April 29, 2026
Wednesday, April 29, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಡೌಟ್? ಈ ಕುರಿತು ಪರೀಕ್ಷಾ ಮಂಡಳಿ ಹೇಳಿದ್ದೇನು?

ಹೊಸದಿಗಂತ ವರದಿ, ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಈ ಮೊದಲು ನಿಗದಿಯಾಗಿದ್ದಂತೆ ಏ.7 ರಂದು ಪ್ರಕಟವಾಗುತ್ತಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್ ಇಎಬಿ) ಯ ಅಧಿಕೃತ ಮೂಲಗಳು...

ಮದುವೆ ಬಳಿಕ ಮೊದಲ ಬಾರಿ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಮಗಳಿಗೆ ಸಿಕ್ಕಿತು ಸ್ಪೆಷಲ್ ಗಿಫ್ಟ್!

ಹೊಸದಿಗಂತ ವರದಿ, ಮಡಿಕೇರಿ: ನ್ಯಾಷನಲ್ ಕ್ರಶ್ ಖ್ಯಾತಿಯ, ಕೊಡಗು ಮೂಲದ ಬಹು ಬಾಷಾ ಚಲನಚಿತ್ರ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಅವರ ತಂದೆ ಮಂದಣ್ಣ ಅವರು ಕೋಟ್ಯಂತರ ಮೌಲ್ಯದ ಮನೆಯನ್ನು ಮದುವೆಯ ಉಡುಗೊರೆಯಾಗಿ ನೀಡಿದ್ದಾರೆ. ಮೂಲತಃ...

ದೆಹಲಿ ವಿಧಾನಸಭೆ ಆವರಣಕ್ಕೆ ಕಾರು ನುಗ್ಗಿಸಿ ಸ್ಪೀಕರ್‌ ಕಚೇರಿ ಎದುರು ಹೂಗುಚ್ಚ ಇಟ್ಟ ವ್ಯಕ್ತಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:ದೆಹಲಿ ವಿಧಾನಸೌಧದ ಆವರಣದೊಳಕ್ಕೆ ಅಪರಿಚಿತ ವ್ಯಕ್ತಿ ಕಾರನ್ನು ನುಗ್ಗಿಸಿ ಆತಂಕ ಸೃಷ್ಟಿಸಿದ್ದು, ಇದರ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಯುಪಿ ನೋಂದಣಿ ಹೊಂದಿರುವ ವಾಹನ ವಿಧಾನಸೌಧದ ಸಂಕೀರ್ಣದ ಹೊರಗೆ...

ಅಂಕೋಲಾ | ವಿಭೂತಿ ಜಲಪಾತದಲ್ಲಿ ಮುಳುಗಿ ತೆಲಂಗಾಣದ ಪ್ರವಾಸಿಗ ಸಾವು

ಹೊಸದಿಗಂತ ವರದಿ, ಅಂಕೋಲಾ: ತಾಲೂಕಿನ ಅಚವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಚನಗಾರದ ವಿಭೂತಿ ಜಲಪಾತದಲ್ಲಿ ಪ್ರವಾಸಿಗನೊಬ್ಬ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ತೆಲಂಗಾಣ ರಾಜ್ಯದ ಅಜಯ್(24) ಮೃತ ವ್ಯಕ್ತಿಯಾಗಿದ್ದು ತೆಲಂಗಾಣದಿಂದ ಪ್ರವಾಸಕ್ಕೆ ಬಂದಿದ್ದ...

2020ರ ಲಾಕ್ ಅಪ್ ಡೆತ್ ಪ್ರಕರಣ: ತಮಿಳುನಾಡಿನ 9 ಪೊಲೀಸರಿಗೆ ಮರಣದಂಡನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ 2020ರ ಕೊರೋನಾ ಸಮಯದಲ್ಲಿ ನಡೆದ ಲಾಕ್ ಅಪ್ ಡೆತ್‌ ಪ್ರಕರಣ ಸಂಬಂಧ 9 ಜನ ಪೊಲೀಸರಿಗೆ ಮಧುರೈ ಜಿಲ್ಲಾ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. 2020ರ ಕೊರೋನಾ ಸಮಯದಲ್ಲಿ ಅವಧಿ...

ಬಾಕ್ಸ್ ಆಫೀಸ್ ನಲ್ಲಿ ಧುರಂಧರ್ 2 ಅಬ್ಬರ: ಭಾರತದಲ್ಲೆಯೇ ಗಳಿಸಿದ್ರು ಬರೋಬ್ಬರಿ 1000 ಕೋಟಿ ರೂಪಾಯಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟ ರಣವೀರ್ ಸಿಂಗ್ ಹಾಗೂ ನಿರ್ದೇಶಕ ಆದಿತ್ಯ ಧರ್ ಜೋಡಿ ಇಂದು ದೇಶ ವಿದೇಶಗಳಲ್ಲೂ ಭಾರೀ ಸದ್ದು ಮಾಡುತ್ತಿದ್ದು, ಅದಕ್ಕೆ ಕಾರಣ ‘ಧುರಂಧರ್ 2’ ಸಿನಿಮಾ. ಇಂದು ಧುರಂಧರ್ ಹೊಸ...

ಗೆಲುವಿನ ಹಳಿ ಏರಲಿದೆಯೇ ಕೋಲ್ಕತ್ತಾ? ಪಂಜಾಬ್ ವಿರುದ್ಧ ಟಾಸ್ ಗೆದ್ದ ರಹಾನೆ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು​ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಟೂರ್ನಿಯಲ್ಲಿ ಕೋಲ್ಕತ್ತಾ ನಿರಾಶಾದಾಯಕ ಆರಂಭವನ್ನು...

ರೇಣುಕಾಸ್ವಾಮಿ ಕೊಲೆ ಕೇಸ್: ಜಾಮೀನು ಅರ್ಜಿ ಹಿಂಪಡೆದ ನಟಿ ಪವಿತ್ರಾ ಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್:ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡ ಹೈಕೋರ್ಟ್‌ಗೆ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸೋಮವಾರ ವಾಪಸ್ ಪಡೆದಿದ್ದಾರೆ. ಕೆಲವು ದಿನಗಳ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ, ಮಗಳ ಪರೀಕ್ಷೆ ಕಾರಣ...

ವಿದೇಶಿ ಪಾಸ್‌ಪೋರ್ಟ್‌ ಆರೋಪ: ಕಾಂಗ್ರೆಸ್ ಗೆ ಅಸ್ಸಾಂ ಸಿಎಂ ಪತ್ನಿ ರಿನಿಕಿ ತಿರುಗೇಟು!

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧ ಕಾಂಗ್ರೆಸ್ ವಿದೇಶಿ ಪಾಸ್‌ಪೋರ್ಟ್‌ಗಳು ಮತ್ತು ದುಬೈನಲ್ಲಿ ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಮಾಡಿದ್ದು ,...

ಬಾವಿಯೊಳಗೆ ಮೂರು ದಿನಗಳ ಮೃತ್ಯುವಿನೊಡನೆ ಹೋರಾಟ: ಗ್ಯಾಸ್ ಸಿಲಿಂಡರ್ ನೆಪದಲ್ಲಿ ವೃದ್ಧನಿಗೆ ಸಿಕ್ಕಿತು ಮರುಜನ್ಮ!

ಹೊಸದಿಗಂತ ವರದಿ, ಉಡುಪಿ: ಇದು ಕೇವಲ ಒಂದು ಅಪಘಾತದ ಸುದ್ದಿಯಲ್ಲ, ಸಾಕ್ಷಾತ್ ಯಮನ ಬಾಗಿಲಿಗೆ ಹೋಗಿ ಮರಳಿ ಬಂದ ವೃದ್ಧರೊಬ್ಬರ ಅದ್ಭುತ ಬದುಕಿನ ಕಥೆ. ಆದಿ ಉಡುಪಿಯ ಕಂಬಳಕಟ್ಟೆಯಲ್ಲಿ 62 ವರ್ಷದ ಶ್ರೀನಿವಾಸ ಆಚಾರ್ಯ...

ಸಾಮಾಜಿಕ ಸೌಹಾರ್ದತೆ, ಸಾಂಸ್ಕೃತಿಕ ಗುರುತುಗಳನ್ನು ಹಾಳುಗೆಡುವ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ ಅಗತ್ಯ: ಮಿಲಿಂದ್ ಪರಾಂಡೆ

ಹೊಸದಿಗಂತ ವರದಿ, ಕಲಬುರಗಿ: ಸಾಮಾಜಿಕ ಸೌಹಾರ್ದತೆ ಮತ್ತು ಸಾಂಸ್ಕೃತಿಕ ಗುರುತನ್ನು ಹಾಳುಗೆಡುವ ಯಾವುದೇ ಚಟುವಟಿಕೆಗಳ ವಿರುದ್ಧ ಹಿಂದು ಸಮಾಜ ಎಚ್ಚರಿಕೆಯಿಂದ ಇರಬೇಕು ಎಂದು ವಿಶ್ವ ಹಿಂದೂ ಪರಿಷತ್ತಿನ ಕೇಂದ್ರೀಯ ಸಂಘಟನಾ ಮಹಾಮಂತ್ರಿ ಮಿಲಿಂದ್ ಪರಾಂಡೆ...

ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾದ ತಮಿಳು ಜನಪ್ರಿಯ ನಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ಜನಪ್ರಿಯ ಕಿರುತೆರೆ ನಟಿ ಸುಭಾಷಿಣಿ ಅವರು ಚೆನ್ನೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ ಸನ್ ಟಿವಿಯ ಜನಪ್ರಿಯ ಧಾರಾವಾಹಿ ಕಾಯಲ್‌ನಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದರು. ಚೆನ್ನೈನ ಅಯ್ಯಪ್ಪಂತಂಗಲ್‌ನಲ್ಲಿರುವ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !