ ಸ್ನ್ಯಾಕ್ ಆಗಿ ಈ ಟೋಸ್ಟ್ ಸೂಕ್ತ. ಬೇಕಾಗುವ ಪದಾರ್ಥಗಳು: ಬ್ರೆಡ್...

ಶಾಲೆ, ದೇವಸ್ಥಾನ, ಮೈದಾನಗಳಲ್ಲಿ RSS ಶಾಖೆಗೆ ನಿರ್ಬಂಧ? ಐಟಿ-ಬಿಟಿ ಸಚಿವರಿಂದ ಸಿದ್ದರಾಮಯ್ಯಗೆ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರಿ ಸ್ಥಳಗಳು ಮತ್ತು ಮುಜರಾಯಿ ದೇವಸ್ಥಾನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಎಲ್ಲಾ ಚಟುವಟಿಕೆಗಳನ್ನು ಸರ್ಕಾರ ನಿಷೇಧಿಸುತ್ತಾ ಎಂಬ ಪ್ರಶ್ನೆಯೊಂದು ಈಗ ಮುನ್ನೆಲೆಗೆ ಬಂದಿದೆ. ಐಟಿ-ಬಿಟಿ ಸಚಿವ ಪ್ರಿಯಾಂಕ್...

ರಿಪೇರಿ ಮಾಡೋವಾಗ ತುಂಡಾಗಿ ಬಿದ್ದ ಕ್ರೇನ್: ಓರ್ವ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಿಪೇರಿ ಕಾರ್ಯದ ವೇಳೆ ಕ್ರೇನ್ ತುಂಡಾಗಿ ಬಿದ್ದು ಐವರು ಗಾಯಗೊಂಡು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಮೇಡಹಳ್ಳಿಯಲ್ಲಿ ನಡೆದಿದೆ. ಮೇಡಹಳ್ಳಿಯ ಖಾಸಗಿ ನಿವಾಸ ಪ್ರದೇಶದಲ್ಲಿರುವ ಎಎಸ್ ಕ್ರೇನ್ ಸರ್ವೀಸ್...

ಒಂದೂವರೆ ಎಕರೆ ಜಮೀನಿಗಾಗಿ ಯುವಕನ ಹತ್ಯೆ: ತಂದೆ–ಮಗ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭೂ ಭೂವಿವಾದದ ಹಿನ್ನಲೆ ಯುವಕನೊಬ್ಬ ಪ್ರಾಣತೆತ್ತ ದಾರುಣ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಗೆಂಡೆಕೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಸುನೀಲ್ (30) ಎಂದು ಗುರುತಿಸಲಾಗಿದ್ದು, ಈ ಹತ್ಯೆ ಪ್ರಕರಣದಲ್ಲಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !