March 22, 2026
Sunday, March 22, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವೃದ್ಧೆಯ ಗಮನ ಬೇರೆಡೆಗೆ ಸೆಳೆದು ಲಕ್ಷಾಂತರ ರೂ ಮೌಲ್ಯದ ಆಭರಣ ದೋಚಿದ ಖದೀಮರು

ಹೊಸ ದಿಗಂತ ವರದಿ, ದಾಂಡೇಲಿ : ವೃದ್ಧೆಯ ಗಮನವನ್ನು ಬೇರೆಡೆಗೆ ಸೆಳೆದು ಲಕ್ಷಾಂತರ ರೂ ಮೌಲ್ಯದ ಬಂಗಾರದ ಆಭರಣವನ್ನು ಇಬ್ಬರೂ ಖದೀಮರು ದೋಚಿದ ಘಟನೆ ದಾಂಡೇಲಿ ನಗರದ ಕೇಂದ್ರ ಅಂಚೆ ಕಚೇರಿಯ ಮುಂಭಾಗದ ಬರ್ಚಿ...

ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ಜೈಸ್ವಾಲ್: ಮೊದಲ ದಿನದಾಟ ಅಂತ್ಯಕ್ಕೆ ಭಾರತ 318/2

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಮೊದಲ ದಿನದಾಟದ ಅಂತ್ಯಕ್ಕೆ ಕೇವಲ 2 ವಿಕೆಟ್ ಕಳೆದುಕೊಂಡು 318 ರನ್ ಕಲೆಹಾಕಿದ್ದು, ಬೃಹತ್ ಮೊತ್ತದತ್ತ ದಾಪುಗಾಲಿರಿಸಿದೆ. ದೆಹಲಿಯ...

ಕಲಾಯಿ ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಖುದ್ದು ಶರಣಾದ ಭರತ್ ಕುಮ್ಡೇಲ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017 ರಲ್ಲಿ ನಡೆದ ಕಲಾಯಿ ಅಶ್ರಫ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲ್‌ ಶುಕ್ರವಾರ...

ಮಾಜಿ ಪ್ರಧಾನಿ ದೇವೇಗೌಡರ ಭೇಟಿಯಾದ ನಿರ್ಮಲಾನಂದನಾಥ ಸ್ವಾಮೀಜಿ: ಶೀಘ್ರ ಗುಣಮುಖರಾಗುವಂತೆ ಹಾರೈಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿಯಾಗಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು...

ನಟ ದರ್ಶನ್ ಗೆ ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ಆರೋಪ: ಕೋರ್ಟ್ ನೀಡಿತು ಮಹತ್ವದ ಆದೇಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜೈಲಿನಲ್ಲಿ ನಟ ದರ್ಶನ್ ಗೆ ಕನಿಷ್ಠ ಸವಲತ್ತು ನೀಡದ ಆರೋಪಕ್ಕೆ ಸಂಬಂಧಿಸಿದಂತೆ ಅರ್ಜಿ ಅಂಗೀಕರಿಸಿರುವ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು, ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲಿಸುವಂತೆ...

ಕಾಲು ಜಾರಿ ಬಿದ್ದ ಹಿರಿಯ ನಟ ಉಮೇಶ್: ಆಸ್ಪತ್ರೆಗೆ ದಾಖಲು , ಆರೋಗ್ಯ ಸ್ಥಿತಿ ಹೇಗಿದೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕನ್ನಡದ ಹಿರಿಯ ನಟ ಉಮೇಶ್ ಮನೆಯಲ್ಲೇ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮನೆಯಲ್ಲೇ ಜಾರಿ ಬಿದ್ದ ಉಮೇಶ್ ನೋವಿನಿಂದಾಗಿ ಪ್ರಜ್ಞೆ ತಪ್ಪಿದ್ದರು. ಕೂಡಲೇ ಅವರನ್ನು ಮುದ್ದಿನಪಾಳ್ಯದ ಖಾಸಗಿ ಆಸ್ಪತ್ರೆಗೆ...

ಕೆಎಂಸಿ ಆಸ್ಪತ್ರೆಯಲ್ಲಿ ಕರುಳಿನ ಗ್ಯಾಂಗ್ರೀನ್ ಶಸ್ತ್ರಚಿಕಿತ್ಸೆ ಯಶಸ್ವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಕರುಳಿನ ಗ್ಯಾಂಗ್ರಿನ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ 24 ವರ್ಷದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಣಪಡಿಸಲಾಗಿದೆ. ಆರಂಭದಲ್ಲಿ ಹತ್ತಿರದ ಆಸ್ಪತ್ರೆಯಲ್ಲಿ ಶಂಕಿತ ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆಗೆ...

ಸೌದಿಯಲ್ಲಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಭಾರತಕ್ಕೆ ಮರಳಿ ಕರೆತಂದ CBI

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಮನಕಂಡತ್ತಿಲ್ ತೆಕ್ಕೆತಿ ಅಲಿಯಾಸ್ ಶೀಲಾ ಅಲ್ಲ್ಯಾನಿಯನ್ನು ಇಂಟರ್‌ಪೋಲ್ ಸಹಕಾರದೊಂದಿಗೆ ಮರಳಿ ಕರೆತರುವಲ್ಲಿ ಕೇಂದ್ರ ತನಿಖಾ ದಳ (CBI) ಯಶಸ್ವಿಯಾಗಿದೆ . ಭಾರತ...

ಕಾಬೂಲ್‌ನಲ್ಲಿ ಭಾರತದ ರಾಯಭಾರ ಕಚೇರಿ ಮತ್ತೆ ಓಪನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಫ್ಘಾನಿಸ್ತಾನ ತಾಲಿಬಾನ್‌ ಸರ್ಕಾರದ ವಿದೇಶಾಂಗ ಸಚಿವ ಆಮಿರ್ ಖಾನ್ ಮುತ್ತಖಿ ಭಾರತ ಪ್ರವಾಸದಲ್ಲಿದ್ದು, ಇಂದು ಅವರು ಭಾರತದ ವಿದೇಶಾಂಗ ಸಚಿವ ಜೈಶಂಕರ್‌ ಅವರ ಜೊತೆ ಮಹತ್ವದ ಮಾತುಕತೆ ನಡೆಸಿದ್ದು,...

ಡೊನಾಲ್ಡ್ ಟ್ರಂಪ್‌ಗೆ ಮುಖಭಂಗ: ವೆನೆಜುವೆಲಾ ಉಕ್ಕಿನ ಮಹಿಳೆ ಮಾರಿಯಾಗೆ ನೊಬೆಲ್ ಶಾಂತಿ ಪ್ರಶಸ್ತಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಘೋಷಿಸಲಾಗಿದ್ದು, ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ, ಉಕ್ಕಿನ ಮಹಿಳೆ ಮಾರಿಯಾ ಕೊರಿನಾ ಮಚಾಡೊ ಅವರು ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ...

ಕಾಂತಾರ – 1 ಭರ್ಜರಿ ಸಕ್ಸಸ್: ಮುಂಬೈ ಸಿದ್ಧಿ ವಿನಾಯಕ ದೇಗುಲಕ್ಕೆ ನಟ ರಿಷಬ್‌ ಶೆಟ್ಟಿ ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂತಾರ ಚಾಪ್ಟರ್ 1 ಸಿನಿಮಾ ದೇಶ ವಿದೇಶದಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಸಿನಿಮಾ ಕಂಡು ಪ್ರೇಕ್ಷಕರು ಫಿದಾ ಆಗಿದ್ದಾರೆ. ಇನ್ನೊಂದೆಡೆ ನಟ ರಿಷಬ್‌ ಶೆಟ್ಟಿ ಅವರು ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ....

ರಾಜ್ಯದಲ್ಲಿ ಕುರ್ಚಿಗಾಗಿ ಹೊಡೆದಾಟ, ಇನ್ನೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಕಾಂಗ್ರೆಸ್ ಅವಧಿ ಕೊನೆಯಾಗಲಿದ್ದು, ಜನ್ಮ ಜನ್ಮದಲ್ಲೂ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಸ್ಫೋಟಕವಾದ ಭವಿಷ್ಯ ನುಡಿದಿದ್ದಾರೆ. ಹಾಸನಾಂಬ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !