March 24, 2026
Tuesday, March 24, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹವ್ಯಕ ಭಾಷೆಗೆ ರಾಜಮರ್ಯಾದೆ: ಅಕಾಡೆಮಿ ಸ್ಥಾಪನೆಗೆ ಬಜೆಟ್‌ನಲ್ಲಿ ಮುದ್ರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ವೈವಿಧ್ಯಮಯ ಸಂಸ್ಕೃತಿಯಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಹೊಂದಿರುವ ಹವ್ಯಕ ಭಾಷೆಯ ಸಂರಕ್ಷಣೆ ಮತ್ತು ಬೆಳವಣಿಗೆಗಾಗಿ ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ 'ಹವ್ಯಕ ಭಾಷಾ ಅಕಾಡೆಮಿ'ಯನ್ನು ಸ್ಥಾಪಿಸುವುದಾಗಿ...

ರಾಜ್ಯದ ಈ ಐದು ಜಿಲ್ಲೆಗಳಲ್ಲಿ ಸಿಲ್ಕ್‌ ಪಾರ್ಕ್‌ಗಳ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಿಎಂ ಸಿದ್ದರಾಮಯ್ಯ ದಾಖಲೆಯ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ರಾಜ್ಯದ ಐದು ಜಿಲ್ಲೆಗಳಲ್ಲಿ ಸಿಲ್ಕ್‌ ಪಾರ್ಕ್‌ಗಳ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ...

ಕರಾವಳಿ ಟು ಮಲೆನಾಡು: ಸಿದ್ದರಾಮಯ್ಯ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ‘ಹೈಟೆಕ್’ ಮೆರುಗು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಪ್ರವಾಸೋದ್ಯಮಕ್ಕೆ ಹೊಸ ಕಳೆ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಕರಾವಳಿ ತೀರದ ಸಮಗ್ರ ಅಭಿವೃದ್ಧಿಯಿಂದ ಹಿಡಿದು ಮಲೆನಾಡಿನ ಗಿರಿಶಿಖರಗಳವರೆಗೆ ಪ್ರವಾಸಿಗರನ್ನು...

ಸಿಕ್ಕಾಪಟ್ಟೆ ಲಕ್ಕಿ ದಾವಣಗೆರೆ, ಬಜೆಟ್‌ನಲ್ಲಿ ಸ್ಪೆಷಲ್‌ ಆಗಿ 100 ಕೋಟಿ ಅನುದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಈ ಬಾರಿ ದಾವಣಗೆರೆಗೆ ಸ್ಪೆಷಲ್‌ ಆಗಿ 100 ಕೋಟಿ ಅನುದಾನ ಮೀಸಲಿಡಲಾಗಿದೆ. https://hosadigantha.com/new-uniform-for-anganwadi-workers-sister-force-in-all-districts/ ಆಶ್ಚರ್ಯವಾದರೂ ಸತ್ಯ. ದಾವಣಗೆರೆ ಜಿಲ್ಲೆ ಜನರ ಅದೃಷ್ಟ ಖುಲಾಯಿಸಿದ್ದು, ಒಂದೇ...

ಅಂಗನವಾಡಿ ಕಾರ್ಯಕರ್ತೆಯರಿಗೆ ಹೊಸ ಯುನಿಫಾರ್ಮ್‌, ಎಲ್ಲಾ ಜಿಲ್ಲೆಗಳಲ್ಲಿ ಅಕ್ಕ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಯೋಜನೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ವಿತರಿಸಲಾಗುವದು,...

ಗಾಂಧಿ ನಡೆದ ಹಾದಿಯಲ್ಲಿ ಸ್ಮರಣಾರ್ಥ ಸ್ತಂಭ: ಪುಟ್ಟಣ್ಣ ಕಣಗಾಲ್ ಮನೆ ಇನ್ಮುಂದೆ ಕಲಾ ಸಂಗ್ರಹಾಲಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಸಾಂಸ್ಕೃತಿಕ ಬೇರುಗಳನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ರಾಜ್ಯದ ಮೂಲೆ ಮೂಲೆಗಳಲ್ಲಿ ಸಂಚರಿಸಿದ ನೆನಪನ್ನು ಮುಂದಿನ ಪೀಳಿಗೆಗೆ...

ಬದಲಾವಣೆಗೆ ಅಡ್ಜಸ್ಟ್‌ ಆಗ್ಬೇಕು, ಗ್ರಾಮ ಪಂಚಾಯತಿಗಳಿಗೆ ಹೊಸ ಹೆಸರು ನಾಮಕರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಗ್ರಾಮಪಂಚಾಯತಿಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. https://hosadigantha.com/areca-coconut-growers-face-relief-rs-10-crore-reserved-to-resolve-the-problem/ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮ ಗಾಂಧಿ ಗ್ರಾ.ಪಂ.ಎಂದು ನಾಮಕರಣ, ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ಗ್ರಿಡ್​ ಸ್ಥಾಪನೆ,...

ಕಡಲ ಮಕ್ಕಳ ಕಾಯಕಕ್ಕೆ ಡಬಲ್ ಬೂಸ್ಟ್; ಮೀನುಗಾರಿಕೆ ಕಿಟ್ ಮೌಲ್ಯ ದ್ವಿಗುಣ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಮೀನುಗಾರ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಿದೆ. ಮೀನುಗಾರಿಕೆ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ಆರ್ಥಿಕವಾಗಿ ಉತ್ತೇಜಿಸಲು, ಈ ಹಿಂದೆ ನೀಡಲಾಗುತ್ತಿದ್ದ ಉಚಿತ 'ಮೀನುಗಾರಿಕೆ...

ಮಹಿಳಾ ಅತಿಥಿ ಉಪನ್ಯಾಸಕರೂ ತಾಯಂದಿರೇ! 90 ದಿನಗಳ ಮಾತೃತ್ವ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಮಹಿಳಾ ಅತಿಥಿ ಉಪನ್ಯಾಸಕರಿಗೆ ಗುಡ್‌ನ್ಯೂಸ್‌ ನೀಡಿದೆ. https://hosadigantha.com/bumper-for-the-education-sector-filling-of-teacher-posts-upgradation-of-government-higher-primary-schools/ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ...

ಪ್ರಯಾಣಿಕರೇ ಗಮನಿಸಿ: ನಿಮ್ಮೂರಿನ ರಸ್ತೆಗೆ ಬರಲಿವೆ ಸಾವಿರಾರು ಹೊಸ ಡೀಸೆಲ್ ಬಸ್ಸುಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಸಾರ್ವಜನಿಕ ಸಾರಿಗೆಯನ್ನು ಬಲಪಡಿಸಲು ಸರ್ಕಾರ ಭರ್ಜರಿ ಕ್ರಮ ಕೈಗೊಂಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ಸಾರಿಗೆ ನಿಗಮಗಳಿಗೆ ಹೊಸ ಬಸ್ಸುಗಳ ಸೇರ್ಪಡೆ ಕಾರ್ಯ ಭರದಿಂದ ಸಾಗಿದೆ. ಈ ಬಾರಿಯ ಬಜೆಟ್‌ನಲ್ಲಿ...

ಬೆಂಗಳೂರಿಗೆ ಮತ್ತೊಂದು ಗರಿ, 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಬೆಂಗಳೂರಿಗೆ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.ಬೆಂಗಳೂರಿನಲ್ಲಿ ಈಗಾಗಲೇ ಇರುವ ಏರ್‌ಪೋರ್ಟ್‌ನ್ನು ಇಡೀ ವಿಶ್ವವೇ ಗಮನಿಸಿ ವ್ಹಾವ್‌ ಎಂದಿದೆ. ಇಂಥದ್ದೇ ಇನ್ನೊಂದು ಸುಂದರ ಏರ್‌ಪೋರ್ಟ್‌ಗೆ...

ತುಂಗಭದ್ರೆಗೆ ನವಚೈತನ್ಯ: ಮುಂಗಾರು ಮಳೆಗೂ ಮುನ್ನವೇ ಬರಲಿವೆ ಹೊಸ ಗೇಟುಗಳು!

ಹೊಸದಿಗಂತ ವಿಜಯನಗರ ವಿಜಯನಗರದ ತುಂಗಭದ್ರಾ ಜಲಾಶಯದ ಸುರಕ್ಷತೆ ಮತ್ತು ನೀರಿನ ಸಂಗ್ರಹಣೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2026-27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯದ ಅಭಿವೃದ್ಧಿ ಹಾಗೂ ಆಧುನೀಕರಣದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !