March 23, 2026
Monday, March 23, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆಕೋರರ ಹೆಡೆಮುರಿ ಕಟ್ಟಿದ ಪೊಲೀಸರು

ಹೊಸದಿಗಂತ ವರದಿ ವಿಜಯಪುರ: ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕ್‌ನಲ್ಲಿ ಬಹುಕೋಟಿ ರೂ.ಗಳ ಚಿನ್ನಾಭರಣ, ನಗದು ಕಳ್ಳತನ ಘಟನೆ ಬಳಿಕ ಮತ್ತೊಮ್ಮೆ ತಲ್ಲಣ ಮೂಡಿಸಿದ ಚಡಚಣ ಎಸ್‌ಬಿಐ ಬ್ಯಾಂಕ್‌ನ 20 ಕೋಟಿ ಮೌಲ್ಯ ಚಿನ್ನಾಭರಣ...

ಭಾರತದಲ್ಲಿ ಕ್ಯಾಂಪಸ್ ತೆರೆಯಲು 9 ಯುಕೆ ವಿಶ್ವವಿದ್ಯಾಲಯಗಳು ಸಿದ್ಧ: ಪ್ರಧಾನಿ ಮೋದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದಲ್ಲಿ ಸೌತ್​ಹ್ಯಾಂಪ್ಟನ್ ಯೂನಿವರ್ಸಿಟಿ ಸೇರಿ 9 ಪ್ರಮುಖ ಬ್ರಿಟಿಷ್ ವಿಶ್ವವಿದ್ಯಾಲಯಗಳು ಕ್ಯಾಂಪಸ್​ಗಳನ್ನು ತೆರೆಯಲು ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಜತೆ...

ಸ್ಪರ್ಧಿಗಳು ಮನೆಗೆ ವಾಪಾಸ್‌ ಬಂದ ವಿಡಿಯೋ ರಿಲೀಸ್‌ ಮಾಡಿದ ಬಿಗ್‌ಬಾಸ್‌

ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದ ಪರಿಣಾಮ ಬಿಗ್‌ಬಾಸ್ ಸ್ಪರ್ಧಿಗಳನ್ನ ಅಲ್ಲಿಂದ ಸ್ಥಳಾಂತರಗೊಳಿಸಿ ಚಿತ್ರೀಕರಣಕ್ಕೆ ಫುಲ್‌ಸ್ಟಾಪ್ ಇಡಲಾಗಿತ್ತು. ಇದೀಗ ಎಲ್ಲ ಸಮಸ್ಯೆ ಬಗೆಹರಿದಿದ್ದು, ಸ್ಪರ್ಧಿಗಳನ್ನು ವಾಪಾಸ್‌ ದೊಡ್ಮನೆಗೆ ಕಳುಹಿಸಲಾಗಿದೆ. ದೊಡ್ಮನೆಗೆ...

ನಿಮ್ಮ ಸಮಸ್ಯೆ ಹೇಳಿ ಎಂದ ಪೊಲೀಸರಿಗೆ ʼನನ್ನ ಮಗನಿಗೊಂದು ಹೆಣ್ಣು ಹುಡುಕಿಕೊಡಿʼ ಎಂದ ತಾಯಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಡವನಹಳ್ಳಿಯಲ್ಲಿ ನಡೆದ ಘಟನೆಯೊಂದು ಸದ್ಯ ವೈರಲ್ ಆಗಿದೆ. 'ಮನೆ ಮನೆಗೂ ಪೊಲೀಸ್' ಕಾರ್ಯಕ್ರಮದಡಿ ಗ್ರಾಮಸ್ಥರ ಸಮಸ್ಯೆ ಆಲಿಸಲು ಮನೆ ಬಾಗಿಲಿಗೆ ತೆರಳಿದ್ದ ಪೊಲೀಸರಿಗೆ, ಅಲ್ಲಿನ...

ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಆತ್ಮಹತ್ಯೆ: ಹರಿಯಾಣ ಡಿಜಿಪಿ ವಿರುದ್ಧ ಪತ್ನಿ ದೂರು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಚಂಡೀಗಢದಲ್ಲಿ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಆತ್ಮಹತ್ಯೆ ಪ್ರಕರಣ ಸಂಬಂಧ ಪೂರಣ್ ಪತ್ನಿ ಹರಿಯಾಣ ಡಿಜಿಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಚಂಡೀಗಢ ಪೊಲೀಸರು ಪೂರಣ್ ಕುಮಾರ್ ನಿವಾಸದಿಂದ 9...

ಹೆಚ್‌.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು: ತಂದೆಯ ನೋಡಲು ದೆಹಲಿಯಿಂದ ಬೆಂಗಳೂರಿಗೆ ದೌಡಾಯಿಸಿದ ಕುಮಾರಸ್ವಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದ ದೇವೇಗೌಡರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ದೊಡ್ಡಗೌಡರು...

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್​​ಗೆ ಮತ್ತೆ ಸಂಕಷ್ಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್​​ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಂಧನದಿಂದ ರಕ್ಷಣೆ ಆದೇಶ ತೆರವಿಗೆ ಹೈಕೋರ್ಟ್ ಗೆ ಸರ್ಕಾರದಿಂದ ಅರ್ಜಿ ಸಲ್ಲಿಸಲಾಗಿದೆ. ಸದ್ಯ ವಾದ-ಪ್ರತಿವಾದ ಆಲಿಸಿರುವ...

ಫೀಸ್‌ ಕಟ್ಟದ ಮಗುವನ್ನು ನೆಲದಲ್ಲಿ ಕೂರಿಸಿ ಪರೀಕ್ಷೆ ಬರೆಸಿದ ಶಿಕ್ಷಕರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಫೀಸ್‌ ಕಟ್ಟಿದ ಮಕ್ಕಳನ್ನು ಬೆಂಚಿನ ಮೇಲೆ ಕುಳಿತು ಪರೀಕ್ಷೆ ಬರೆಸಿ, ಫೀಸ್‌ ಕಟ್ಟದ ವಿದ್ಯಾರ್ಥಿಯೊಬ್ಬನನ್ನು ನೆಲದಲ್ಲಿ ಕೂರಿಸಿ ಪರೀಕ್ಷೆ ಬರೆಸಿದ ಅಮಾನವೀಯ ಕೃತ್ಯ ನಡೆದಿದೆ.ಮಹಾರಾಷ್ಟ್ರದ ಭಿವಾಂಡಿಯಲ್ಲಿ ಇರುವ ಸಲಾಹುದ್ದೀನ್ ಅಯ್ಯುಬಿ...

ಕೋರ್ಟ್ ನ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೈದ ಆರೋಪಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಸಿಟಿ ಸಿವಿಲ್​ ಕೋರ್ಟ್​ಗೆ ವಿಚಾರಣೆಗೆ ಕರೆತಂದಿದ್ದ ವೇಳೆ ಆರೋಪಿ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಗೌತಮ್​ (35)...

ಜಾಲಿವುಡ್‌ ಸ್ಟುಡಿಯೋಗೆ ಅನುಮತಿ: ಕನ್ನಡಪರ ಸಂಘಟನೆಗಳಿಂದ ಪ್ರೊಟೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಜಾಲಿವುಡ್ ಸ್ಟುಡಿಯೋಗೆ ರಾತ್ರೋರಾತ್ರಿ ಅನುಮತಿ ನೀಡಿ ಗೇಟ್ ಓಪನ್ ಮಾಡಿದ ಹಿನ್ನೆಲೆ ಜಿಲ್ಲಾಡಳಿತದ ನಡೆ ಖಂಡಿಸಿ ಕನ್ನಡಪರ ಸಂಘಟನೆಗಳು ಜಾಲಿವುಡ್ ಎದುರು ಪ್ರತಿಭಟನೆ ನಡೆಸಿದೆ. ಸರ್ಕಾರ ನಿಯಮ ಬಾಹಿರವಾಗಿ ಅನುಮತಿ ನೀಡಿದೆ....

ಜೈಲಿನಲ್ಲಿ ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ನೀಡುವ ಕುರಿತು ಅರ್ಜಿ: ಆದೇಶ ಕಾಯ್ದೆಸಿದ ಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ಕನಿಷ್ಠ ಸವಲತ್ತು ನೀಡದ ಆರೋಪ ವಿಚಾರವಾಗಿ ಕೋರ್ಟ್ ಗೆ ದರ್ಶನ್ ಪರ ವಕೀಲರು...

ಮೆಟ್ರೋ ಕೆಲಸ ನಡೀತಿದೆ! 45 ದಿನಗಳವರೆಗೆ ಬೆಂಗಳೂರಿನ ಈ ರಸ್ತೆ ಬಂದ್​​​​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಿಎಂಆರ್‌ಸಿಎಲ್ ಮೆಟ್ರೋ ನಿಲ್ದಾಣ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಹೊರ ವರ್ತುಲ ರಸ್ತೆ ( ಒಆರ್‌ಆರ್ ) ಸರ್ವಿಸ್ ರಸ್ತೆಯನ್ನು ಬಂದ್ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಸಂಚಾರ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !