ಹೊಸದಿಗಂತ ಮುಂಬೈ:
ಇತ್ತೀಚೆಗೆ ನಡೆದ ಗ್ಲೋಬಲ್ ಫಿನ್‌ಟೆಕ್ ಫೆಸ್ಟಿವಲ್ 2025 ರಲ್ಲಿ, ನವಿ ಯುಪಿಐ ಡಿಜಿಟಲ್ ಪಾವತಿ ಲೋಕದಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದೆ. ಈ ಅಪ್ಲಿಕೇಶನ್ ಯುಪಿಐ ವಹಿವಾಟುಗಳಿಗೆ ಬಯೋಮೆಟ್ರಿಕ್ ದೃಢೀಕರಣ ಮತ್ತು ಸರಳೀಕೃತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬುಧವಾರ ರಾತ್ರಿ ನೋಯ್ಡಾ ಮಾಲ್ ಬಳಿ ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಭೀಕರ ಅಪಘಾತಕ್ಕೆ ಕಾರಣವಾಗಿದೆ. ಈ ಅಪಘಾತದಲ್ಲಿ ಕನಿಷ್ಠ ಆರು ವಾಹನಗಳಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಈ ಕುರಿತು ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸ್ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣವೇ ವಿಮಾನ ನಿಲ್ದಾಣದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಕೆ ಪ್ರಧಾನಿ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ಭಾರತಕ್ಕೆ ಬಂದಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೀರ್ ಸ್ಟಾರ್ಮರ್ ಅವರನ್ನು ಭೇಟಿಯಾದರು.
ಬುಧವಾರ, ಸ್ಟಾರ್ಮರ್ ಮುಂಬೈನಲ್ಲಿ ವ್ಯಾಪಕವಾದ ಸಂವಾದಗಳನ್ನು...
ಹೊಸದಿಗಂತ ಹಾಸನ:
ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದೆ. ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಇಂದು ಮಧ್ಯಾಹ್ನ 12 ಗಂಟೆಯ ನಂತರ ತೆರೆಯುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರೂರು ಕಾಲ್ತುಳಿತ ಸಂಭವಿಸಿದ ಕೆಲ ದಿನಗಳ ಬಳಿಕ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರ ಚೆನ್ನೈ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ವಿಜಯ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಆಸ್ಟ್ರೇಲಿಯಾದ ಉಪ ಪ್ರಧಾನಮಂತ್ರಿ ಮತ್ತು ರಕ್ಷಣಾ ಸಚಿವ ರಿಚರ್ಡ್ ಮಾರ್ಲೆಸ್ ಅವರೊಂದಿಗೆ ಸಭೆ ನಡೆಸಿದರು.
ರಕ್ಷಣಾ ಉದ್ಯಮ, ಸೈಬರ್ ರಕ್ಷಣೆ, ಕಡಲ ಭದ್ರತೆ...
ಹೊಸದಿಗಂತ ಹಾಸನ:
ವರ್ಷಕ್ಕೊಮ್ಮೆ ಮಾತ್ರ ತೆರಯುವ ಹಾಸನಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆಯಲಿದೆ.
ಪುರಾಣ ಪ್ರಸಿದ್ದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು...
ವೈಜ್ಞಾನಿಕ ಅಧ್ಯಯನಗಳು ಮತ್ತು ತಜ್ಞರ ಅಭಿಪ್ರಾಯಗಳ ಪ್ರಕಾರ, ಗಂಡ ಮತ್ತು ಹೆಂಡತಿಯ ನಡುವೆ ಸಾಮಾನ್ಯವಾಗಿ 1 ರಿಂದ 5 ವರ್ಷಗಳ ವಯಸ್ಸಿನ ಅಂತರವನ್ನು ಉತ್ತಮ ಎಂದು ಪರಿಗಣಿಸಲಾಗುತ್ತದೆ.ಈ ವಯಸ್ಸಿನ ಅಂತರವು ಉತ್ತಮ ಎಂದು...
ಮಡಿಕೇರಿ:
ಬೆಳಗಿನ ಜಾವ ಉಂಟಾದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಬಾಲಕನೊಬ್ಬ ಸಜೀವ ದಹನವಾದ ಘಟನೆ ಗುರುವಾರ ಬೆಳಗಿನ ಜಾವ ಇಲ್ಲಿಗೆ ಸಮೀಪದ ಕಾಟಗೇರಿಯಲ್ಲಿ ನಡೆದಿದೆ.
ಕಾಟಗೇರಿಯ ವಸತಿ ಶಾಲೆಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶ ಪೊಲೀಸರು ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ತಮಿಳುನಾಡು ಮೂಲದ ಔಷಧ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಛಿಂದ್ವಾರ ಎಸ್ಪಿ ಪ್ರಕಾರ, ರಂಗನಾಥನ್ ಅವರನ್ನು...