ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಕೆಂಪು ಸೂಟ್‌ಕೇಸ್‌ನೊಂದಿಗೆ ಸಿಎಂ ವಿಧಾನಸೌಧಕ್ಕೆ ಆಗಮಿಸಿದ್ದು, ಸಚಿವ ಸಂಪುಟ ಸಭೆ ಆರಂಭವಾಗಿದೆ.
https://hosadigantha.com/cm-siddaramaiahs-speech-to-be-broadcast-live-at-government-bus-stands/
ಈ ಸಭೆಯಲ್ಲಿ ಔಪಚಾರಿಕವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಆರ್ಥಿಕ ಪ್ರಗತಿ ಮತ್ತು ಮುಂಬರುವ ವರ್ಷದ ಅಭಿವೃದ್ಧಿಯ ದಿಕ್ಸೂಚಿಯನ್ನು ನಿರ್ಧರಿಸುವ ಬಜೆಟ್ ಅಧಿವೇಶನವು ಮಾರ್ಚ್ 6ರಿಂದ ಆರಂಭವಾಗಲಿದೆ. ಮಾರ್ಚ್ 27ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಉಭಯ ಸದನಗಳು ಒಟ್ಟು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್ ಮಂಡನೆ ಮಾಡಲಿದ್ದಾರೆ. ಕೆಲಸಕ್ಕೆ ಹೋಗುವವರು, ಊರಿಗೆ ಹೋಗುವವರು ಬಜೆಟ್ ನೋಡೋಕೆ ಆಗದೇ ಇರಬಹುದು.
ಎಲ್ಲರಿಗೂ ಬಜೆಟ್ ನೋಡುವ ಅವಕಾಶ ನೀಡಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿದ್ಧರಾಗಿದ್ದಾರೆ. ಈ ಬಜೆಟ್ ಬಗ್ಗೆ ಬೆಂಗಳೂರಿಗರು ಆಸೆ ಇಟ್ಟುಕೊಂಡಿದ್ದಾರೆ. ಆದರೆ ಅದೆಲ್ಲ ಈಡೇರುತ್ತದೋ ಇಲ್ಲವೋ ಕಾದು ನೋಡಬೇಕಿದೆ. ಬೆಂಗಳೂರಿಗರ ನಿರೀಕ್ಷೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಜೆಟ್ ಅಂದ ಕೂಡಲೇ ಜನಸಾಮಾನ್ಯರಲ್ಲಿ ಹೊಸ ಆಸೆಗಳು ಚಿಗುರುವುದು ಸಹಜ. ಆದರೆ, ಪ್ರಸಕ್ತ ಸಾಲಿನ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿದರೆ, ಈ ಬಾರಿ ಬಜೆಟ್ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳದಿರುವುದೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಿಎಂ ಸಿದ್ದರಾಮಯ್ಯ ಇನ್ನೇನು ಕೆಲವೇ ಸಮಯದಲ್ಲಿ ಈ ವರ್ಷದ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಜೆಟ್ ಮೂಲಕ ಹೆಚ್ಚು ಬಜೆಟ್ ಮಂಡನೆ ಮಾಡಿರುವ ತಮ್ಮದೇ ದಾಖಲೆಯನ್ನು ಮುರಿಯುತ್ತಿದ್ದಾರೆ.
ಸಿದ್ದರಾಮಯ್ಯ ಅವರ ದಾಖಲೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಇರಾನ್ ಯುದ್ಧದ ಭೀತಿ ಮತ್ತು ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಏರಿಳಿತಗಳ ನಡುವೆ, ಭಾರತಕ್ಕೆ ಅಮೆರಿಕ ಸರ್ಕಾರವು ದೊಡ್ಡ ಮಟ್ಟದ ಸಮಾಧಾನಕರ ಸುದ್ದಿ ನೀಡಿದೆ. ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಜೆಟ್‌ಗೂ ಮುನ್ನವೇ ರಾಜ್ಯ ಸರ್ಕಾರ ಹಣಕಾಸಿನ ಜವಾಬ್ದಾರಿ ಕಾಯ್ದೆಯ ಅನ್ವಯ ಸ್ಥಾಪಿತವಾದ ಹಣಕಾಸಿನ ಶಿಸ್ತಿನ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ರಾಜ್ಯದ ಒಟ್ಟು ಸಾಲಗಳು ಈಗ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಐದಾರು ವರ್ಷಗಳಲ್ಲಿ ರಾಜ್ಯದ ತೆರಿಗೆ ಆದಾಯವು ಒಂದು ರೋಲರ್ ಕೋಸ್ಟರ್ ರೈಡ್‌ನಂತೆ ಏರಿಳಿತಗಳನ್ನು ಕಂಡಿದೆ. 2020-21ರ ಅವಧಿಯಲ್ಲಿ ಆರ್ಥಿಕ ಹಿನ್ನಡೆಯಿಂದಾಗಿ ಕುಸಿತ ಕಂಡಿದ್ದ ತೆರಿಗೆ ಸಂಗ್ರಹ, 2021-22ರಿಂದ ಚೇತರಿಕೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ. ಬೆಳಗ್ಗೆ 10:15ರಿಂದ ವಿಧಾನಸೌಧದಲ್ಲಿ ಬಜೆಟ್ ಆರಂಭವಾಗಲಿದೆ.
https://hosadigantha.com/the-17th-innings-of-an-economic-genius-is-there-good-news-for-the-common-man-in-siddaramaiahs-budget/
ಈ ಬಾರಿ ಬಜೆಟ್‌ನ ಗಾತ್ರ ಸುಮಾರು 4:50 ಲಕ್ಷ ಕೋಟಿ ರೂ. ಎನ್ನಲಾಗಿದೆ. ಇದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್‌ನ ಅತ್ಯಂತ ರೋಚಕ ಸೆಮಿಫೈನಲ್ ಸಮರದಲ್ಲಿ ಇಂಗ್ಲೆಂಡ್ ತಂಡವನ್ನು 7 ರನ್‌ಗಳಿಂದ ಮಣಿಸಿದ ಟೀಮ್ ಇಂಡಿಯಾ ಸಡಗರದಿಂದ ಫೈನಲ್ ಪ್ರವೇಶಿಸಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಕೊನೆಯ...
ಪ್ರತಿದಿನ ಸೂರ್ಯೋದಯವಾಗುವುದು ಕೇವಲ ಕಾಲಚಕ್ರದ ನಿಯಮವಲ್ಲ, ಅದು ನಮಗೆ ಸಿಗುವ ಒಂದು ಹೊಸ ಅವಕಾಶ.
ಅನೇಕ ಬಾರಿ ನಾವು ಸಣ್ಣಪುಟ್ಟ ಸೋಲುಗಳಿಗೆ ಅಥವಾ ಇತರರ ಟೀಕೆಗಳಿಗೆ ಬೇಸತ್ತು ನಮ್ಮ ಗುರಿಯನ್ನು ಮರೆಯುತ್ತೇವೆ. ಆದರೆ ನೆನಪಿಡಿ,...