March 15, 2026
Sunday, March 15, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹರಿಯಾಣದ ಪೊಲೀಸ್ ಅಧಿಕಾರಿ ಆತ್ಮಹತ್ಯೆ : ಪೂರಣ್ ಕುಮಾರ್ ಪತ್ನಿಗೆ ಪತ್ರ ಬರೆದ ಸೋನಿಯಾ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿ ವೈ. ಪೂರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಪೂರಣ್ ಕುಮಾರ್ ಅವರ ಪತ್ನಿ ಅಮ್ನೀತ್ ಪಿ. ಕುಮಾರ್ ಅವರಿಗೆ...

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ: ದಾವಣಗೆರೆಯಲ್ಲಿ ಗಮನ ಸೆಳೆದ ಪಥಸಂಚಲನ

ಹೊಸದಿಗಂತ ವರದಿ, ದಾವಣಗೆರೆ ವಿರೋಧ, ಸವಾಲು, ಅಡೆ-ತಡೆಗಳ ನಡುವೆಯೂ ರಾಷ್ಟ್ರೀಯ ಸ್ವಯಂಸೇವಕ ಸಂಘವು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ನೂರು ವರ್ಷಗಳನ್ನು ಪೂರೈಸಿ, ಪುಟಕ್ಕಿಟ್ಟ ಚಿನ್ನದಂತೆ ದೇದೀಪ್ಯಮಾನವಾಗಿದೆ ಎಂದು ದೇವಸ್ಥಾನ ಸಂವರ್ಧನ ಸಮಿತಿ ರಾಜ್ಯ ಸಂಯೋಜಕ...

ದಾವಣಗೆರೆಯಲ್ಲಿ ಶಾಂತಿ ಕದಡುವ ದುಷ್ಕೃತ್ಯ: ಐವರು ದುಷ್ಕರ್ಮಿಗಳ ಬಂಧನ

ಹೊಸದಿಗಂತ ವರದಿ, ದಾವಣಗೆರೆ ದಸರಾ ಹಬ್ಬದ ಸಂದರ್ಭದಲ್ಲಿ ಅರಳಿಮರ ವೃತ್ತದ ಬಳಿ ಅಳವಡಿಸಿದ್ದ ಶ್ರೀರಾಮನ ಭಾವಚಿತ್ರಕ್ಕೆ ಹಾಗೂ ಮುದ್ದಾಭೋವಿ ಕಾಲೋನಿಯ ೨ನೇ ಕ್ರಾಸ್ ನಲ್ಲಿ ಅಳವಡಿಸಿದ್ದ ಶ್ರೀ ಚಾಮುಂಡೇಶ್ವರಿ ಭಾವಚಿತ್ರ ಹರಿದು, ವಿರೂಪಗೊಳಿಸುವ ಮೂಲಕ...

ಆಸ್ಪತ್ರೆಗೆ ಭೇಟಿ ನೀಡಿ ದೇವೇಗೌಡರ ಅರೋಗ್ಯ ವಿಚಾರಿಸಿದ ಯಡಿಯೂರಪ್ಪ,ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದು ಬೆಂಗಳೂರು ಮಣಿಪಾಲ್ ಆಸ್ಪತ್ರೆಗೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ , ಪುತ್ರ ಬಿ.ವೈ ವಿಜಯೇಂದ್ರ ಅವರು ಭೇಟಿ ನೀಡಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರ ಆರೋಗ್ಯ...

ಅಲಿಗಢದಲ್ಲಿ ಉದ್ಯಮಿ ಹತ್ಯೆ ಕೇಸ್: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಅಲಿಗಢದಲ್ಲಿ ಉದ್ಯಮಿ ಹತ್ಯೆಗೈದ ಪ್ರಕರಣದಲ್ಲಿ ಪ್ರಅಖಿಲ ಭಾರತ ಹಿಂದೂ ಮಹಾಸಭಾದ(ABHM) ಪದಾಧಿಕಾರಿ ಪೂಜಾ ಶಕುನ್ ಪಾಂಡೆ ಅವರನ್ನು ಶನಿವಾರ ರಾಜಸ್ಥಾನದ ಭರತ್‌ಪುರದಿಂದ ಬಂಧಿಸಲಾಗಿದೆ. 25 ವರ್ಷದ ದ್ವಿಚಕ್ರ...

SHOCKING | ಪುತ್ತೂರಿನಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

ಹೊಸದಿಗಂತ ವರದಿ, ಪುತ್ತೂರು: ಸಿಡಿಲು ಬಡಿದು ಯುವಕ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ. ವಾಮನ (40) ಸಾವನ್ನಪ್ಪಿದವರು. ಬಿಜೆಪಿಯ ಕಾರ್ಯಕರ್ತನಾಗಿದ್ದ ವಾಮನ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ...

ಹಾಸನಾಂಬೆ ನೋಡಲು ಹರಿದು ಬಂದ ಭಕ್ತ ಸಾಗರ: ಒಂದೇ ದಿನಕ್ಕೆ ಕೋಟಿಗೂ ಹೆಚ್ಚು ಆದಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರುಶನ ನೀಡುವ ಹಾಸನಾಂಬೆ ನೋಡಲು ಮೊದಲ ದಿನವೇ ಭಕ್ತ ಸಾಗರವೇ ಹರಿದು ಬಂದಿತ್ತು. ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದರುಶನ ಪಡೆದಿದ್ದಾರೆ. ಇಂದು...

ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಕಲಾವಿದೆ ಅರ್ಚನಾ ಪಾಟೀಲ್ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ‌ ಪ್ರಕರಣದ ಆರೋಪಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ...

GBA ಸಭೆಗೆ ಗೈರಾದ ಬಿಜೆಪಿಗರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಬಿಎ ಸಭೆಗೆ ಬಿಜೆಪಿಯವರು ಗೈರಾಗಿದ್ದ...

ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ದುಷ್ಕೃತ್ಯ: ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಕಾನೂನು ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಇನ್ನೂ ಮಾಸಿಲ್ಲ. ಇದೀಗ ಮತ್ತೊಂದು ಸಾಮೂಹಿಕ ಅತ್ಯಾಚಾರ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ...

ಕೃಷಿ ವಲಯದಲ್ಲಿ 42,000 ಕೋಟಿ ಮೌಲ್ಯದ ವಿವಿಧ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ 42,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹೊಸ ಪ್ರಾಜೆಕ್ಟ್, ಸ್ಕೀಮ್​​ಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದು ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಭಾರತೀಯ ಕೃಷಿ...

ಸಾಂಬಾ ಜಿಲ್ಲೆಯ ಗಡಿಯಲ್ಲಿ ಪಾಕಿಸ್ತಾನದ ಎರಡು ಡ್ರೋನ್‌ ಪತ್ತೆ: ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು- ಕಾಶ್ಮೀರದ ಸಾಂಬಾ ಜಿಲ್ಲೆಯ ಗಡಿಯುದ್ದಕ್ಕೂ ಇರುವ ಹಳ್ಳಿಗಳ ಮೇಲೆ ಪಾಕಿಸ್ತಾನದ ಎರಡು ಡ್ರೋನ್‌ಗಳು ಸುಳಿದಾಡುತ್ತಿರುವುದು ಪತ್ತೆಯಾಗಿದ್ದು, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !