March 21, 2026
Saturday, March 21, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

WEATHER | ರಾಜ್ಯದಲ್ಲಿ ಇನ್ನೂ ಮುಂದುವರಿಯಲಿದೆ ಮಳೆ, ಹವಾಮಾನ ಇಲಾಖೆ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ,...

ದಿನಭವಿಷ್ಯ: ಆರೋಗ್ಯ ಸುಧಾರಣೆ ಮಾಡಿಕೊಳ್ಳಲು ಇಂದು ಉತ್ತಮ ದಿನ

ಮೇಷಅಧಿಕಾರಿಗಳ ಅವಕೃಪೆಗೆ ಗುರಿಯಾಗುವ ಸಾಧ್ಯತೆ. ಮನೆಯಲ್ಲೂ ಹೆಚ್ಚುವರಿ ಕೆಲಸದ ಹೊರೆ. ಖರ್ಚು ಹೆಚ್ಚಳ. ಒಟ್ಟಿನಲ್ಲಿ ಒತ್ತಡದ ದಿನ.ವೃಷಭಆರ್ಥಿಕ ಪರಿಸ್ಥಿತಿ ಉತ್ತಮ. ಸಾಲ ಕೊಟ್ಟಿದ್ದರೆ ವಾಪಸ್ ಸಿಗಲಿದೆ. ಮನೆಯಲ್ಲಿ ಉತ್ಸಾಹದ ವಾತಾವರಣ.ಬಹುಕಾಲದ ಬಳಿಕ ಆತ್ಮೀಯರ...

FOOD | ದಿಢೀರ್ ಅಂತ ರೆಡಿ ಆಗುತ್ತೆ ಈ ರವೆ ದೋಸೆ! ನೀವೂ ಒಮ್ಮೆ ಟ್ರೈ ಮಾಡಿ

ಬೆಳಿಗ್ಗೆ ಎದ್ದ ತಕ್ಷಣ ತಾಯಂದಿರ ಮೊದಲ ಯೋಚನೆ – "ಇವತ್ತು ತಿಂಡಿಗೆ ಏನು ಮಾಡೋದು ?" ಅನ್ನೋದೇ! ಅಂತಹ ಟೈಮ್ ನಲ್ಲಿ ತ್ವರಿತವಾಗಿ ತಯಾರಿಸಬಹುದಾದ, ಎಲ್ಲರಿಗೂ ಇಷ್ಟವಾಗುವ ಒಂದು ಸಿಂಪಲ್ ತಿಂಡಿ ಎಂದರೆ...

ಬಂಗಾಳದ ಬರ್ಧಮಾನ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಹಲವರಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಬರ್ಧಮಾನ್ ರೈಲು ನಿಲ್ದಾಣದಲ್ಲಿ ಭಾನುವಾರ ಸಂಜೆ ಕಾಲ್ತುಳಿತ ಸಂಭವಿಸಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಹಲವು ಮಾರ್ಗಗಳಿಗೆ ತೆರಳಬೇಕಿದ್ದ ರೈಲುಗಳು ಪ್ಲಾಟ್‌ಫಾರ್ಮ್‌ಗಳಲ್ಲಿ ನಿಂತಿದ್ದವು. ರೈಲಿನಿಂದ ಜನ...

ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿ ಮೋದಿಗೆ ಬಂತು ಆಹ್ವಾನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಈಜಿಪ್ಟ್‌ನ ಶರ್ಮ್ ಎಲ್ ಶೇಖ್‌ನಲ್ಲಿ ನಡೆಯಲಿರುವ ಗಾಜಾ ಶಾಂತಿ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಜಿಪ್ಟ್ ಅಧ್ಯಕ್ಷ ಅಬ್ದುಲ್ ಫತ್ತಾಹ್ ಎಲ್-ಸಿಸಿ ಅವರಿಂದ ಅಧಿಕೃತ...

NCB ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ 50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಎನ್‌ಸಿಬಿ ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ನಡೆದಿದೆ. ಕಾರ್ಯಾಚರಣೆ ವೇಳೆ ಮೂವರು ಆರೋಪಿಗಳನ್ನ ಎನ್‌ಸಿಬಿ...

ಕರೂರು ಕಾಲ್ತುಳಿತ ಪ್ರಕರಣ: ನಾಳೆ ಸುಪ್ರೀಂಕೋರ್ಟ್ ನಲ್ಲಿ ತೀರ್ಪು ಪ್ರಕಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಕರೂರು ಕಾಲ್ತುಳಿತ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ದಳ ರಚಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಕುರಿತು ಸುಪ್ರೀಂಕೋರ್ಟ್ ಅಕ್ಟೋಬರ್ 13...

ಹೆಚ್.ಡಿ.ದೇವೇಗೌಡರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹಿರಿಯ ರಾಜಕೀಯ ಮುತ್ಸದ್ದಿ, ಮಾರ್ಗದರ್ಶಕರು ಆಗಿರುವ...

ಪಾಕ್ ಜಾವೆಲಿನ್‌ ಎಸೆತಗಾರ ಅರ್ಷದ್ ನದೀಮ್ ಕೋಚ್ ಗೆ ಜೀವಾವಧಿ ನಿಷೇಧ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 2024 ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಪಾಕಿಸ್ತಾನದ ಜಾವೆಲಿನ್‌ ಎಸೆತಗಾರ ಅರ್ಷದ್ ನದೀಮ್ ಅವರ ತರಬೇತುದಾರ ಸಲ್ಮಾನ್ ಇಕ್ಬಾಲ್ ಅವರನ್ನು ಅಥ್ಲೆಟಿಕ್ಸ್ ಅಸೋಸಿಯೇಷನ್‌ನ ಸಂವಿಧಾನವನ್ನು...

ಸ್ವಾಲಂಬನೆಯತ್ತ ಭಾರತದ ದಿಟ್ಟ ಹೆಜ್ಜೆ: ಗೂಗಲ್ ಮ್ಯಾಪ್ ಗೆ ಠಕ್ಕರ್ ಕೊಡಲು ಬಂತು ಸ್ವದೇಶಿ ‘ಮ್ಯಾಪಲ್ಸ್’ ಆ್ಯಪ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತ ಸ್ವಾಲಂಬನೆಯತ್ತ ಹೆಜ್ಜೆ ಇಡುತ್ತಿದ್ದು, ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ ಮೂಲಕ ದೇಶಿಯ ಉತ್ಪನಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್...

ಈ ಚಿತ್ರದಲ್ಲಿ ಯಾವುದೇ ಸಿದ್ಧಾಂತ, ಕಾರ್ಯಸೂಚಿ ಇಲ್ಲ…ನಾವು ಜನರಿಗೆ ಕಥೆ ಹೇಳಬೇಕು: ರಿಷಬ್ ಶೆಟ್ಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಒಬ್ಬ ಕಥೆಗಾರನಾಗಿ, ನಾನು ಎಂದಿಗೂ ಪಕ್ಷಪಾತಿಯಾಗಿರಬಾರದು ಮತ್ತು ನಾವು ಜನರಿಗೆ ಕಥೆಗಳನ್ನು ಹೇಳಬೇಕು. ಉದಾಹರಣೆಗೆ ನಮ್ಮ ಜಾನಪದ, ಭಾರತೀಯತೆ ಮತ್ತು ಪ್ರಕೃತಿಯನ್ನು ಆರಾಧಿಸುವ ನಮ್ಮ ನಂಬಿಕೆ ವ್ಯವಸ್ಥೆಯ ಬಗ್ಗೆ....

ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಆಗ್ರಾ ಭೇಟಿ ದಿಢೀರ್ ರದ್ದು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿರುವ ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಭಾನುವಾರದ ಆಗ್ರಾ ಭೇಟಿಯನ್ನು ದಿಢೀರ್ ರದ್ದುಗೊಳಿಸಿದ್ದಾರೆ. ಆಫ್ಘನ್ ವಿದೇಶಾಂಗ ಸಚಿವರು ತಾಜ್ ಮಹಲ್ ನೋಡಲು ಇಂದು ಆಗ್ರಾಕ್ಕೆ ತೆರಳಬೇಕಿತ್ತು....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !