March 21, 2026
Saturday, March 21, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕಾಂಗ್ರೆಸ್‌ ನಾಯಕರಿಗೆ ಬುದ್ಧಿ ಭ್ರಮಣೆ, ಆರ್‌ಎಸ್‌ಎಸ್‌ ಮುಟ್ಟಲು ಯಾರಿಗೂ ಸಾಧ್ಯವಿಲ್ಲ: ಆರ್‌.ಅಶೋಕ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಆರ್‌ಎಸ್‌ಎಸ್‌ ನಿಷೇಧ ಮಾಡುವ ಅಧಿಕಾರವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ. ಈ...

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ಧಿ: ಕೋಟೆ ನಗರಿ ಚಿತ್ರದುರ್ಗದಲ್ಲಿ ಆಕರ್ಷಕ ಪಥ ಸಂಚಲನ

ಹೊಸ ದಿಗಂತ ವರದಿ,ಚಿತ್ರದುರ್ಗ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಾಧನೆಗೆ ನೂರು ವರ್ಷದ ಸಂಭ್ರಮ ತುಂಬಿದ ಹಿನ್ನೆಲೆಯಲ್ಲಿ ಭಾನುವಾರ ಕೋಟೆ ನಗರಿ ಚಿತ್ರದುರ್ಗ ನಗರ ಮತ್ತು ಗ್ರಾಮಾಂತರ ವತಿಯಿಂದ ಆಯೋಜಿಸಿದ್ದ ಶತಾಬ್ದಿ ಪಥಸಂಚಲನದಲ್ಲಿ ಗಣವೇಷದಾರಿಗಳು...

ಆರ್‌ಎಸ್‌ಎಸ್ ಬ್ಯಾನ್ ಮಾಡಲು ಯಾರಿಂದಲೂ ಸಾದ್ಯವಿಲ್ಲ: ಯತ್ನಾಳ್

ಹೊಸ ದಿಗಂತ ವರದಿ,ಮಂಡ್ಯ: ಪ್ರಿಯಾಂಕ್ ಖರ್ಗೆ ಒಬ್ಬ ಬಚ್ಚ, ನೆಹರು ಸೇರಿದಂತೆ ಯಾರಿಂದಲೂ ಆರ್‌ಎಸ್‌ಎಸ್ ನಿಷೇಧ ಮಾಡಲಾಗಿಲ್ಲ. ಇವನು ಮಾಡ್ತಾನಾ ಎಂದು ಏಕವಚನದಲ್ಲಿ ವಿಜಯನಗರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದರು. ಆರ್‌ಎಸ್‌ಎಸ್ ಬ್ಯಾನ್...

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ: ಮಂಡ್ಯದಲ್ಲಿ ಆಕರ್ಷಕ ಪಥ ಸಂಚಲನ

ಹೊಸ ದಿಗಂತ ವರದಿ,ಮಂಡ್ಯ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ನೂರು ವರ್ಷ ಪೂರೈಸಿದ ಹಾಗೂ ವಿಜಯದಶಮಿ ಅಂಗವಾಗಿ ನಗರದಲ್ಲಿ ಆರ್.ಎಸ್.ಎಸ್. ಸ್ವಯಂ ಸೇವಕರಿಂದ ಆಕರ್ಷಕ ಪಥ ಸಂಚಲನ ಯಶಸ್ವಿಯಾಗಿ ನಡೆಯಿತು. ನಗರದ ಶ್ರೀ ವಾಸವಿ ಕನ್ನಿಕಾ...

ಮುಂದಿನ ಚುನಾವಣೆಯಲ್ಲಿ ಹಿಂದು ಸರ್ಕಾರ ಜಾರಿಯ ಕೂಗಿದೆ: ಯತ್ನಾಳ್

ಹೊಸ ದಿಗಂತ ವರದಿ,ಮಂಡ್ಯ: ಮುಂಬರುವ 2028ರ ಚುನಾವಣೆಯಲ್ಲಿ ರಾಜ್ಯದಲ್ಲಿ ಹಿಂದು ಸರ್ಕಾರ ಜಾರಿಯಾಗಬೇಕೆಂಬ ಕೂಗು ಎಲ್ಲೆಡೆಯಿಂದ ಕೇಳಿಬರುತ್ತಿದೆ ಎಂದು ವಿಜಯನಗರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ...

ಬಿಹಾರ ಚುನಾವಣೆಗೆ ಎನ್ ಡಿಎ ಸೀಟು ಹಂಚಿಕೆ ಫೈನಲ್: ಬಿಜೆಪಿ, ಜೆಡಿಯು 101 ಸ್ಥಾನ, ಚಿರಾಗ್ ಪಾರ್ಟಿಗೆ ಎಷ್ಟು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆಗೆ ಎನ್ ಡಿಎ ಸೀಟು ಹಂಚಿಕೆಯನ್ನು ಭಾನುವಾರ ಅಂತಿಮಗೊಳಿಸಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಚುನಾವಣಾ...

ಮಹಿಳಾ ಏಕದಿನ ವಿಶ್ವಕಪ್‌: ಮಂಧಾನ, ರಾವಲ್ ಆಕರ್ಷಕ ಬ್ಯಾಟಿಂಗ್, ಆಸ್ಟ್ರೇಲಿಯಾ ಗೆಲುವಿಗೆ ಬಿಗ್ ಟಾರ್ಗೆಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಏಕದಿನ ವಿಶ್ವಕಪ್‌ ನಲ್ಲಿಂದು ಸ್ಮೃತಿ ಮಂಧಾನ(80) ಮತ್ತು ಪ್ರತೀಕಾ ರಾವಲ್(75) ಅವರ ಆಕರ್ಷಕ ಅರ್ಧಶತಕ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧ ಭಾರತ 330 ರನ್‌ ಗಳಿಸಿ ಸವಾಲೊಡ್ಡಿದೆ. ಟಾಸ್‌...

ಮಹಿಳೆಯರಿಗಾಗಿಯೇ ವಿಶೇಷ ಪತ್ರಿಕಾಗೋಷ್ಠಿ ಕರೆದ ಅಫ್ಘಾನ್ ವಿದೇಶಾಂಗ ಸಚಿವ ಮುತ್ತಕಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದ ಪ್ರವಾಸದ ವೇಳೆ ಅಫ್ಘಾನ್ ವಿದೇಶಾಂಗ ಸಚಿವ ಆಮೀರ್ ಖಾನ್ ಮುತ್ತಕಿ ಅವರು ಪತ್ರಿಕಾಗೋಷ್ಠಿ ಕರೆದಿದ್ದರು. ಆದರೆ ಈ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರು ಇಲ್ಲದೇ ಇರುವುದು ಬಹಳ...

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ಧಿ: ಮಡಿಕೇರಿಯಲ್ಲಿ‌ ಪಥ ಸಂಚಲನ

ಹೊಸ ದಿಗಂತ ವರದಿ,ಮಡಿಕೇರಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಮಡಿಕೇರಿ ನಗರದಲ್ಲಿ ಸಂಘದ ಘೋಷ್ ಸಹಿತ ಪಥಸಂಚಲನ ಭಾನುವಾರ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ನೂರಾರು ಸ್ವಯಂಸೇವಕರು ನಗರದ ಜನರಲ್ ತಿಮ್ಮಯ್ಯ...

ತಿರುಕನ ಕನಸಿನಿಂದ ಮೊದಲು ಹೊರಬನ್ನಿ: ಪ್ರಿಯಾಂಕ್ ಖರ್ಗೆ ವಿರುದ್ಧ ಸಿ.ಟಿ ರವಿ ಗರಂ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಯಾಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಹೇಳಿ? ಮಕ್ಕಳಲ್ಲಿ ರಾಷ್ಟ್ರಭಕ್ತಿಯ ಸಂಸ್ಕಾರವನ್ನು ನೀಡುವುದು ಅಪರಾಧವೇ? ಎಂದು ಪ್ರಿಯಾಂಕ್ ಖರ್ಗೆ ಅವರಿಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಪ್ರಶ್ನಿಸಿದ್ದಾರೆ. ಇಂದು...

ವಿಕಸಿತ ಭಾರತ್ ಬ್ಯುಲ್ಡಥಾನ್ ಅಭಿಯಾನಕ್ಕೆ ಜೊತೆಯಾಗಿ: ಯುವಜನರಿಗೆ ಕೇಂದ್ರ ಶಿಕ್ಷಣ ಸಚಿವ ಕರೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಾಳೆ ನಡೆಯಲಿರುವ ವಿಕಸಿತ ಭಾರತ್ ಬ್ಯುಲ್ಡಥಾನ್ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ರಾಷ್ಟ್ರದ ಯುವಜನರಿಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕರೆ ನೀಡಿದ್ದಾರೆ. 2025ರ ಅಕ್ಟೋಬರ್ 13, ಸೋಮವಾರ ಬೆಳಗ್ಗೆ 10ರಿಂದ...

ಆಸೀಸ್ ವಿರುದ್ಧ ಅಬ್ಬರಿಸಿ ವಿಶ್ವ ದಾಖಲೆ ಸೃಷ್ಟಿಸಿದ ಸ್ಮೃತಿ ಮಂಧಾನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತೀಯ ಮಹಿಳೆಯರು ಉತ್ತಮ ಆರಂಭ ಪಡೆದಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ. ಉಪನಾಯಕಿ ಸ್ಮೃತಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !