March 16, 2026
Monday, March 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೆಹಲಿಯಲ್ಲಿ ತಾಲಿಬಾನ್ ವಿದೇಶಾಂಗ ಸಚಿವರ ಭೇಟಿ: ಮಹಿಳಾ ಪತ್ರಕರ್ತರಿಗೆ ನೋ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ತಾಲಿಬಾನ್ ವಿದೇಶಾಂಗ ಸಚಿವ ಆಮೀರ್ ಖಾನ್ ಮುತ್ತಖಿ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದಾಗ ಮಹಿಳಾ ಪತ್ರಕರ್ತರಿಗೆ ಭಾಗವಹಿಸಲು ಅವಕಾಶ ನೀಡದೆ ವಿಮರ್ಶೆಗೆ ಒಳಗಾದ ಘಟನೆ...

CINE | OTTಗೆ ಬರ್ತಿದೆ ‘ಲೋಕಃ: ಚಾಪ್ಟರ್ 1-ಚಂದ್ರ’: ಯಾವಾಗ? ಎಲ್ಲಿ ಸ್ಟ್ರೀಮಿಂಗ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಲೋಕಃ: ಚಾಪ್ಟರ್ 1-ಚಂದ್ರ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಗಳಿಸಿದ ನಂತರ, ಇದೀಗ ಓಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಲಗ್ಗೆ ಇಡಲಿದೆ. 30 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಿತವಾಗಿರುವ ಈ ಸಿನಿಮಾ...

ಜಯಪ್ರಕಾಶ್ ನಾರಾಯಣ್ ಜನ್ಮ ದಿನ: ಪ್ರಧಾನಿ ನರೇಂದ್ರ ಮೋದಿ ಗೌರವ ನಮನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಯಪ್ರಕಾಶ್ ನಾರಾಯಣ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು ಮತ್ತು ಅವರನ್ನು "ಭಾರತದ ಅತ್ಯಂತ ನಿರ್ಭೀತ ಆತ್ಮಸಾಕ್ಷಿಯ ಧ್ವನಿಗಳಲ್ಲಿ ಒಬ್ಬರು" ಎಂದು...

ಇಂಡಿಗೋ ವಿಮಾನದ ವಿಂಡ್‌ಶೀಲ್ಡ್‌ನಲ್ಲಿ ಬಿರುಕು: ಯಪ್ಪಾ! ಪೈಲಟ್‌ ನೋಡಿಲ್ಲಾಂದ್ರೆ ಏನಾಗೋಗ್ತಿತ್ತು..

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಮಧುರೈಯಿಂದ ಬರುತ್ತಿದ್ದ ಇಂಡಿಗೋ (IndiGO) ವಿಮಾನ ಇಳಿಯುವ ಮುನ್ನವೇ ಅದರ ಮುಂಭಾಗದ ವಿಂಡ್‌ಶೀಲ್ಡ್‌ನಲ್ಲಿ ಬಿರುಕು ಕಾಣಿಸಿಕೊಂಡಿತು. ಪೈಲಟ್‌ನ ತಕ್ಷಣದ ಎಚ್ಚರಿಕೆಯಿಂದ ಹಾಗೂ ತಾಂತ್ರಿಕ...

ಅಕ್ರಮ ಹಣ ವರ್ಗಾವಣೆ ಪ್ರಕರಣ: ರಿಲಯನ್ಸ್‌ನ ಟಾಪ್ ಎಕ್ಸಿಕ್ಯೂಟಿವ್ ಅಶೋಕ್ ಪಾಲ್ ಬಂಧನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಆಪ್ತ ಸಹಾಯಕ ಹಾಗೂ ರಿಲಯನ್ಸ್ ಪವರ್ ಲಿಮಿಟೆಡ್‌ನ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬಂಧಿಸಿದೆ. ₹17,000...

ನೀರು ಹಾಯಿಸಲು ಹೋಗಿದ್ದ ಸಹೋದರರ ಮೇಲೆ ಚಿರತೆ ದಾಳಿ: ಓರ್ವ ಸಾವು

ಹೊಸದಿಗಂತ ವರದಿ ಹಾವೇರಿ: ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೊಬ್ಬ ಗಾಯಗೊಂಡ ಘಟನೆ ರಟ್ಟಿಹಳ್ಳಿ ತಾಲೂಕು ಕಣವಿಶಿದ್ಗೇರಿ ಗ್ರಾಮದಲ್ಲಿ...

VIRAL | ಮನುಷ್ಯ ಯಾಕೆ ಇಷ್ಟೊಂದು ಕ್ರೂರಿಯಾಗ್ತಿದ್ದಾನೆ? ಒಂದಿಷ್ಟು ಮಾನವೀಯತೆಯೂ ಉಳಿದಿಲ್ವಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಕ್ನೋ ನಗರದ ಜನರಲ್ಲಿ ಆಘಾತ ಮೂಡಿಸಿದ ಅಮಾನುಷ ಘಟನೆಯೊಂದು ಬೆಳಕಿಗೆ ಬಂದಿದೆ. ಮಾನವೀಯತೆ ನಶಿಸುತ್ತಿದೆ ಎನ್ನುವಂತ ಈ ಘಟನೆ ಲಕ್ನೋದ ಉದ್ಯಾನವನದಲ್ಲಿ ನಡೆದಿದೆ. ನೇಣುಬಿಗಿದ ಸ್ಥಿತಿಯಲ್ಲಿ ಹೇಸರಗತ್ತೆ (Mule) ಪತ್ತೆಯಾಗಿದ್ದು,...

ಹಾವೇರಿ-ಗದಗಕ್ಕೆ ಕೇಂದ್ರದ ಬಂಪರ್‌ ಕೊಡುಗೆ: ‘ಧನ್‌ ಧಾನ್ಯ ಕೃಷಿ ಯೋಜನೆ’ಗೆ ಉಭಯ ಜಿಲ್ಲೆಗಳು ಸೇರ್ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಆಯ್ದ 100 ಜಿಲ್ಲೆಗಳಲ್ಲಿ ಜಾರಿಯಾಗುತ್ತಿರುವ ಮಹತ್ವಕಾಂಕ್ಷೆಯ ಪ್ರಧಾನ ಮಂತ್ರಿ ಧನ್‌ ಧಾನ್ಯ ಕೃಷಿ ಯೋಜನೆಗೆ ಕರ್ನಾಟಕದ ಹಾವೇರಿ ಮತ್ತು ಗದಗ ಜಿಲ್ಲೆಗಳು ಸೇರ್ಪಡೆಗೊಂಡಿವೆ. ಈ ಮೂಲಕ ಕೃಷಿ ಅಭಿವೃದ್ಧಿ...

ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಬಾಂಬೆ ಮಾದರಿಯಲ್ಲಿ ಸಮಿತಿ: ಡಿಕೆ ಶಿವಕುಮಾರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರ ಅಭಿವೃದ್ಧಿಯ ಹೊಸ ಹಾದಿಯಲ್ಲಿ ಮತ್ತೊಂದು ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕಾಗಿ ವಿಶೇಷ ಸಮಿತಿ ರಚಿಸಲು ಜಿಬಿಎ...

ಟ್ರಂಪ್ ಮತ್ತೊಮ್ಮೆ ‘ರೆಬೆಲ್’: ಚೀನಾ ಮೇಲೆ ‘100% ಸುಂಕ’ ಬಾಂಬ್’, ವ್ಯಾಪಾರ ಸಮರ ಉತ್ತುಂಗ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನೊಬೆಲ್ ಶಾಂತಿ ಪುರಸ್ಕಾರ ದೊರೆಯದಿದ್ದ ಕಾರಣಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತೊಮ್ಮೆ ತಮ್ಮ 'ರೆಬೆಲ್' ಸ್ವಭಾವ ಪ್ರದರ್ಶಿಸಿದ್ದಾರೆ. ಭಾರತದ ಬಳಿಕ ಇದೀಗ ಅವರು ನೇರವಾಗಿ ಚೀನಾದ ಮೇಲೆ ಶೇ.100ರಷ್ಟು...

CINE | ದಾಖಲೆಯತ್ತ ಮುನ್ನುಗ್ಗುತ್ತೀರೋ ‘ಕಾಂತಾರ: 1’: ಕರ್ನಾಟಕದ ಗಳಿಕೆ ಹಿಂದಿಕ್ಕಿದ ಉತ್ತರದ ಜನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಿಷಬ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಯಾದ ಕ್ಷಣದಿಂದಲೇ ಪ್ರೇಕ್ಷಕರ ಹೃದಯ ಗೆದ್ದಿದೆ. ಜನರ ಬಾಯಿ ಮಾತು ಹಾಗೂ ಭರ್ಜರಿ ಪ್ರತಿಕ್ರಿಯೆಯ ಹಿನ್ನೆಲೆ, ಸಿನಿಮಾ...

ಏಷ್ಯಾಕಪ್ ಹೀರೋ ತಿಲಕ್ ವರ್ಮಾಗೆ ಹೊಸ ಜವಾಬ್ದಾರಿ! ಏನ್ ಗೊತ್ತಾ ಅದು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಏಷ್ಯಾಕಪ್ 2025ರಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾದ ಪರ ಸ್ಫೋಟಕ ಪ್ರದರ್ಶನ ನೀಡಿ ಅಭಿಮಾನಿಗಳ ಮನ ಗೆದ್ದ ಯುವ ಬ್ಯಾಟ್ಸ್‌ಮನ್ ತಿಲಕ್ ವರ್ಮಾ, ಇದೀಗ ಮತ್ತೊಂದು ಹೊಸ ಹಾದಿಯಲ್ಲಿ ಪಾದಾರ್ಪಣೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !