March 16, 2026
Monday, March 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

​ಸಾವಿನ ಸಿರಪ್‌ಗೆ ದೆಹಲಿಯಲ್ಲಿ ತೆರೆ: ‘ಕೋಲ್ಡ್ರಿಫ್’ ಸಂಪೂರ್ಣ ನಿಷೇಧ, ಇನ್ನು ಮಾರಾಟ ಮಾಡಿದರೆ ಕ್ರಿಮಿನಲ್ ಕೇಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವನೆಯಿಂದ 20ಕ್ಕೂ ಹೆಚ್ಚು ಮಕ್ಕಳು ಪ್ರಾಣ ಕಳೆದುಕೊಂಡ ಘಟನೆಗಳ ಬಳಿಕ ದೆಹಲಿ ಸರ್ಕಾರ ಈ ಕೆಮ್ಮಿನ ಸಿರಪ್ ಮಾರಾಟವನ್ನು ಸಂಪೂರ್ಣ ನಿಷೇಧಿಸಿದೆ. ದೆಹಲಿಯಲ್ಲಿಯೂ ಈ...

ಡಿಕೆಶಿ ‘ವಾಕ್ ಆ್ಯಂಡ್ ಟಾಕ್’ ಶುರು: ಲಾಲ್ ​ಬಾಗ್ ಗೆ CCTV ಕವಚ, ಕಸ ಎಸೆಯುವವರಿಗೆ ‘ದಂಡದ ಪೆಟ್ಟು’!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನ ಜನರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ 'ಬೆಂಗಳೂರು ನಡಿಗೆ' ಕಾರ್ಯಕ್ರಮಕ್ಕೆ ಲಾಲ್​ಬಾಗ್​ನಲ್ಲಿ ಚಾಲನೆ ನೀಡಿದ್ದಾರೆ. ಮುಂದಿನ 6 ದಿನಗಳವರೆಗೆ 6 ಪ್ರಮುಖ ಉದ್ಯಾನಗಳಲ್ಲಿ...

ಐಪಿಎಲ್ 2026: ಮಿನಿ ಹರಾಜಿಗೂ ಮುನ್ನ CSK ತಂಡದಿಂದ 5 ಆಟಗಾರರು ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಮಿನಿ ಹರಾಜಿಗೆ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದಲ್ಲಿ ದೊಡ್ಡ ಬದಲಾವಣೆಗಳ ಸಾಧ್ಯತೆ ಹೆಚ್ಚಾಗಿದೆ. CSK ಫ್ರಾಂಚೈಸಿ ಕಳೆದ ಸೀಸನ್‌ನಲ್ಲಿ ನಿರಾಶಾಜನಕ ಪ್ರದರ್ಶನ...

ವೈಭವದ ದರುಶನ: ವಜ್ರ ವೈಡೂರ್ಯಗಳ ಕಿರೀಟ ತೊಟ್ಟು ಕಂಗೊಳಿಸಿದ ಚಾಮುಂಡಿ ತಾಯಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವರ್ಷಕ್ಕೊಮ್ಮೆ ಮಾತ್ರ ನಡೆಯುವ ವಿಶಿಷ್ಟ 'ಮುಡಿ ಉತ್ಸವ' ಶುಕ್ರವಾರ ರಾತ್ರಿ ಚಾಮುಂಡಿ ಬೆಟ್ಟದಲ್ಲಿ ಅತ್ಯಂತ ಅದ್ಧೂರಿಯಾಗಿ ಸಂಪನ್ನಗೊಂಡಿತು. ಈ ಉತ್ಸವದ ವಿಶೇಷವೆಂದರೆ, ಮೈಸೂರಿನ ಮಹಾರಾಜರು ದೇವಿಗೆ ಉಡುಗೊರೆಯಾಗಿ...

ಯುಎಸ್ ಮಿಲಿಟರಿ ಕಾರ್ಖಾನೆಯಲ್ಲಿ ಮಹಾಸ್ಫೋಟ: ಕಿ.ಮೀಗಟ್ಟಲೆ ದೂರಕ್ಕೆ ಕಂಪನ, 19 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಟೆನ್ನೀಸೀ ರಾಜ್ಯದಲ್ಲಿರುವ ಯುದ್ಧ ಸಾಮಗ್ರಿ ತಯಾರಿಕಾ ಸ್ಥಾವರದಲ್ಲಿ ಶುಕ್ರವಾರ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ 19 ಮಂದಿ ಸಾವನ್ನಪ್ಪಿರುವ ಆತಂಕ ಎದುರಾಗಿದೆ. ಯುಎಸ್‌ ಮಿಲಿಟರಿಗಾಗಿ ಸ್ಫೋಟಕಗಳು ಮತ್ತು ಮದ್ದುಗುಂಡುಗಳನ್ನು ತಯಾರಿಸಿ,...

ಗಡಗಡ ನಡುಗಿದ ವಿಜಯಪುರ: ಬೆಚ್ಚಿ ಬಿದ್ದ ಸ್ಥಳೀಯರು

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಜಯಪುರ ಜಿಲ್ಲೆಯಲ್ಲಿ ರಾತ್ರಿ ಮತ್ತೆ ಭೂಕಂಪನದ ಅನುಭವವಾಗಿದೆ. ಗ್ರಾಮೀಣ ಪ್ರದೇಶದ 12 ಕಿ.ಮೀ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿದ ಸಮಯದಲ್ಲಿ ಭಾರೀ ಸದ್ದು ಕೇಳಿ, ಜನರು ಭಯದಿಂದ ಮನೆಗಳಿಂದ ಹೊರಗೆ ಓಡಿದ್ದಾರೆ....

ಬೆಂಗಳೂರಲ್ಲಿ ವಾಯುಮಾಲಿನ್ಯ ಹೆಚ್ಚಾಗೋಕೆ ರಸ್ತೆಗುಂಡಿ ಕಾರಣ ಅಂತೆ! ನಾವ್ ಹೇಳ್ತಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ವಾತಾವರಣ ದಿನೇ ದಿನೇ ಹದಗೆಡುತ್ತಿದ್ದು, ನಾಗರಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿರುವಂತೆ, ನಗರದಲ್ಲಿ ವಾಹನಗಳಿಂದ ಉಂಟಾಗುವ ಹೊಗೆ, ಧೂಳಿನ ಕಣಗಳು ಹಾಗೂ...

ಸ್ಟುಡಿಯೋದಲ್ಲಿ ಕೈಚಳಕ ತೋರಿದ ಐವರು ಕಳ್ಳರು ಅಂದರ್!

ಹೊಸದಿಗಂತ ವರದಿ ಮಡಿಕೇರಿ: ಮಡಿಕೇರಿ ನಗರದ ಸ್ಟುಡಿಯೋ ಒಂದರ ಬಾಗಿಲು ಮುರಿದು ಕಲರ್ ಪ್ರಿಂಟರ್, ಕೇಬಲ್ ಗಳನ್ನು ಕಳವು ಮಾಡಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಬೇತು ಗ್ರಾಮದ ಮಹಮದ್ ಸುಹೇಲ್‌ (24),...

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಚಾಲಕ ಸಾವು, ಇಬ್ಬರು ಗಂಭೀರ

ಹೊಸದಿಗಂತ ವರದಿ ಮಡಿಕೇರಿ: ಚಾಲಕನ ನಿಯಂತ್ರಣ ಕಳೆದುಕೊಂಡ‌ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ತಡ ರಾತ್ರಿ ಗೋಣಿಕೊಪ್ಪ ಸಮೀಪ ನಡೆದಿದೆ. ಮೈಸೂರಿನಿಂದ ವೀರಾಜಪೇಟೆಗೆ ಆಗಮಿಸುತ್ತಿದ್ದ...

ದೆಹಲಿಯಲ್ಲಿ ತಾಲಿಬಾನ್ ವಿದೇಶಾಂಗ ಸಚಿವರ ಭೇಟಿ: ಮಹಿಳಾ ಪತ್ರಕರ್ತರಿಗೆ ನೋ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ತಾಲಿಬಾನ್ ವಿದೇಶಾಂಗ ಸಚಿವ ಆಮೀರ್ ಖಾನ್ ಮುತ್ತಖಿ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದಾಗ ಮಹಿಳಾ ಪತ್ರಕರ್ತರಿಗೆ ಭಾಗವಹಿಸಲು ಅವಕಾಶ ನೀಡದೆ ವಿಮರ್ಶೆಗೆ ಒಳಗಾದ ಘಟನೆ...

CINE | OTTಗೆ ಬರ್ತಿದೆ ‘ಲೋಕಃ: ಚಾಪ್ಟರ್ 1-ಚಂದ್ರ’: ಯಾವಾಗ? ಎಲ್ಲಿ ಸ್ಟ್ರೀಮಿಂಗ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಲೋಕಃ: ಚಾಪ್ಟರ್ 1-ಚಂದ್ರ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಗಳಿಸಿದ ನಂತರ, ಇದೀಗ ಓಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಲಗ್ಗೆ ಇಡಲಿದೆ. 30 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಿತವಾಗಿರುವ ಈ ಸಿನಿಮಾ...

ಜಯಪ್ರಕಾಶ್ ನಾರಾಯಣ್ ಜನ್ಮ ದಿನ: ಪ್ರಧಾನಿ ನರೇಂದ್ರ ಮೋದಿ ಗೌರವ ನಮನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಯಪ್ರಕಾಶ್ ನಾರಾಯಣ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು ಮತ್ತು ಅವರನ್ನು "ಭಾರತದ ಅತ್ಯಂತ ನಿರ್ಭೀತ ಆತ್ಮಸಾಕ್ಷಿಯ ಧ್ವನಿಗಳಲ್ಲಿ ಒಬ್ಬರು" ಎಂದು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !