March 23, 2026
Monday, March 23, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಟೇಕಾಫ್‌ ಆದ ಕೆಲವೇ ಹೊತ್ತಲ್ಲಿ ನಿಯಂತ್ರಣ ತಪ್ಪಿ ಪತನಗೊಂಡ ವಿಮಾನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಫರೂಕಾಬಾದ್‌ನಲ್ಲಿ ಖಾಸಗಿ ವಿಮಾನವೊಂದು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದೆ . ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ...

ಸಿಎಂ ಔತಣಕೂಟಕ್ಕೆ ಆಹ್ವಾನ ನೀಡಿರುವ ಹಿಂದಿನ ಉದ್ದೇಶ ನನಗೆ ಗೊತ್ತಿಲ್ಲ: ಚೆಲುವರಾಯಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 13 ರಂದು ಸಚಿವರಿಗೆ ಏರ್ಪಡಿಸಿರುವ ರಾತ್ರಿ ಔತಣಕೂಟದ (ಡಿನ್ನರ್ ಮೀಟಿಂಗ್) ವಿಷಯದ ಬಗ್ಗೆ ತಮಗೆ ಖಚಿತ ಮಾಹಿತಿ ಇಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ಅವರು...

ಮಳೆರಾಯನಿಂದ ಸದ್ಯಕ್ಕಿಲ್ಲ ಮುಕ್ತಿ: ಮುಂಗಾರಿನಬ್ಬರ ಮುಗಿದರೂ ಬಿಡದ ಹಿಂಗಾರು! 🌧

ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ಬಾರಿ ರಾಜ್ಯದಲ್ಲಿ ನೈಋತ್ಯ ಮುಂಗಾರು ಬರೀ ಮಳೆಯಾಗಿರಲಿಲ್ಲ, ಅದೊಂದು ಅಬ್ಬರದ ಘರ್ಜನೆಯಾಗಿತ್ತು! ಕಳೆದ ವರ್ಷಕ್ಕಿಂತಲೂ ಹೆಚ್ಚು ಆರ್ಭಟಿಸಿದ್ದ ಮಳೆರಾಯ, ತನ್ನ ಗೈರುಹಾಜರಿಯ ಕೊರತೆಯನ್ನು ಈ ವರ್ಷ ತುಂಬಿಬಿಟ್ಟಿದ್ದ. ದಾಖಲೆಗಳ...

ಉತ್ತರ ಕರ್ನಾಟಕದ ಮಕ್ಕಳಿಗೆ ಮರುಹುಟ್ಟು ನೀಡಿದ ‘ಬಾಲ ಸಂಜೀವಿನಿ’ ಡಾ.ಶೋಭಾ ಬಡಿಗೇರ್!

ಹೊಸದಿಗಂತ ವಿಜಯಪುರ ಬದುಕಿನ ಬಣ್ಣ ಕಳೆದುಕೊಂಡಿದ್ದ ಎಷ್ಟೋ ಕುಟುಂಬಗಳ ಪಾಲಿಗೆ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿ ಈಗ ಆಶಾಕಿರಣ. ಗಂಭೀರ ರಕ್ತ ಸಂಬಂಧಿ ಮತ್ತು ರೋಗನಿರೋಧಕ ಸಮಸ್ಯೆಗಳಿಂದ ಬಳಲುತ್ತಿದ್ದ ಉತ್ತರ ಕರ್ನಾಟಕ ಭಾಗದ ನೂರಾರು...

ಋತುಚಕ್ರದ ದಿನಗಳಿಗೆ ‘ಪೇಯ್ಡ್‌ ಹಾಲಿಡೇ’ ಗಿಫ್ಟ್‌: ಮಹಿಳಾ ಶಕ್ತಿಗೆ ಬಲ ತುಂಬಿದ ಸರ್ಕಾರದ ಐತಿಹಾಸಿಕ ಹೆಜ್ಜೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ಯಾರಂಟಿಗಳ ಮೂಲಕ ಈಗಾಗಲೇ ರಾಜ್ಯದ ಹೆಣ್ಣುಮಕ್ಕಳ ಹೃದಯ ಗೆದ್ದಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ಇನ್ನೊಂದು ಮಹತ್ವದ ನಿರ್ಧಾರದ ಮೂಲಕ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಬಲ ತುಂಬಿದೆ. ಋತುಚಕ್ರದ ನೋವಿನ ದಿನಗಳಲ್ಲಿ...

ಡಿಸಿಎಂ ಡಿ.ಕೆ.ಶಿವಕುಮಾರ್ ನಡೆಗೆ ರಾಮಲಿಂಗಾರೆಡ್ಡಿ ಅಸಮಾಧಾನ: ಇಷ್ಟಕ್ಕೂ ಆಗಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಒಂದು ಬಾರಿ ಬಿಗ್‌ಬಾಸ್ ಶೋಗೆ ನೋಟಿಸ್ ಕೊಟ್ಟ ಮೇಲೆ ಅದು ಸರಿ ಆಗೋವರೆಗೂ ಬೀಗ ತೆಗೆಯೋದು ಸರಿಯಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಡಿಸಿಎಂ ಡಿ.ಕೆ.ಶಿವಕುಮಾರ್ ನಡೆಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ವಿಧಾನಸೌಧದಲ್ಲಿ...

ಕತಾರ್‌ ಏರ್‌ವೇಸ್‌ ವಿಮಾನದಲ್ಲಿ ಮಹಾ ಎಡವಟ್ಟು: ಉಸಿರುಗಟ್ಟಿ ಪ್ರಯಾಣಿಕ ಸಾವು, ಅಸಲಿ ಕಾರಣವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಲೊಂಬೊ: ಕತಾರ್ ಏರ್‌ವೇಸ್ ವಿಮಾನದಲ್ಲಿ 85 ವರ್ಷದ ಸಸ್ಯಾಹಾರಿ ಪ್ರಯಾಣಿಕನೊಬ್ಬ ಮಾಂಸಾಹಾರಿ ಊಟ ಸೇವಿಸಿ ನಂತರ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ದಕ್ಷಿಣ ಕ್ಯಾಲಿಫೋರ್ನಿಯಾದ ನಿವೃತ್ತ ಹೃದ್ರೋಗ ತಜ್ಞರಾಗಿದ್ದ ಡಾ. ಅಶೋಕ ಜಯವೀರ (85)...

ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ಗರ್ಭಗುಡಿ ಬಾಗಿಲು ಓಪನ್: ನಾಳೆಯಿಂದ ಭಕ್ತರಿಗೆ ದರುಶನ ಭಾಗ್ಯ

ವರ್ಷಕ್ಕೊಂದು ಬಾರಿ ಮಾತ್ರ ತೆರೆದುಕೊಳ್ಳುವ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲು ಇಂದು ಮಧ್ಯಾಹ್ನ 12:21ಕ್ಕೆ ಶಾಸ್ತ್ರೋಕ್ತವಾಗಿ ಅನಾವರಣಗೊಂಡಿದೆ. ಕತ್ತಲು ಕವಿದಿದ್ದ ಗರ್ಭಗುಡಿಯಲ್ಲಿ ಕಳೆದ ವರ್ಷ ಹಚ್ಚಿದ್ದ ದೀಪ ಪ್ರಕಾಶಮಾನವಾಗಿ ಉರಿಯುತ್ತಿದ್ದುದು, ಕಾಲವನ್ನು ಗೆದ್ದ...

ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಭಾರತಕ್ಕೆ ಆಗಮನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಒಂದು ವಾರದ ಭಾರತ ಭೇಟಿಗಾಗಿ ಇಂದು ನವದೆಹಲಿಗೆ ಆಗಮಿಸಿದರು. ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ತಮ್ಮ ಆಗಮನವನ್ನು ಪ್ರಕಟಿಸಿದ...

ಜೆಕೆ ಟೈರ್‌ ಬಲ, ಸನಂ ಸೇಖೋನ್ ಛಲ: ಮೋಟರ್‌ಸ್ಪೋರ್ಟ್ಸ್ ಇತಿಹಾಸದಲ್ಲೇ ಹೊಸ ಗಿನ್ನಿಸ್ ದಾಖಲೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಹೆಮ್ಮೆಯ 'ಡ್ರಿಫ್ಟ್ ಕಿಂಗ್' ಸನಮ್ ಸೇಖೋನ್ ಅವರು ಮೋಟಾರ್‌ಸ್ಪೋರ್ಟ್ಸ್ ಜಗತ್ತಿನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. 2025ರ ಜುಲೈ 31ರಂದು, ಅವರು ಲಡಾಖ್‌ನ ದುರ್ಗಮವಾದ ಉಮ್ಲಿಂಗ್ ಲಾ ಪಾಸ್‌ನಲ್ಲಿ ಸಮುದ್ರ...

TPL 2025: ‘SG ಪೈಪರ್ಸ್‌’ ತಂಡಕ್ಕೆ ಬೋಪಣ್ಣ ಬಲ: ಮಹೇಶ್ ಭೂಪತಿಯಿಂದ ಮಹಾಸಂಕಲ್ಪ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಕ್ಟೋಬರ್ 9 ರಂದು ನಡೆಯಲಿರುವ ಟೆನ್ನಿಸ್ ಪ್ರೀಮಿಯರ್ ಲೀಗ್ (TPL) 2025 ಹರಾಜಿಗೂ ಮುನ್ನವೇ ಎಸ್.ಜಿ. ಪೈಪರ್ಸ್‌ (SG ಪೈಪರ್ಸ್‌) ತಂಡವು ಪ್ರಶಸ್ತಿಯ ಪ್ರಬಲ ಸ್ಪರ್ಧಿಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಇದಕ್ಕೆ...

ಜ್ಞಾನದ ಕ್ರಾಂತಿಗೆ ‘ವರಲಕ್ಷ್ಮೀ ‘ಯ ಸ್ಪರ್ಶ: ಸಾಲಿಮಕ್ಕಿ ಶಾಲೆ ಮಕ್ಕಳಿಗಿನ್ನು ‘ಸ್ಮಾಟ್೯’ ಕ್ಲಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಶಿಕ್ಷಣವೆಂಬ ಸೌಧಕ್ಕೆ ಆಧುನಿಕತೆಯ ಹೊಸ ಮೆರುಗು ನೀಡುವ ಮೂಲಕ, ವಿದ್ಯಾರ್ಥಿಗಳ ಭವಿಷ್ಯವನ್ನು ಬೆಳಗಲು ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದವು ಮತ್ತೊಂದು ಹೆಜ್ಜೆ ಇಟ್ಟಿದೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !