ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸರಣಿ ಅಪಘಾತ ಸಂಭವಿಸಿದೆ . ಇವಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಸರಣಿ ಅಪಘಾತ ಸಂಭವಿಸಿ, 9 ವಾಹನಗಳು ಜಖಂಗೊಂಡಿರುವ ಘಟನೆ ನಡೆದಿದೆ.
ಸಿಗ್ನಲ್‌ನಲ್ಲಿ ವಾಹನಗಳು ನಿಂತಿದ್ದಾಗ...
ಉತ್ತರ ಕರ್ನಾಟಕದ ಜನಪ್ರಿಯ ಸ್ಟ್ರೀಟ್ ಫುಡ್ ಗಿರ್ಮಿಟ್ ತಿಂದಿದ್ದೀರಾ? ಒಮ್ಮೆ ತಿಂದು ನೋಡಿ ಪದೇ ಪದೇ ನೀವೇ ಮಾಡ್ಕೊಂಡು ತಿಂತಿರಾ. ಟೀ ಜೊತೆ ಸವಿಯಲು ಸೂಕ್ತವಾದ ಸಿಂಪಲ್ ಗಿರ್ಮಿಟ್ ಮಾಡುವ ವಿಧಾನ ಇಲ್ಲಿದೆ...
ಭಾರತೀಯ ಚಿತ್ರರಂಗದ ಖ್ಯಾತ ನಟಿ ಮತ್ತು ದಿ ಲೈವ್ ಲವ್ ಲಾಫ್ ಫೌಂಡೇಶನ್ (The Live Love Laugh Foundation) ಸಂಸ್ಥಾಪಕಿಯಾದ ದೀಪಿಕಾ ಪಡುಕೋಣೆ ಅವರನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೋಷಕರ ವಿರೋಧದ ನಡುವೆಯೂ ಪ್ರೀತಿಸಿದವರ ಜೊತೆ ಓಡಿ ಹೋಗುವ ಘಟನೆಗಳು ಸಾಮಾನ್ಯ. ಆದರೆ ಬೆಳಗಾವಿ ಜಿಲ್ಲೆಯ ನಾಗರಾಳ ಗ್ರಾಮದಲ್ಲಿ ನಡೆದ ಒಂದು ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಇಲ್ಲಿ ಪ್ರೀತಿಸಿದ ಯುವಕನೊಂದಿಗೆ...
ಹೊಸದಿಗಂತ ವರದಿ ಬೀದರ್:
ಕಳೆದ ವರ್ಷ ಸಾಲ ಮರುಪಾವತಿ ಮಾಡಲು ತಡವಾಗಿದೆ ಎಂದು ಕಾರಣ ಹೇಳಿ ಜಿಲ್ಲಾ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯವರು ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಮುಟ್ಟುಗೋಲು ಮಾಡಿ ಹರಾಜು ಪ್ರಕ್ರಿಯೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯ ರಾಮಮಂದಿರದ ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಐತಿಹಾಸಿಕ ಧ್ವಜಾರೋಹಣ ಕಾರ್ಯಕ್ರಮವನ್ನು ಪ್ರಧಾನಮಂತ್ರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ನಿರಂತರವಾಗಿ ನಡೆಯುತ್ತಿರುವ ಬಿಎಂಟಿಸಿ ಬಸ್ ಅಪಘಾತಗಳು ಮತ್ತೆ ಜೀವಹಾನಿಗೆ ಕಾರಣವಾಗಿವೆ. ಇಂದು ಮಧ್ಯಾಹ್ನ ರಾಜಾಜಿನಗರದಲ್ಲಿ ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ 9 ವರ್ಷದ ಬಾಲಕಿ ಭುವನಾ ಬಿಎಂಟಿಸಿ ಬಸ್‌ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ವಿಷಯವು ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಪ್ರಮುಖ ವಿಷಯವಾಗಿದೆ. ಕೆಲವರು ಇದನ್ನು ಶಿಕ್ಷಣದ ಅವಿಭಾಜ್ಯ ಅಂಗವೆಂದು ಪರಿಗಣಿಸುತ್ತಿದ್ದರೆ, ಇನ್ನು ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ತಡರಾತ್ರಿ ಪೊಲೀಸ್ ತರಬೇತಿ ಕೇಂದ್ರವನ್ನು ಗುರಿಯಾಗಿಸಿ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಏಳು ಮಂದಿ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಭದ್ರತಾ ಪಡೆಗಳು ನಡೆಸಿದ...
ಹೊಸದಿಗಂತ ವರದಿ ಬೀದರ್:
ರಮ್ಮಿ, 2 ಪತ್ತಿ, ಕ್ರಿಕೆಟ್ ಸಂಬಂಧಿಸಿದ ಡ್ರೀಮ್ 11, ಮೈಸರ್ಕಲ್11, ಎಮ್.ಪಿ.ಎಲ್ ಅಲ್ಲದೇ ಅನೇಕ ಬೆಟ್ಟಿಂಗ್ ಆಪ್ ಗಳನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಬ್ಯಾನ್ ಮಾಡಿದ್ದು ಬಹಿರಂಗ ವಿಚಾರ.
ಇತ್ತಿಚೆಗೆ ಕಳೆದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮೊದಲ ಬಾರಿಗೆ ‘108-ಆರೋಗ್ಯ ಕವಚ’ ಹಾಗೂ ‘104-ಆರೋಗ್ಯ ಸಹಾಯವಾಣಿ’ ಯೋಜನೆಗಳನ್ನು ನೇರವಾಗಿ ಆರೋಗ್ಯ ಇಲಾಖೆ ತಾವೇ ಜಾರಿಗೊಳಿಸಲು ಮುಂದಾಗಿದೆ. ಈ ಯೋಜನೆಗಳ ಯಶಸ್ವೀ ಅನುಷ್ಠಾನಕ್ಕಾಗಿ ಅಗತ್ಯವಿರುವ 3,691 ಸಿಬ್ಬಂದಿಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತೀಯ ಯುವ ಬ್ಯಾಟರ್ ಶುಭ್‌ಮನ್ ಗಿಲ್ ಮತ್ತೊಮ್ಮೆ ತನ್ನ ಶ್ರೇಷ್ಠತೆಯನ್ನು ತೋರಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ಗಿಲ್, ಈಗ ವೆಸ್ಟ್ ಇಂಡೀಸ್ ವಿರುದ್ಧದ...