March 17, 2026
Tuesday, March 17, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮತ್ತೆ ಐಪಿಎಲ್ ಅಬ್ಬರ ಶುರು: ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್‌ಲೈನ್‌ ಫಿಕ್ಸ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮತ್ತೆ ಐಪಿಎಲ್ ಅಬ್ಬರ ಶುರುವಾಗಲಿದ್ದು, ಇದರ ಮೊದಲ ಹೆಜ್ಜೆಯಾಗಿ ಮುಂದಿನ ಡಿಸೆಂಬರ್‌ 13 ರಿಂದ 15ರ ಅವಧಿಯಲ್ಲಿ 2026ರ ಐಪಿಎಲ್‌ ಟೂರ್ನಿಗೆ ಮಿನಿ ಹರಾಜು ನಡೆಯುವ ಸಾಧ್ಯತೆಗಳಿವೆ....

ಬೆಂಗಳೂರು ಟ್ರಾಫಿಕ್ ನಮ್ಮ ಯಶಸ್ಸು, ಸವಾಲಿನ ಪ್ರತಿಬಿಂಬ: ಸಚಿವ ಪ್ರಿಯಾಂಕ್ ಖರ್ಗೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಟ್ರಾಫಿಕ್ ನಮ್ಮ ಯಶಸ್ಸು ಮತ್ತು ಸವಾಲುಗಳನ್ನೆರಡನ್ನೂ ಪ್ರತಿಬಿಂಬಿಸುತ್ತದೆ ಎಂದು ಐಟಿ, ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಎಕ್ಸ್‌ನಲ್ಲಿ ಹಂಚಿಕೊಂಡಿರುವ (ಹಿಂದಿನ...

ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಆತ್ಮಹತ್ಯೆ ಕೇಸ್: ತನಿಖೆಗೆ 6 ಸದಸ್ಯರ ಎಸ್‌ಐಟಿ ರಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಚಂಡೀಗಢದ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಆತ್ಮಹತ್ಯೆಯ ತನಿಖೆಗಾಗಿ ಐಜಿಪಿ ಪುಷ್ಪೇಂದ್ರ ಕುಮಾರ್ ನೇತೃತ್ವದಲ್ಲಿ 6 ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದಾರೆ. ಹರಿಯಾಣದ ಎಡಿಜಿಪಿ...

ಯಲಹಂಕ ಲಾಡ್ಜ್ ನಲ್ಲಿ ಬೆಂಕಿ ಕೇಸ್‌ಗೆ ಟ್ವಿಸ್ಟ್: 3 ಮಕ್ಕಳಿದ್ದರೂ ಪ್ರಿಯಕರನ ಜೊತೆ ಬಂದು ಹೆಣವಾದಳು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಯಲಹಂಕ ಲಾಡ್ಜ್ ನಲ್ಲಿ ಬೆಂಕಿ ದುರಂತದಲ್ಲಿ ಜೋಡಿ ಸಾವನ್ನಪ್ಪಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರಿನ ಯಲಹಂಕ ನ್ಯೂಟೌನ್​​ನಲ್ಲಿರೋ ಕೂಲ್ ಕಂಫರ್ಟ್ ಎಂಬ ಚಿಕ್ಕ ಲಾಡ್ಜ್, ಇದೇ ಲಾಡ್ಜ್​​ನ ರೂಂನಲ್ಲಿ...

ಕಾಂತಾರ- 1 ಸಕ್ಸಸ್: ಕಟೀಲು ಶ್ರೀ ಕ್ಷೇತ್ರಕ್ಕೆ ನಿರ್ಮಾಪಕ ವಿಜಯ್‌ ಕಿರಗಂದೂರು ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂತಾರ ಚಾಪ್ಟರ್‌ 1 ಯಶಸ್ವಿ ಹಿನ್ನೆಲೆಯಲ್ಲಿ ಹೊಂಬಾಳೆ ಪಿಲ್ಮ್ಸ್ ಮಾಲಕ, ನಿರ್ಮಾಪಕ ವಿಜಯ್‌ ಕಿರಗಂದೂರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರುಶನ ಪಡೆದರು. ದೇವಳದ...

ಇತರರ ಬೆದರಿಸಲು ನಮ್ಮ ಪ್ರದೇಶ ಬಳಸಲು ಯಾರಿಗೂ ಅವಕಾಶ ನೀಡಲ್ಲ: ಪಾಕ್​ಗೆ ಭಾರತ, ಅಫ್ಘಾನ್ ಖಡಕ್ ಎಚ್ಚರಿಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಆಮಿರ್ ಖಾನ್ ಮುತ್ತಖಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ...

ವೃದ್ಧೆಯ ಗಮನ ಬೇರೆಡೆಗೆ ಸೆಳೆದು ಲಕ್ಷಾಂತರ ರೂ ಮೌಲ್ಯದ ಆಭರಣ ದೋಚಿದ ಖದೀಮರು

ಹೊಸ ದಿಗಂತ ವರದಿ, ದಾಂಡೇಲಿ : ವೃದ್ಧೆಯ ಗಮನವನ್ನು ಬೇರೆಡೆಗೆ ಸೆಳೆದು ಲಕ್ಷಾಂತರ ರೂ ಮೌಲ್ಯದ ಬಂಗಾರದ ಆಭರಣವನ್ನು ಇಬ್ಬರೂ ಖದೀಮರು ದೋಚಿದ ಘಟನೆ ದಾಂಡೇಲಿ ನಗರದ ಕೇಂದ್ರ ಅಂಚೆ ಕಚೇರಿಯ ಮುಂಭಾಗದ ಬರ್ಚಿ...

ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ಜೈಸ್ವಾಲ್: ಮೊದಲ ದಿನದಾಟ ಅಂತ್ಯಕ್ಕೆ ಭಾರತ 318/2

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಮೊದಲ ದಿನದಾಟದ ಅಂತ್ಯಕ್ಕೆ ಕೇವಲ 2 ವಿಕೆಟ್ ಕಳೆದುಕೊಂಡು 318 ರನ್ ಕಲೆಹಾಕಿದ್ದು, ಬೃಹತ್ ಮೊತ್ತದತ್ತ ದಾಪುಗಾಲಿರಿಸಿದೆ. ದೆಹಲಿಯ...

ಕಲಾಯಿ ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಖುದ್ದು ಶರಣಾದ ಭರತ್ ಕುಮ್ಡೇಲ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017 ರಲ್ಲಿ ನಡೆದ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲ್‌ ಶುಕ್ರವಾರ...

ಮಾಜಿ ಪ್ರಧಾನಿ ದೇವೇಗೌಡರ ಭೇಟಿಯಾದ ನಿರ್ಮಲಾನಂದನಾಥ ಸ್ವಾಮೀಜಿ: ಶೀಘ್ರ ಗುಣಮುಖರಾಗುವಂತೆ ಹಾರೈಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿಯಾಗಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು...

ನಟ ದರ್ಶನ್ ಗೆ ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ಆರೋಪ: ಕೋರ್ಟ್ ನೀಡಿತು ಮಹತ್ವದ ಆದೇಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜೈಲಿನಲ್ಲಿ ನಟ ದರ್ಶನ್ ಗೆ ಕನಿಷ್ಠ ಸವಲತ್ತು ನೀಡದ ಆರೋಪಕ್ಕೆ ಸಂಬಂಧಿಸಿದಂತೆ ಅರ್ಜಿ ಅಂಗೀಕರಿಸಿರುವ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು, ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲಿಸುವಂತೆ...

ಕಾಲು ಜಾರಿ ಬಿದ್ದ ಹಿರಿಯ ನಟ ಉಮೇಶ್: ಆಸ್ಪತ್ರೆಗೆ ದಾಖಲು , ಆರೋಗ್ಯ ಸ್ಥಿತಿ ಹೇಗಿದೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕನ್ನಡದ ಹಿರಿಯ ನಟ ಉಮೇಶ್ ಮನೆಯಲ್ಲೇ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮನೆಯಲ್ಲೇ ಜಾರಿ ಬಿದ್ದ ಉಮೇಶ್ ನೋವಿನಿಂದಾಗಿ ಪ್ರಜ್ಞೆ ತಪ್ಪಿದ್ದರು. ಕೂಡಲೇ ಅವರನ್ನು ಮುದ್ದಿನಪಾಳ್ಯದ ಖಾಸಗಿ ಆಸ್ಪತ್ರೆಗೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !