March 23, 2026
Monday, March 23, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಿದ್ದರಾಮಯ್ಯ ಹಠಕ್ಕೆ ಜಾತಿ ಗಣತಿ ನಡೀತಿದೆ ಅಷ್ಟೆ: ಆರ್‌. ಅಶೋಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯ ಸರ್ಕಾರ ನಡೆಸುತ್ತಿರೋ ಜಾತಿ ಗಣತಿ ಹಳ್ಳ ಹಿಡಿಯುತ್ತಿದ್ದು, ಜನರಲ್ಲಿ ಅನುಮಾನ ಶುರುವಾಗಿದೆ. ಆದರೆ ಸಿದ್ದರಾಮಯ್ಯ ಹಠ ಹಿಡಿದು ಜಾತಿ ಸಮೀಕ್ಷೆ ಅವಧಿ ಮುಂದುವರಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್​. ಅಶೋಕ್​...

ರಾವಲ್ಪಿಂಡಿ ಚಿಕನ್ ಟಿಕ್ಕಾ, ಬಾಲಾಕೋಟ್ ತಿರಮಿಸು..ವಾಯುಪಡೆ ಊಟದ ಮೆನು ಫುಲ್‌ ವೈರಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ವಾಯುಪಡೆಯ 93ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನೀಡಲಾದ ಭೋಜನ ಮೆನು ಇದೀಗ ಸಖತ್ ವೈರಲ್ ಆಗಿದೆ. ಹೌದು ,ಐಎಎಫ್‌ನ 93 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿವಿಧ ಭಕ್ಷ್ಯಗಳನ್ನೊಳಗೊಂಡ ಮೆನು ನಲ್ಲಿ...

ದಸರಾ ಅಂದ್ರೆ ಸುಮ್ನೇನಾ? 11 ದಿನದಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟಿದ್ದು ಎಷ್ಟು ಮಂದಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವಿಶ್ವವಿಖ್ಯಾತ ಮೈಸೂರು ದಸರಾ ಯಶಸ್ವಿಯಾಗಿ ಮುಗಿದಿದ್ದು, ಈ ಬಾರಿ ದಸರಾಗೆ ಕಳೆದ ಬಾರಿಗಿಂತ ಹೆಚ್ಚು ಜನರು ಆಗಮಿಸಿದ್ದರು. ಈ ಬಾರಿ 11 ದಿನದ ದಸರಾದಲ್ಲಿ ಚಾಮುಂಡಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರು...

HEALTH | ಏಳು ಗಂಟೆ ಒಳಗೆ ಊಟ ಮಾಡಿದ್ರೆ ಈ ಎಲ್ಲಾ ಲಾಭ ನಿಮ್ಮದಾಗತ್ತೆ

ರಾತ್ರಿ ಏಳು ಗಂಟೆಗೂ ಮುನ್ನ ಊಟ ಮುಗಿಸಿದ್ರೆ ಆರೋಗ್ಯಕ್ಕೆ ಲಾಭ ಇದೆ. ಯಾವೆಲ್ಲಾ ಲಾಭ? ಇಲ್ಲಿದೆ ಡೀಟೇಲ್ಸ್‌..ಆರಂಭಿಕ ಊಟವು ಹೆಚ್ಚಿನ ಇನ್ಸುಲಿನ್ ಸಂವೇದನೆಯ ಅವಧಿಗಳಲ್ಲಿ ಕ್ಯಾಲೊರಿಗಳನ್ನು ಕೇಂದ್ರೀಕರಿಸುತ್ತದೆ. ಇದು ಇನ್ಸುಲಿನ್ ಕಡಿಮೆ ಮಾಡಿ...

ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ನಾಹೋರ್ಕೈ ಮುಡಿಗೆ ಸಾಹಿತ್ಯ ನೊಬೆಲ್‌ ಪ್ರಶಸ್ತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹಂಗೇರಿಯನ್ ಲೇಖಕ ಲಾಸ್ಜ್ಲೋ ಕ್ರಾಸ್ನಾಹೋರ್ಕೈ ಅವರಿಗೆ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ 2025 ರ ಸಾಹಿತ್ಯ ಕ್ಷೇತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ನೀಡುವುದಾಗಿ ಘೋಷಿಸಲಾಗಿದೆ. ತಮ್ಮ ತಾತ್ವಿಕ ಗದ್ಯಕ್ಕಾಗಿ ಪ್ರಸಿದ್ಧರಾದ...

ಟೀಂ ಇಂಡಿಯಾದ ಆಟಗಾರ ರಿಂಕು ಸಿಂಗ್‌ಗೆ ದಾವೂದ್ ಗ್ಯಾಂಗ್ ನಿಂದ ಬೆದರಿಕೆ ಕರೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟೀಂ ಇಂಡಿಯಾದ ಆಟಗಾರ ರಿಂಕು ಸಿಂಗ್‌ಗೆ ಬೆದರಿಕೆ ಕರೆಗಳು ಬಂದಿವೆ ಎಂದು ವರದಿಯಾಗಿದೆ. ಮಾಹಿತಿಯ ಪ್ರಕಾರ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯರಿಂದ ರಿಂಕು ಸಿಂಗ್‌ಗೆ ಬೆದರಿಕೆ ಹಾಕಲಾಗಿದೆ....

ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆಕೋರರ ಹೆಡೆಮುರಿ ಕಟ್ಟಿದ ಪೊಲೀಸರು

ಹೊಸದಿಗಂತ ವರದಿ ವಿಜಯಪುರ: ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕ್‌ನಲ್ಲಿ ಬಹುಕೋಟಿ ರೂ.ಗಳ ಚಿನ್ನಾಭರಣ, ನಗದು ಕಳ್ಳತನ ಘಟನೆ ಬಳಿಕ ಮತ್ತೊಮ್ಮೆ ತಲ್ಲಣ ಮೂಡಿಸಿದ ಚಡಚಣ ಎಸ್‌ಬಿಐ ಬ್ಯಾಂಕ್‌ನ 20 ಕೋಟಿ ಮೌಲ್ಯ ಚಿನ್ನಾಭರಣ...

ಭಾರತದಲ್ಲಿ ಕ್ಯಾಂಪಸ್ ತೆರೆಯಲು 9 ಯುಕೆ ವಿಶ್ವವಿದ್ಯಾಲಯಗಳು ಸಿದ್ಧ: ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಸೌತ್​ಹ್ಯಾಂಪ್ಟನ್ ಯೂನಿವರ್ಸಿಟಿ ಸೇರಿ 9 ಪ್ರಮುಖ ಬ್ರಿಟಿಷ್ ವಿಶ್ವವಿದ್ಯಾಲಯಗಳು ಕ್ಯಾಂಪಸ್​ಗಳನ್ನು ತೆರೆಯಲು ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಜತೆ...

ಸ್ಪರ್ಧಿಗಳು ಮನೆಗೆ ವಾಪಾಸ್‌ ಬಂದ ವಿಡಿಯೋ ರಿಲೀಸ್‌ ಮಾಡಿದ ಬಿಗ್‌ಬಾಸ್‌

ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದ ಪರಿಣಾಮ ಬಿಗ್‌ಬಾಸ್ ಸ್ಪರ್ಧಿಗಳನ್ನ ಅಲ್ಲಿಂದ ಸ್ಥಳಾಂತರಗೊಳಿಸಿ ಚಿತ್ರೀಕರಣಕ್ಕೆ ಫುಲ್‌ಸ್ಟಾಪ್ ಇಡಲಾಗಿತ್ತು. ಇದೀಗ ಎಲ್ಲ ಸಮಸ್ಯೆ ಬಗೆಹರಿದಿದ್ದು, ಸ್ಪರ್ಧಿಗಳನ್ನು ವಾಪಾಸ್‌ ದೊಡ್ಮನೆಗೆ ಕಳುಹಿಸಲಾಗಿದೆ. ದೊಡ್ಮನೆಗೆ...

ನಿಮ್ಮ ಸಮಸ್ಯೆ ಹೇಳಿ ಎಂದ ಪೊಲೀಸರಿಗೆ ʼನನ್ನ ಮಗನಿಗೊಂದು ಹೆಣ್ಣು ಹುಡುಕಿಕೊಡಿʼ ಎಂದ ತಾಯಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಡವನಹಳ್ಳಿಯಲ್ಲಿ ನಡೆದ ಘಟನೆಯೊಂದು ಸದ್ಯ ವೈರಲ್ ಆಗಿದೆ. 'ಮನೆ ಮನೆಗೂ ಪೊಲೀಸ್' ಕಾರ್ಯಕ್ರಮದಡಿ ಗ್ರಾಮಸ್ಥರ ಸಮಸ್ಯೆ ಆಲಿಸಲು ಮನೆ ಬಾಗಿಲಿಗೆ ತೆರಳಿದ್ದ ಪೊಲೀಸರಿಗೆ, ಅಲ್ಲಿನ...

ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಆತ್ಮಹತ್ಯೆ: ಹರಿಯಾಣ ಡಿಜಿಪಿ ವಿರುದ್ಧ ಪತ್ನಿ ದೂರು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಚಂಡೀಗಢದಲ್ಲಿ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ ಸಂಬಂಧ ಪೂರಣ್ ಪತ್ನಿ ಹರಿಯಾಣ ಡಿಜಿಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಚಂಡೀಗಢ ಪೊಲೀಸರು ಪೂರಣ್ ಕುಮಾರ್ ನಿವಾಸದಿಂದ 9...

ಹೆಚ್‌.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು: ತಂದೆಯ ನೋಡಲು ದೆಹಲಿಯಿಂದ ಬೆಂಗಳೂರಿಗೆ ದೌಡಾಯಿಸಿದ ಕುಮಾರಸ್ವಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದ ದೇವೇಗೌಡರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ದೊಡ್ಡಗೌಡರು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !