March 23, 2026
Monday, March 23, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಹೆಚ್‌.ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು: ತಂದೆಯ ನೋಡಲು ದೆಹಲಿಯಿಂದ ಬೆಂಗಳೂರಿಗೆ ದೌಡಾಯಿಸಿದ ಕುಮಾರಸ್ವಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದ ದೇವೇಗೌಡರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ದೊಡ್ಡಗೌಡರು...

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್​​ಗೆ ಮತ್ತೆ ಸಂಕಷ್ಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್​​ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಂಧನದಿಂದ ರಕ್ಷಣೆ ಆದೇಶ ತೆರವಿಗೆ ಹೈಕೋರ್ಟ್ ಗೆ ಸರ್ಕಾರದಿಂದ ಅರ್ಜಿ ಸಲ್ಲಿಸಲಾಗಿದೆ. ಸದ್ಯ ವಾದ-ಪ್ರತಿವಾದ ಆಲಿಸಿರುವ...

ಫೀಸ್‌ ಕಟ್ಟದ ಮಗುವನ್ನು ನೆಲದಲ್ಲಿ ಕೂರಿಸಿ ಪರೀಕ್ಷೆ ಬರೆಸಿದ ಶಿಕ್ಷಕರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಫೀಸ್‌ ಕಟ್ಟಿದ ಮಕ್ಕಳನ್ನು ಬೆಂಚಿನ ಮೇಲೆ ಕುಳಿತು ಪರೀಕ್ಷೆ ಬರೆಸಿ, ಫೀಸ್‌ ಕಟ್ಟದ ವಿದ್ಯಾರ್ಥಿಯೊಬ್ಬನನ್ನು ನೆಲದಲ್ಲಿ ಕೂರಿಸಿ ಪರೀಕ್ಷೆ ಬರೆಸಿದ ಅಮಾನವೀಯ ಕೃತ್ಯ ನಡೆದಿದೆ.ಮಹಾರಾಷ್ಟ್ರದ ಭಿವಾಂಡಿಯಲ್ಲಿ ಇರುವ ಸಲಾಹುದ್ದೀನ್ ಅಯ್ಯುಬಿ...

ಕೋರ್ಟ್ ನ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೈದ ಆರೋಪಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಸಿಟಿ ಸಿವಿಲ್​ ಕೋರ್ಟ್​ಗೆ ವಿಚಾರಣೆಗೆ ಕರೆತಂದಿದ್ದ ವೇಳೆ ಆರೋಪಿ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಗೌತಮ್​ (35)...

ಜಾಲಿವುಡ್‌ ಸ್ಟುಡಿಯೋಗೆ ಅನುಮತಿ: ಕನ್ನಡಪರ ಸಂಘಟನೆಗಳಿಂದ ಪ್ರೊಟೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಜಾಲಿವುಡ್ ಸ್ಟುಡಿಯೋಗೆ ರಾತ್ರೋರಾತ್ರಿ ಅನುಮತಿ ನೀಡಿ ಗೇಟ್ ಓಪನ್ ಮಾಡಿದ ಹಿನ್ನೆಲೆ ಜಿಲ್ಲಾಡಳಿತದ ನಡೆ ಖಂಡಿಸಿ ಕನ್ನಡಪರ ಸಂಘಟನೆಗಳು ಜಾಲಿವುಡ್ ಎದುರು ಪ್ರತಿಭಟನೆ ನಡೆಸಿದೆ. ಸರ್ಕಾರ ನಿಯಮ ಬಾಹಿರವಾಗಿ ಅನುಮತಿ ನೀಡಿದೆ....

ಜೈಲಿನಲ್ಲಿ ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ನೀಡುವ ಕುರಿತು ಅರ್ಜಿ: ಆದೇಶ ಕಾಯ್ದೆಸಿದ ಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ಕನಿಷ್ಠ ಸವಲತ್ತು ನೀಡದ ಆರೋಪ ವಿಚಾರವಾಗಿ ಕೋರ್ಟ್ ಗೆ ದರ್ಶನ್ ಪರ ವಕೀಲರು...

ಮೆಟ್ರೋ ಕೆಲಸ ನಡೀತಿದೆ! 45 ದಿನಗಳವರೆಗೆ ಬೆಂಗಳೂರಿನ ಈ ರಸ್ತೆ ಬಂದ್​​​​

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಿಎಂಆರ್‌ಸಿಎಲ್ ಮೆಟ್ರೋ ನಿಲ್ದಾಣ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಹೊರ ವರ್ತುಲ ರಸ್ತೆ ( ಒಆರ್‌ಆರ್ ) ಸರ್ವಿಸ್ ರಸ್ತೆಯನ್ನು ಬಂದ್ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಸಂಚಾರ...

ರಾಜ್ಯ ಸಚಿವ ಸಂಪುಟ ಬದಲಾವಣೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂಬ ಚರ್ಚೆ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ...

ಪ್ರತಿ ಮನೆಯ ಒಬ್ಬರಿಗೆ ಸರ್ಕಾರಿ ಉದ್ಯೋಗ, 20 ತಿಂಗಳಲ್ಲಿ ಜಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ, ಬಿಹಾರದ ಪ್ರತಿ ಮನೆಯಿಂದ ಒಬ್ಬ ವ್ಯಕ್ತಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭರವಸೆ ನೀಡಿದ್ದಾರೆ.ಇಂಡಿಯಾ...

ಆಸ್ಟ್ರೇಲಿಯಾ ವಿರುದ್ಧದ ಮ್ಯಾಚ್ ಯಿಂದ ಡ್ರಾಪ್: ಮೊಹಮ್ಮದ್‌ ಶಮಿ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾ ವಿರುದ್ಧದ ಮ್ಯಾಚ್ ಗೂ ಭಾರತ ತಂಡದಿಂದ ತನ್ನನ್ನು ಕೈ ಬಿಟ್ಟ ಬಗ್ಗೆ ವೇಗಿ ಮೊಹಮ್ಮದ್‌ ಶಮಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ...

ಬಿಹಾರ ಚುನಾವಣೆ: ಮೊದಲ ಪಟ್ಟಿ ರಿಲೀಸ್‌ ಮಾಡಿದ ಪ್ರಶಾಂತ್‌ ಕಿಶೋರ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಿಹಾರದಲ್ಲಿ ಚುನಾವಣೆಗೆ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು ಇಂದು ಮಧ್ಯಾಹ್ನ ತನ್ನ ಪಕ್ಷದಿಂದ ಸ್ಪರ್ಧಿಸುವ 51 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಠ್ಯಪುಸ್ತಕಗಳನ್ನು ಬರೆದ ಗಣಿತಜ್ಞ,...

ಸುಪ್ರಿಂ ಕೋರ್ಟ್ ಸಿಜೆಐ ಮೇಲೆ ಶೂ ಎಸೆದ AI ವಿಡಿಯೋ: ಕಿಡಿಗೇಡಿ ವಿರುದ್ಧ FIR ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವಂತೆ ತೋರಿಸುವ AI ಆಧಾರಿತ ವಿಡಿಯೋವನ್ನು ಸೃಷ್ಟಿಸಿದ ಆರೋಪದ ಮೇಲೆ ನವಿ ಮುಂಬೈ ಪೊಲೀಸರು ಸಾಮಾಜಿಕ ಮಾಧ್ಯಮ ಬಳಕೆದಾರನೊಬ್ಬನ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !