March 22, 2026
Sunday, March 22, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ʻಮಿಸ್ ಯು ಚಿನ್ನʼ ಅಂತ ಪೋಸ್ಟ್‌ ಮಾಡಿ ಪ್ರೇಯಸಿಯ ದುಪ್ಪಟ್ಟದಿಂದಲೇ ನೇಣಿಗೆ ಶರಣಾದ ಯುವಕ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಯುವಕನೋರ್ವ ತನ್ನ ಅಪ್ರಾಪ್ತೆ ಪ್ರೇಯಸಿಯ ದುಪ್ಪಟ್ಟದಿಂದಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರದ ಬಾಲಕುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಬಾಲಕುಂಟಹಳ್ಳಿಯ ನಿವಾಸಿ 18 ವರ್ಷದ ಚಿರುತ್ ಕುಮಾರ್ ಎಂದು...

ಅತ್ತ ಜೈಲಿನಲ್ಲಿ ಚಾಲೆಂಜಿಂಗ್‌ ಸ್ಟಾರ್‌…ಇತ್ತ ದರ್ಶನ್ ಅಭಿನಯದ ʼದಿ ಡೆವಿಲ್ʼ ಚಿತ್ರದ ಹಾಡು ರಿಲೀಸ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅತ್ತ ಜೈಲಿನಲ್ಲಿದ್ದು, ಇತ್ತ ಈ ವರ್ಷದ ಬಹುನಿರೀಕ್ಷಿತ ಚಿತ್ರ ʼದಿ ಡೆವಿಲ್‌ʼ ಸಿನಿಮಾದ ಸಾಂಗ್‌ ʼಒಂದೇ ಒಂದು ಸಲʼ ರಿಲೀಸ್‌ ಆಗಿದ್ದು, ಸಿನಿಪ್ರಿಯರ...

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆ: ಸಮರ್ಪಕ‌ ಅಭಿವೃದ್ಧಿಗಾಗಿ GBA ಅಸ್ತಿತ್ವ ಎಂದ ಸಿಎಂ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಕೆಂಪೇಗೌಡ ಪೌರ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಿಎಂ , ಅತಿ ವೇಗವಾಗಿ...

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಹಾಕಿದ್ದ ಕೇಸ್: ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಹಾಕಿದ್ದ ಕೇಸ್ ಸಂಬಂಧ ಜಾಮೀನು ಕೋರಿ ಹೈಕೋರ್ಟ್ ಗೆ ಆರೋಪಿಗಳು ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್...

ಅಮೆರಿಕ ಅಧ್ಯಕ್ಷ ಟ್ರಂಪ್ ಕೈ ತಪ್ಪಿದ ನೊಬೆಲ್ ಶಾಂತಿ ಪ್ರಶಸ್ತಿ: ಶ್ವೇತ ಭವನದ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವೆನೆಜುವೆಲಾದ ಪ್ರಜಾಪ್ರಭುತ್ವ ಪರ ಕಾರ್ಯಕರ್ತೆ ಮರಿಯಾ ಕೊರಿನಾ ಮಚಾಡೊ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗಿದ್ದು, ಇದಕ್ಕೆ ಶ್ವೇತ ಭವನ ಪ್ರತಿಕ್ರಿಯೆ ನೀಡಿದೆ. ನೊಬೆಲ್ ಸಮಿತಿಯು...

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಆಗುತ್ತಾ?: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಹೊಸ ದಿಗಂತ ವರದಿ, ಮಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಮುಖ್ಯಮಂತ್ರಿ ಏನನ್ನೂ ಹೇಳಿಲ್ಲ. ಸಚಿವ ಸಂಪುಟ ಪುನರ್‌ರಚನೆ ಯಾವಾಗ ಬೇಕಾದರೂ ಆಗಬಹುದು ಅಥವಾ ಹೊಸ...

ಮತ್ತೆ ಐಪಿಎಲ್ ಅಬ್ಬರ ಶುರು: ರಿಟೇನ್‌ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್‌ಲೈನ್‌ ಫಿಕ್ಸ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮತ್ತೆ ಐಪಿಎಲ್ ಅಬ್ಬರ ಶುರುವಾಗಲಿದ್ದು, ಇದರ ಮೊದಲ ಹೆಜ್ಜೆಯಾಗಿ ಮುಂದಿನ ಡಿಸೆಂಬರ್‌ 13 ರಿಂದ 15ರ ಅವಧಿಯಲ್ಲಿ 2026ರ ಐಪಿಎಲ್‌ ಟೂರ್ನಿಗೆ ಮಿನಿ ಹರಾಜು ನಡೆಯುವ ಸಾಧ್ಯತೆಗಳಿವೆ....

ಬೆಂಗಳೂರು ಟ್ರಾಫಿಕ್ ನಮ್ಮ ಯಶಸ್ಸು, ಸವಾಲಿನ ಪ್ರತಿಬಿಂಬ: ಸಚಿವ ಪ್ರಿಯಾಂಕ್ ಖರ್ಗೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಟ್ರಾಫಿಕ್ ನಮ್ಮ ಯಶಸ್ಸು ಮತ್ತು ಸವಾಲುಗಳನ್ನೆರಡನ್ನೂ ಪ್ರತಿಬಿಂಬಿಸುತ್ತದೆ ಎಂದು ಐಟಿ, ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಎಕ್ಸ್‌ನಲ್ಲಿ ಹಂಚಿಕೊಂಡಿರುವ (ಹಿಂದಿನ...

ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಆತ್ಮಹತ್ಯೆ ಕೇಸ್: ತನಿಖೆಗೆ 6 ಸದಸ್ಯರ ಎಸ್‌ಐಟಿ ರಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಚಂಡೀಗಢದ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಆತ್ಮಹತ್ಯೆಯ ತನಿಖೆಗಾಗಿ ಐಜಿಪಿ ಪುಷ್ಪೇಂದ್ರ ಕುಮಾರ್ ನೇತೃತ್ವದಲ್ಲಿ 6 ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದಾರೆ. ಹರಿಯಾಣದ ಎಡಿಜಿಪಿ...

ಯಲಹಂಕ ಲಾಡ್ಜ್ ನಲ್ಲಿ ಬೆಂಕಿ ಕೇಸ್‌ಗೆ ಟ್ವಿಸ್ಟ್: 3 ಮಕ್ಕಳಿದ್ದರೂ ಪ್ರಿಯಕರನ ಜೊತೆ ಬಂದು ಹೆಣವಾದಳು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಯಲಹಂಕ ಲಾಡ್ಜ್ ನಲ್ಲಿ ಬೆಂಕಿ ದುರಂತದಲ್ಲಿ ಜೋಡಿ ಸಾವನ್ನಪ್ಪಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರಿನ ಯಲಹಂಕ ನ್ಯೂಟೌನ್​​ನಲ್ಲಿರೋ ಕೂಲ್ ಕಂಫರ್ಟ್ ಎಂಬ ಚಿಕ್ಕ ಲಾಡ್ಜ್, ಇದೇ ಲಾಡ್ಜ್​​ನ ರೂಂನಲ್ಲಿ...

ಕಾಂತಾರ- 1 ಸಕ್ಸಸ್: ಕಟೀಲು ಶ್ರೀ ಕ್ಷೇತ್ರಕ್ಕೆ ನಿರ್ಮಾಪಕ ವಿಜಯ್‌ ಕಿರಗಂದೂರು ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂತಾರ ಚಾಪ್ಟರ್‌ 1 ಯಶಸ್ವಿ ಹಿನ್ನೆಲೆಯಲ್ಲಿ ಹೊಂಬಾಳೆ ಪಿಲ್ಮ್ಸ್ ಮಾಲಕ, ನಿರ್ಮಾಪಕ ವಿಜಯ್‌ ಕಿರಗಂದೂರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರುಶನ ಪಡೆದರು. ದೇವಳದ...

ಇತರರ ಬೆದರಿಸಲು ನಮ್ಮ ಪ್ರದೇಶ ಬಳಸಲು ಯಾರಿಗೂ ಅವಕಾಶ ನೀಡಲ್ಲ: ಪಾಕ್​ಗೆ ಭಾರತ, ಅಫ್ಘಾನ್ ಖಡಕ್ ಎಚ್ಚರಿಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಆಮಿರ್ ಖಾನ್ ಮುತ್ತಖಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !