March 23, 2026
Monday, March 23, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಆಗಸ್ಟ್ 2027ರಲ್ಲಿ ಓಡಲಿದೆಯೇ ದೇಶದ ಮೊದಲ ಬುಲೆಟ್‌ ರೈಲು?: ಏನಂದ್ರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್??

ಹೊಸದಿಗಂತ ಡಿಜಿಟಲ್ ಡೆಸ್ಕ್:ಜಾಗತಿಕ ಸವಾಲುಗಳ ನಡುವೆಯೂ ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ಯಾವುದೇ ಸಂದೇಹವಿಲ್ಲ. ಭಾರತದ ಮೊದಲ ಬುಲೆಟ್ ರೈಲು ಆಗಸ್ಟ್ 2027 ರ ವೇಳೆಗೆ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ ಎಂದು ರೈಲ್ವೆ ಸಚಿವ...

ವಿಶ್ವದ ಪ್ರತಿ 100 ಡಿಜಿಟಲ್‌ ವ್ಯವಹಾರದಲ್ಲಿ 50 ಭಾರತದಿಂದ: ಫಿನ್‌ಟೆಕ್ ಸಭೆಯಲ್ಲಿ ತಂತ್ರಜ್ಞಾನದ ವಿರಾಟ್ ರೂಪ ಬಿಚ್ಚಿಟ್ಟ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತ ಇಂದು ತಂತ್ರಜ್ಞಾನದಲ್ಲಿ ಅತಿ ಕ್ಷಿಪ್ರಗತಿಯಲ್ಲಿ ಮುಂದುವರಿಯುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮುಂಬೈನಲ್ಲಿಂದು ಹೇಳಿದ್ದಾರೆ.ಜಾಗತಿಕ ಫಿನ್‌ಟೆಕ್‌ ಸಭೆಯನ್ನು ಉದ್ದೇಶಿಸಿ...

ಜೀವಿತಾವಧಿ ಶಿಕ್ಷೆ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್ ರೇವಣ್ಣ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇಂದು(ಅಕ್ಟೋಬರ್ 09) ಈ...

ಮಹಿಳಾ ನೇತೃತ್ವದ 73 ಸಾವಿರ ಸಹಿತ 1.80 ಲಕ್ಷ ಸ್ಟಾರ್ಟ್-ಅಪ್‌: ಉದ್ಯಮಶೀಲತೆಯಲ್ಲಿ ಅಗಾಧ ಪ್ರಗತಿ ಕಾಣುತ್ತಿದೆ ಭಾರತ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಕಳೆದ ಒಂದು ದಶಕದಲ್ಲಿ ಭಾರತವು ಉದ್ಯಮಶೀಲತೆಯಲ್ಲಿ ಅಗಾಧ ಪ್ರಗತಿಯನ್ನು ಕಂಡಿದೆ. ಭಾರತದ ಬೆಳವಣಿಗೆಯು ಉದಯೋನ್ಮುಖ ಸ್ಟಾರ್ಟ್-ಅಪ್‌ಗಳಿಂದ ನಡೆಸಲ್ಪಡುತ್ತಿದೆ ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಹೇಳಿದರು.ದಿಲ್ಲಿಯ ಯಶೋಭೂಮಿಯಲ್ಲಿ ನಡೆದ...

ಮೋಹನ್‍ಲಾಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ‘ವೃಷಭ’ ರಿಲೀಸ್ ಡೇಟ್ ಫಿಕ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಟ ಮೋಹನ್‍ಲಾಲ್ ಅಭಿನಯದ ವೃಷಭ ಸಿನಿಮಾ ರಿಲೀಸ್ ಆಗಲು ಸಜ್ಜಾಗಿದ್ದು, ಅಭಿಮಾನಿ ಬಳಗಕ್ಕೆ ಗುಡ್‍ನ್ಯೂಸ್ ಸಿಕ್ಕಿದೆ. ಇದೇ ವರ್ಷ ನವೆಂಬರ್ 5ರಂದು ಸಿನಿಮಾ ತೆರೆಕಾಣಲು ಮುಹೂರ್ತ ಫಿಕ್ಸ್ ಮಾಡಿಕೊಂಡಿದೆ. ಈಗಾಗಲೇ...

ಯುಕೆ – ಭಾರತದ ನಡುವೆ ಜಂಟಿ ಆರ್ಥಿಕ, ವ್ಯಾಪಾರ ಸಮಿತಿ ಸ್ಥಾಪನೆ: ಮಹತ್ವದ ಒಪ್ಪಂದಕ್ಕೆ ಉಭಯ ದೇಶಗಳು ಸಹಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಅವರ ಭಾರತ ಭೇಟಿಯ ಸಂದರ್ಭದಲ್ಲಿ ಜಂಟಿ ಆರ್ಥಿಕ ಮತ್ತು ವ್ಯಾಪಾರ ಸಮಿತಿಯನ್ನು ಸ್ಥಾಪಿಸುವ ಸಂಬಂಧ ಉಭಯ ದೇಶಗಳು ಸಹಿ ಹಾಕಿವೆ ಎಂದು ಕೇಂದ್ರ ವಾಣಿಜ್ಯ...

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ: ಹೆಚ್ಚುವರಿಯಾಗಿ 15 ಯೋಜನೆ ಜಾರಿಗೆ ಹಸಿರು ನಿಶಾನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-2 ಹಾಗೂ ಜಲಾನಯನ ಕೃಷಿ ಅಭಿವೃದ್ಧಿ ಘಟಕದ ಸಹಯೋಗದಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ ಹೆಚ್ಚುವರಿಯಾಗಿ 15 ಯೋಜನೆಗಳನ್ನು ಜಾರಿಗೊಳಿಸಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದ...

125 ಗಿ.ವ್ಯಾ. ಗಡಿ ತಲುಪಿದ ಸೌರಶಕ್ತಿ ಉತ್ಪಾದನಾ ಸಾಮರ್ಥ್ಯ: ಭಾರತವೀಗ ವಿಶ್ವದ 3ನೇ ಅತಿದೊಡ್ಡ ಸೌರಶಕ್ತಿ ಉತ್ಪಾದಕ ರಾಷ್ಟ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತದ ಸೌರಶಕ್ತಿ ಉತ್ಪಾದನಾ ಸಾಮರ್ಥ್ಯ 125 ಗಿಗಾವ್ಯಾಟ್ ಗಡಿ ತಲುಪಿದ್ದು, ದೇಶ ಮೂರನೇ ಅತಿದೊಡ್ಡ ಸೌರಶಕ್ತಿ ಉತ್ಪಾದಕ ರಾಷ್ಟ್ರವಾಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್...

ಪಾಕ್ ನಲ್ಲಿ ಜೈಶ್‌ ಮಹಿಳಾ ಭಯೋತ್ಪಾದಕರ ಘಟಕ ಶುರು: ಅಜರ್‌ ಸಹೋದರಿಯೇ ಬಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ ಮಹಿಳೆಯರನ್ನು ಸೇರಿಸಿಕೊಂಡು ಜೈಶ್-ಎ-ಮೊಹಮ್ಮದ್ (JeM) ಅತ್ಯಾಧುನಿಕ ಮಹಿಳಾ ಬ್ರಿಗೇಡ್ ’ಜಮಾತ್-ಉಲ್-ಮೊಮಿನಾತ್’ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಜೆಇಎಂ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಹೆಸರಿನಲ್ಲಿ...

ಉತ್ತರಕನ್ನಡ ಕಬ್ಬು ಬೆಳೆಗಾರರ ಪ್ರಮುಖ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಬೆಂಬಲ: ಜಿಲ್ಲಾಧಿಕಾರಿ ಸ್ಪಷ್ಟೋಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಕಬ್ಬು ಬೆಳೆಗಾರರ ಪ್ರಮುಖ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರಿಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಬೆಂಬಲ ನೀಡಲಾಗುವುದು ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಭರವಸೆ ನೀಡಿದ್ದಾರೆ.ಹಳಿಯಾಳದಲ್ಲಿ 2025-26 ನೇ ಸಾಲಿನ...

ಏಳು ವರ್ಷ ವಕೀಲರಾಗಿ ಸೇವೆ ಸಲ್ಲಿಸಿದ ನ್ಯಾಯಾಂಗ ಅಧಿಕಾರಿಗಳು ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅರ್ಹರು: ಸುಪ್ರೀಂಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:ಏಳು ವರ್ಷಗಳ ಕಾಲ ವಕೀಲರಾಗಿ ಸೇವೆ ಸಲ್ಲಿಸಿದ ನ್ಯಾಯಾಂಗ ಅಧಿಕಾರಿಗಳು ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ...

ಬಂದರಿನಲ್ಲಿ ಮೀನುಗಾರಿಕಾ ಬೋಟ್‌ ಮುಳುಗಡೆ: ಲಕ್ಷಾಂತರ ರೂ. ಹಾನಿ

ಹೊಸದಿಗಂತ ವರದಿ ಅಂಕೋಲಾ: ತಾಲೂಕಿನ ಬೆಲೇಕೇರಿ ಮೀನುಗಾರಿಕೆ ಬಂದರಿನಲ್ಲಿ ಲಂಗರು ಹಾಕಿದ ಮೀನುಗಾರಿಕೆ ಬೋಟ್ ಮುಳುಗಡೆಯಾಗಿ ಲಕ್ಷಾಂತರ ರೂಪಾಯಿಗಳ ಹಾನಿ ಸಂಭವಿಸಿದೆ.ಬೆಲೇಕೇರಿಯ ಸರಸ್ವತಿ ಅಶೋಕ ಕುಡ್ತಲಕರ್ ಎನ್ನುವವರ ಮಾಲಿಕತ್ವದ ಶ್ರೀಶಾರದಾಂಬಾ ಹೆಸರಿನ ಪರ್ಸೀನ್...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !