ಹೊಸದಿಗಂತ ಡಿಜಿಟಲ್ ಡೆಸ್ಕ್:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಊಟಕ್ಕೆ ಕೊರತೆ ಆಗದಂತೆ ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಆರಂಭ ಮಾಡುತ್ತೇವೆ ಎಂದಿದ್ದಾರೆ.
https://hosadigantha.com/government-ready-to-quench-the-thirst-of-the-plains-special-priority-for-yettinahole-in-the-budget/
ಎಲ್ಲೆಲ್ಲಿ ಕ್ಯಾಂಟೀನ್?ಬೆಂಗಳೂರಿನಲ್ಲಿ 2 ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಿಸಲು ಮತ್ತು ಗುಣಮಟ್ಟವನ್ನು ಹೆಚ್ಚಿಸಲು ಈ ಬಾರಿಯ ಬಜೆಟ್‌ನಲ್ಲಿ ಮಹತ್ವದ ಕ್ರಮಗಳನ್ನು ಘೋಷಿಸಲಾಗಿದೆ.
ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳ ಉತ್ತಮ ನಿರ್ವಹಣೆಗಾಗಿ ಒಟ್ಟು...
ಹೊಸದಿಗಂತ ಡಿಜಿಟಲ್ ಡೆಸ್ಕ್:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಶಿಕ್ಷಣ ವಲಯಕ್ಕೆ ಈ ಬಾರಿ ಬಂಪರ್ ಕೊಡುಗೆಗಳು ಸಿಕ್ಕಿವೆ. ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುತ್ತದೆ, ಪ್ರಸಕ್ತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಜಾಗತಿಕ ವಾಣಿಜ್ಯ ರಂಗದಲ್ಲಿ ಕರ್ನಾಟಕವನ್ನು ಒಂದು ಶಕ್ತಿಯುತ ಕೇಂದ್ರವನ್ನಾಗಿ ರೂಪಿಸುವ ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ರಾಜ್ಯವು...
ಹೊಸದಿಗಂತ ಡಿಜಿಟಲ್ ಡೆಸ್ಕ್:
2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಬೆಂಗಳೂರಿಗರಿಗೆ ಗುಡ್‌ನ್ಯೂಸ್ ನೀಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂನಿಂದ ಮೈಸೂರು ರಸ್ತೆವರೆಗೆ ಸುರಂಗಮಾರ್ಗ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ.ಕೆ.ಆರ್.ಪುರಂನಿಂದ ಮೈಸೂರು ರಸ್ತೆ ವರೆಗೆ 40 ಕಿ.ಮೀ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಮದ್ಯದ ಮೇಲಿನ ತೆರಿಗೆ ವಿಧಿಸುವ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಪಾನೀಯಗಳಲ್ಲಿರುವ ಅಮಲೇರಿಸುವ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ...
ಹೊಸದಿಗಂತ ಡಿಜಿಟಲ್ ಡೆಸ್ಕ್:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಬೆಂಗಳೂರಿನ ಫೇಮಸ್ ವಿಕ್ಟೋರಿಯಾ ಆಸ್ಪತ್ರೆ ಹೆಸರನ್ನು ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮರಣಕ್ಕೆ ನಿರ್ಧರಿಸಲಾಗಿದೆ.
https://hosadigantha.com/a-touch-of-technology-in-education-breaking-illegal-attendance-through-ai-facial-recognition/
ಇನ್ನು ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹದಿಹರೆಯದ ಮಕ್ಕಳಲ್ಲಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಉಂಟಾಗುತ್ತಿರುವ ಅಡ್ಡಪರಿಣಾಮಗಳಿಗೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.
ಈ ಬಾರಿಯ ಬಜೆಟ್‌ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್...
ಹೊಸದಿಗಂತ ಡಿಜಿಟಲ್ ಡೆಸ್ಕ್:2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಅಡಿಗೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆ ಬಗ್ಗೆ ಆಲೋಚಿಸಿದ್ದಾರೆ.
https://hosadigantha.com/budget-supports-firefighting-hands-firefighters-allowance-increased-to-300/
ಅಡಿಗೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಆಯವ್ಯಯದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗಳಿಗೆ ಸರ್ಕಾರ ಬಂಪರ್ ಕೊಡುಗೆ ನೀಡಿದೆ.
ಕಠಿಣ ಪರಿಸ್ಥಿತಿಗಳಲ್ಲಿ ಪ್ರಾಣದ ಹಂಗು ತೊರೆದು ಕೆಲಸ ಮಾಡುವ ಅಧಿಕಾರಿ ಹಾಗೂ ಸಿಬ್ಬಂದಿಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಿರಿಧಾನ್ಯ ಸೇವನೆಯಿಂದಾಗಿ ಆರೋಗ್ಯಕ್ಕೆ ಲಾಭ ಇದೆ, ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.
ಇದರ ಜೊತೆಗೆ 100 ಕೋಟಿ ರೂಪಾಯಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಆಧುನಿಕತೆಯನ್ನು ತರುವ ಉದ್ದೇಶದಿಂದ, ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರವು ಒಂದು ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ರಾಜ್ಯದ ಎಲ್ಲಾ ಅಂಗನವಾಡಿಗಳು, ಸರ್ಕಾರಿ ಶಾಲೆಗಳು ಮತ್ತು...