March 22, 2026
Sunday, March 22, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೆಂಗಳೂರಿನಲ್ಲಿ ಮಳೆಯ ರೌದ್ರಾವತಾರ.. ಏನೆಲ್ಲಾ ಆಗಿದೆ ಗೊತ್ತುಂಟಾ: ಇದು ರೋಡ್ ಅಲ್ಲ ಕೆರೆ!

ಕಳೆದ ರಾತ್ರಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು ಜಲಾವೃತವಾಗಿವೆ. ಇದರ ಪರಿಣಾಮವಾಗಿ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ಸಂಚಾರ ನಿಧಾನವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ...

ದಿನಭವಿಷ್ಯ: ಹಣಕಾಸಿಗೆ ತಾಂತ್ರಿಕ ತೊಂದರೆ, ಸಣ್ಣ ಉದ್ಯಮದಿಂದ ಅನಿರೀಕ್ಷಿತ ಆದಾಯ

ಮಾನಸಿಕ ಶಾಂತಿ ಬಯಸುವಿರಿ. ಧಾರ್ಮಿಕ ವಿಚಾರದತ್ತ ಒಲವು. ಭಾವನಾತ್ಮಕ ದೃಢತೆ ಬೆಳೆಸಿಕೊಳ್ಳಿ. ಸಣ್ಣ ವಿಷಯಕ್ಕೆ ಕುಗ್ಗಬೇಡಿ.  ವೃಷಭನಿಮ್ಮ ಬದುಕಿನ ಮೇಲೆ ನಿಯಂತ್ರಣ. ಹಳೆಯ ತೊಡಕುಗಳೆಲ್ಲ ನಿವಾರಣೆ. ಮುಂದಿನ ದಾರಿಯ ಕುರಿತು ಸ್ಪಷ್ಟ ಚಿಂತನೆ.ಮಿಥುನ ಕೋಪ,...

WEATHER | ಕರ್ನಾಟಕದಲ್ಲಿ ಧಾರಾಕಾರ ಮಳೆ: 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೀಗಾಗಿ ಹವಾಮಾನ ಇಲಾಖೆ...

ಆಫ್ಘಾನಿಸ್ತಾನ ನಮ್ಮ ನಂ.1 ಶತ್ರು ರಾಷ್ಟ್ರ…. ಭಾರತಕ್ಕೆ ತಾಲಿಬಾನ್ ಸಚಿವನ ಭೇಟಿಗೆ ಪಾಕ್ ವಿಲವಿಲ ಒದ್ದಾಟ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತಕ್ಕೆ ತಾಲಿಬಾನ್ ವಿದೇಶಾಂಗ ಸಚಿವ ಅಮಿರ್ ಖಾನ್ ಮುಟ್ಟಾಖಿ ಭೇಟಿ ನೀಡಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ವೇಳೆ ಕಾಬೂಲ್‌ನಲ್ಲಿ ಭಾರತೀಯ...

ಟ್ರಂಪ್‌ಗೆ ತಾನು ಗೆದ್ದ ನೊಬೆಲ್ ಶಾಂತಿ ಪ್ರಶಸ್ತಿ ಅರ್ಪಿಸಿದ ಮಾರಿಯಾ ಕೊರಿನಾ ಮಚಾದೊ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಹಾಗೂ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾದೊ ಅವರು ದುಃಖಿತ ಜನರು ಹಾಗೂ ಪ್ರಜಾಪ್ರಭುತ್ವಪರ...

ಮರ್ಯಾದಾ ಹತ್ಯೆ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ಮರಣ ದಂಡನೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.ಇಬ್ರಾಹಿಂ ಸಾಬ್(31) ಮತ್ತು ಅಕ್ಬರ್(28)ಗೆ ಗಲ್ಲು...

ಅಫ್ಘಾನ್ ವಿದೇಶಾಂಗ ಸಚಿವರಿಗೆ ಐದು ಆಂಬ್ಯುಲೆನ್ಸ್‌ ಹಸ್ತಾಂತರಿಸಿದ ಕೇಂದ್ರ ಸಚಿವ ಎಸ್.ಜೈಶಂಕರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರಿಗೆ ಸದ್ಭಾವನೆಯ ಸೂಚಕವಾಗಿ ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಇಂದು ಐದು ಆಂಬ್ಯುಲೆನ್ಸ್‌ಗಳನ್ನು ಹಸ್ತಾಂತರಿಸಿದರು. ಈ ಕುರಿತು ಸಾಮಾಜಿಕ...

ಮಂಗಳೂರಿನ ‘ಜನತಾ ಡಿಲಕ್ಸ್’ ಮಾಲೀಕ ಸೂರ್ಯನಾರಾಯಣ್ ರಾವ್ ವಿಧಿವಶ

ಹೊಸ ದಿಗಂತ ವರದಿ, ಮಂಗಳೂರು: ಹೋಟೆಲ್ ಉದ್ಯಮಿ, ನಗರದ ಜನತಾ ಡಿಲಕ್ಸ್ ಹೊಟೇಲ್ ಮಾಲೀಕ ಪತ್ತುಮುಡಿ ಸೂರ್ಯನಾರಾಯಣ ರಾವ್ (72) ಶುಕ್ರವಾರ ನಿಧನರಾದರು.ಅವರು ಪತ್ನಿ ಭಾರತಿ ರಾವ್, ಪುತ್ರಿ ಶ್ರೀಲಕ್ಷ್ಮೀ ಅವರನ್ನು ಅಗಲಿದ್ದಾರೆ. ಸಣ್ಣ ವಯಸ್ಸಿನಲ್ಲೇ...

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ: SITಗೆ ತನಿಖೆ ನಡೆಸಲು ಕೇರಳ ಹೈಕೋರ್ಟ್ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಕೇಸ್ ದಾಖಲಿಸಿ ತನಿಖೆ ಆರಂಭಿಸಲು ಕೇರಳ ಹೈಕೋರ್ಟ್ ಸೂಚನೆ ನೀಡಿದೆ. ನ್ಯಾ.ರಾಜಾ ವಿಜಯರಾಘವನ್, ನ್ಯಾ.ಕೆವಿ ಜಯಕುಮಾರ್ ಇದ್ದ ಪೀಠ, 6...

ಹಾಸನಾಂಬ ಜಾತ್ರಾ ಮಹೋತ್ಸವ: KSRTC 10 ಟೂರ್ ಪ್ಯಾಕೇಜ್ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹಾಸನಾಂಬ ಜಾತ್ರಾ ಮಹೋತ್ಸವ ಪ್ರಯುಕ್ತ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಹಾಸನಾಂಬ ದೇವಿ ದರುಶನಕ್ಕೆ ಆಗಮಿಸುವ ಭಕ್ತಾದಿಗಳು ಮತ್ತು ಪ್ರವಾಸಿಗರಿಗಾಗಿ ವಿಶೇಷ 10 ಪ್ರವಾಸ...

ಇನ್ಮುಂದೆ ಜಿಬಿಎ ವ್ಯಾಪ್ತಿಗೆ ಬಿಎಂಟಿಸಿ, ಅಗ್ನಿ ಶಾಮಕ ದಳ, ಐದು ಪಾಲಿಕೆಗಳಿಗೂ ಬಜೆಟ್: ಸಭೆಯ ಪ್ರಮುಖ ಹೈಲೈಟ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಂದು ನಡೆಯಿತು. ಸಭೆಯಲ್ಲಿ ಸಭೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳು ಹಾಗೂ ಕುಂದುಕೊರತೆಗಳ ಬಗ್ಗೆಯೂ ಚರ್ಚೆ ನಡೀತು. ನಗರಾಭಿವೃದ್ಧಿ...

ಜಮ್ಮು- ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪನೆ ಅರ್ಜಿ: ಕೇಂದ್ರಕ್ಕೆ ನಾಲ್ಕು ವಾರ ಗಡುವು ಕೊಟ್ಟ ಸುಪ್ರೀಂ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸುಪ್ರೀಂ ಕೋರ್ಟ್ ಜಮ್ಮು- ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಕೋರಿ ಸಲ್ಲಿಸಲಾದ ಹಲವು ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಮುಖ್ಯ ನ್ಯಾಯಮೂರ್ತಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !