April 29, 2026
Wednesday, April 29, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೆಹಲಿ ವಿಧಾನಸಭೆಯಲ್ಲಿ ಭಾರೀ ಭದ್ರತಾ ಲೋಪ: ಗೇಟ್ ಮುರಿದು ಒಳನುಗ್ಗಿದ ಕಾರು

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ವಿಧಾನಸಭೆಯ ಆವರಣದಲ್ಲಿ ಭಾರಿ ಭದ್ರತಾ ಲೋಪ ಉಂಟಾಗಿದ್ದು, ಅಪರಿಚಿತ ವ್ಯಕ್ತಿ ಕಾರನ್ನು ನುಗ್ಗಿಸಿ, ಸ್ಪೀಕರ್‌ ಕಾರು ಮೇಲೆ ಮಸಿ​ ಎರಚಿ ಪರಾರಿಯಾಗಿದ್ದಾರೆ. ಇತ್ತೀಚೆಗೆ ವಿಧಾನಸಭೆಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು....

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ದಂಪತಿ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂತರ ಖ್ಯಾತಿಯ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಸೋಮವಾರ ಕುಟುಂಬ ಸಮೇತರಾಗಿ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಇವರೊಂದಿಗೆ ಅವರ ಪತ್ನಿ ಪ್ರಗತಿ ಶೆಟ್ಡಿ,...

ಆರ್‌ಸಿಬಿ, ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ ನಲ್ಲಿ ಟಿಕೆಟ್ ಮಾರಾಟ: ಏಳು ಜನರ ವಿರುದ್ಧ ಎಫ್‌ಐಆರ್ ದಾಖಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಹಾಗೂ ಸಿಎಸ್‌ಕೆ ಪಂದ್ಯಕ್ಕೂ ಮುನ್ನ ಬ್ಲ್ಯಾಕ್‌ನಲ್ಲಿ ಟಿಕೆಟ್ ಮಾರಾಟ ಯತ್ನಿಸಿದ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಬ್ಬನ್ ಪಾರ್ಕ್ ಠಾಣೆ ಪೋಲಿಸರು ಜಗದೀಶ್,...

ಶೃಂಗೇರಿ ಶಾಸಕ ರಾಜೇಗೌಡ ಆಯ್ಕೆ ಪ್ರಶ್ನಿಸಿ ಅರ್ಜಿ: ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ಹೈಕೋರ್ಟ್ 279 ಅಂಚೆ ಮತಪತ್ರಗಳನ್ನು...

ಇರಾನ್‌ಗೆ ಮತ್ತೊಂದು ಭಾರೀ ಹೊಡೆತ: ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಐಆರ್‌ಜಿಸಿ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ ನ ಪ್ರಬಲ ಮಿಲಿಟರಿ ಸಂಘಟನೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC)ನ ಗುಪ್ತಚರ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಮಜೀದ್ ಖಾದೇಮಿ ಅಮೆರಿಕ–ಇಸ್ರೇಲ್ ಸಂಯುಕ್ತ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ಇರಾನ್...

ಸಿದ್ದಾಪುರ, ಶಿರಸಿ ಸಹಿತ ಉತ್ತರ ಕನ್ನಡದ ಐದು ತಾಲೂಕುಗಳಲ್ಲಿ ಮಂಗನಕಾಯಿಲೆ: ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಸಮರೋಪಾದಿ ಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಹೊನ್ನಾವರ, ಜೊಯಿಡಾ, ಶಿರಸಿ ಹಾಗೂ ಅಂಕೋಲಾ ಸೇರಿದಂತೆ ಒಟ್ಟು ಐದು ತಾಲ್ಲೂಕುಗಳಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಈ ಐದೂ ತಾಲ್ಲೂಕುಗಳಲ್ಲಿ...

ಆಟೋ LPG ಕೊರತೆ ನಡುವೆ ಐಒಸಿಎಲ್ ಪೂರೈಕೆ ಹೆಚ್ಚಳ: ಆದ್ರೆ ಚಾಲಕರಲ್ಲಿ ಇನ್ನೂ ಮನೆಮಾಡಿದೆ ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ಆಟೋ LPGಗೆ ಹೆಚ್ಚುತ್ತಿರುವ ಬೇಡಿಕೆ ಮತ್ತು ಬಂಕ್‌ಗಳ ಮುಂದೆ ಉದ್ದ ಸಾಲುಗಳು ಕಾಣಿಸಿಕೊಳ್ಳುತ್ತಿರುವ ನಡುವೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯದಾದ್ಯಂತ ಆಟೋ LPG...

ದೆಹಲಿ ವಿವಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಮೇಲ್: ರಾಮ್‌ಜಾಸ್, ಮಿರಾಂಡಾ ಕ್ಯಾಂಪಸ್ ಖಾಲಿ-ಖಾಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ದೆಹಲಿ ವಿಶ್ವವಿದ್ಯಾಲಯದ ಎರಡು ಪ್ರಮುಖ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ತುರ್ತು ಕ್ರಮ ಕೈಗೊಳ್ಳಲಾಗಿದೆ. ರಾಮ್‌ಜಾಸ್...

ಹಳೆ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ನಡುವೆ ಮಾರಾಮಾರಿ: ರೌಡಿಶೀಟರ್ ಬರ್ಬರ ಹ*ತ್ಯೆ

ಹೊಸದಿಗಂತ ವರದಿ ​ಮದ್ದೂರು: ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ರೌಡಿ ಶೀಟರ್‌ ಓರ್ವನ ಹತ್ಯೆಯಾಗಿದ್ದು, ಈತನ ಸಹಚರರಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಹೊಳೇ ಆಂಜನೇಯಸ್ವಾಮಿ ರಸ್ತೆಯ ಪಟೇಲ್ ಸಾಮಿಲ್...

ಟೆಂಡರ್ ಹಂಚಿಕೆಯಲ್ಲಿ ಗೋಲ್ ಮಾಲ್?: ಅರುಣಾಚಲ ಸಿಎಂ ಕುಟುಂಬದ ವಿರುದ್ಧ CBI ತನಿಖೆಗೆ ಸುಪ್ರೀಂ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರ ಕುಟುಂಬಕ್ಕೆ ಸಂಬಂಧಿಸಿದ ಕಂಪನಿಗಳಿಗೆ ನೀಡಲಾದ ಸರ್ಕಾರಿ ಕಾಮಗಾರಿಗಳ ಟೆಂಡರ್ ಹಂಚಿಕೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಆರೋಪಗಳ ಗಂಭೀರತೆಯನ್ನು ಗಮನಿಸಿದ...

IPL | ಕೋಚ್ ನಿಂದ ಬೈಸಿಕೊಂಡಿದ್ದೆ: ಸಿಕ್ಸರ್ ಹೊಡೆದ TIM ಅಣ್ಣ ಹಿಂಗ್ಯಾಕಂದ್ರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಐಪಿಎಲ್ 2026ರ ಬಹು ನಿರೀಕ್ಷಿತ ಹೈ-ವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಈ ಕಾದಾಟದಲ್ಲಿ ಆರ್‌ಸಿಬಿ ಭರ್ಜರಿ ಪ್ರದರ್ಶನ ನೀಡಿದ್ದು, ಅದರ ಕೇಂದ್ರಬಿಂದುವಾಗಿ...

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಉಪಚುನಾವಣೆ ಫಲಿತಾಂಶ ಸರ್ಕಾರಕ್ಕೆ ‘ಮಾರ್ಕ್ಸ್’ ಅಲ್ಲ ಎಂದ ಪರಮೇಶ್ವರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಕೇಳಿಬರುತ್ತಿರುವ ವದಂತಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟ ಉತ್ತರ ನೀಡಿದ್ದಾರೆ. ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !