ಹೊಸದಿಗಂತ ಡಿಜಿಟಲ್ ಡೆಸ್ಕ್:ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
ಸದಾಶಿವನಗರದ ನಿವಾಸದ ಬಳಿ ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ...
ಸಂಜೆ ಬಿಸಿ ಚಹಾದ ಜೊತೆಗೆ ಸವಿಯಲು ಏನಾದರೂ ಬೇಕು ಅನಿಸುವುದು ಸಹಜ. ಹೋಟೆಲ್‌ಗಳಿಗೆ ಹೋಗಿ ಪಾರ್ಸೆಲ್ ತರುವುದು ಕಷ್ಟವಾದಾಗ, ಮನೆಯಲ್ಲಿಯೇ ಸುಲಭವಾಗಿ ಮಾಡಬಹುದಾದ ಸ್ನ್ಯಾಕ್ಸ್ ಎಂದರೆ ಆಲೂ ಬೋಂಡಾ. ಹೊರಗೆ ಕರಕರಾ, ಒಳಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಭವಿಷ್ಯದ ನೀರಿನ ಸಂಕಷ್ಟ ತಪ್ಪಿಸಲು ಹಾಗೂ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ‘ನೀರಿದ್ದರೆ ನಾಳೆ’ ಎಂಬ ಮಹತ್ವಾಕಾಂಕ್ಷಿ ಯೋಜನೆಗೆ ಸರ್ಕಾರ ಚಾಲನೆ ನೀಡುತ್ತಿದೆ. ಈ ಯೋಜನೆಯ ಮೂಲಕ ಗ್ರಾಮ ಪಂಚಾಯಿತಿಗಳಲ್ಲಿ...
ಇಂದಿನ ಜೀವನಶೈಲಿಯಲ್ಲಿ ಅನೇಕರು ಊಟ ಮಾಡುವಾಗಲೇ ನೀರು ಕುಡಿಯುವ ಅಭ್ಯಾಸ ಹೊಂದಿದ್ದಾರೆ. ವಿಶೇಷವಾಗಿ ಮಕ್ಕಳಲ್ಲಿ ಈ ಚಟುವಟಿಕೆ ಸಾಮಾನ್ಯ. ಆದರೆ, ವೈದ್ಯಕೀಯ ಮತ್ತು ಆಯುರ್ವೇದದ ದೃಷ್ಟಿಯಿಂದ ನೋಡಿದರೆ, ಈ ಅಭ್ಯಾಸ ಆರೋಗ್ಯದ ಮೇಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಆರು ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ದುರ್ಘಟನೆ ರಾಯವರಂ ಮಂಡಲದ ರಾಯವರಂ ಲಕ್ಷ್ಮಿ ಗಣಪತಿ ಪಟಾಕಿ...
ಸುಂದರವಾಗಿ ಕಾಣಬೇಕೆಂಬ ಆಸೆ ಪ್ರತಿಯೊಬ್ಬರಲ್ಲೂ ಇರುತ್ತದೆ. ಆದರೆ ಮುಖದ ಮೇಲೆ ಮೊಡವೆಗಳು ಕಾಣಿಸಿಕೊಳ್ಳುವುದು ಬಹುತೇಕ ಎಲ್ಲರ ಜೀವನದಲ್ಲೂ ಸಾಮಾನ್ಯ. ಹುಡುಗರು ಅಥವಾ ಹುಡುಗಿಯರು—ಯಾರನ್ನೂ ಬಿಟ್ಟುಕೊಡೋದಿಲ್ಲ. ಹದಿಹರೆಯದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಈ ಸಮಸ್ಯೆ ಕೆಲವರಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತದಲ್ಲಿ 1GB ಡೇಟಾ ಒಂದು ಕಪ್ ಚಹಾಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಅತಿದೊಡ್ಡ ತಂತ್ರಜ್ಞಾನ ಕಾರ್ಯಕ್ರಮವಾದ ʼಇಂಡಿಯಾ ಮೊಬೈಲ್ ಕಾಂಗ್ರೆಸ್ 2025ʼ ಅನ್ನು ಉದ್ಘಾಟಿಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು...
ಹೊಸದಿಗಂತ ಡಿಜಿಟಲ್ ಡೆಸ್ಕ್: ಟನಲ್ ರಸ್ತೆಯಿಂದ ಲಾಲ್ ಬಾಗ್ ವಿರೂಪಗೊಳ್ಳಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಮಾತನಾಡಿದ್ದಾರೆ. ಟನಲ್‌ನಿಂದ ಲಾಲ್‌ಬಾಗ್ ವಿರೂಪಗೊಳ್ಳೋದಿಲ್ಲ ಎಂದು ಹೇಳಿದ್ದಾರೆ.ಬೆಂಗಳೂರಿನ ಪ್ರಗತಿಗೆ...
ಇಂದಿನ ವೇಗದ ಜೀವನದಲ್ಲಿ ಅಡುಗೆ ಮಾಡಲು ಸಮಯವಿಲ್ಲ ಎಂಬ ಅಹವಾಲು ಎಲ್ಲೆಡೆ ಕೇಳಿಸುತ್ತಿದೆ. ಬಹುತೇಕ ಮಂದಿ ಕೆಲಸದ ಒತ್ತಡದಿಂದ ಒಂದು ಹೊತ್ತಿನ ಊಟವನ್ನು ಬಿಟ್ಟುಬಿಡುವುದೋ, ಇಲ್ಲವೇ ಸ್ವಿಗ್ಗೀ, ಜೊಮ್ಯಾಟೊ ಮಾದರಿಯ ಆ್ಯಪ್‌ಗಳ ಮೂಲಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಿಯಮ ಉಲ್ಲಂಘನೆ ಆರೋಪದ ಮೇರೆಗೆ ಸ್ಥಗಿತವಾಗಿದ್ದ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಅಭಿಮಾನಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ ಶೋ ಪುನಾರಂಭಗೊಳ್ಳಲಿದೆ.
ಸರ್ಕಾರದ ನಿಯಮ ಉಲ್ಲಂಘನೆ ಆರೋಪದ ಮೇಲೆ...
ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಎಲ್ಲರೂ ಅನುಭವಿಸುವ ಒಂದು ಸಮಸ್ಯೆ ಎಂದರೆ ಈರುಳ್ಳಿ ಕತ್ತರಿಸುವಾಗ ಕಣ್ಣುಗಳಿಂದ ಕಣ್ಣೀರು ಹರಿಯುವುದು. ಇದು ಭಾವನೆಗಳಿಂದ ಬರುವ ಕಣ್ಣೀರು ಅಲ್ಲ, ಬದಲಾಗಿ ಅದರ ಹಿಂದೆ ನಡೆಯುವ ಒಂದು ವಿಶಿಷ್ಟ ರಾಸಾಯನಿಕ...