March 24, 2026
Tuesday, March 24, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಆಂಧ್ರಪ್ರದೇಶದ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ: 6 ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಆರು ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ದುರ್ಘಟನೆ ರಾಯವರಂ ಮಂಡಲದ ರಾಯವರಂ ಲಕ್ಷ್ಮಿ ಗಣಪತಿ ಪಟಾಕಿ...

Beauty Tips | ಮುಖದ ಮೇಲೆ ಪದೇ ಪದೇ ಮೊಡವೆ ಬರೋದಕ್ಕೆ ಇದೇ ಕಾರಣ ನೋಡಿ!

ಸುಂದರವಾಗಿ ಕಾಣಬೇಕೆಂಬ ಆಸೆ ಪ್ರತಿಯೊಬ್ಬರಲ್ಲೂ ಇರುತ್ತದೆ. ಆದರೆ ಮುಖದ ಮೇಲೆ ಮೊಡವೆಗಳು ಕಾಣಿಸಿಕೊಳ್ಳುವುದು ಬಹುತೇಕ ಎಲ್ಲರ ಜೀವನದಲ್ಲೂ ಸಾಮಾನ್ಯ. ಹುಡುಗರು ಅಥವಾ ಹುಡುಗಿಯರು—ಯಾರನ್ನೂ ಬಿಟ್ಟುಕೊಡೋದಿಲ್ಲ. ಹದಿಹರೆಯದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಈ ಸಮಸ್ಯೆ ಕೆಲವರಲ್ಲಿ...

ʼಭಾರತದಲ್ಲಿ 1GB ಡೇಟಾ ಒಂದು ಕಪ್ ಚಹಾಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿದೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತದಲ್ಲಿ 1GB ಡೇಟಾ ಒಂದು ಕಪ್ ಚಹಾಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಅತಿದೊಡ್ಡ ತಂತ್ರಜ್ಞಾನ ಕಾರ್ಯಕ್ರಮವಾದ ʼಇಂಡಿಯಾ ಮೊಬೈಲ್ ಕಾಂಗ್ರೆಸ್ 2025ʼ ಅನ್ನು ಉದ್ಘಾಟಿಸಿ...

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು...

ಟನಲ್‌ನಿಂದ ಲಾಲ್ ಬಾಗ್ ವಿರೂಪಗೊಳ್ಳುವುದಿಲ್ಲ: ಡಿ.ಕೆ.ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಟನಲ್ ರಸ್ತೆಯಿಂದ ಲಾಲ್ ಬಾಗ್ ವಿರೂಪಗೊಳ್ಳಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್‌ ಈ ಬಗ್ಗೆ ಮಾತನಾಡಿದ್ದಾರೆ. ಟನಲ್‌ನಿಂದ ಲಾಲ್‌ಬಾಗ್‌ ವಿರೂಪಗೊಳ್ಳೋದಿಲ್ಲ ಎಂದು ಹೇಳಿದ್ದಾರೆ.ಬೆಂಗಳೂರಿನ ಪ್ರಗತಿಗೆ...

Meal Prepping | ಕುಕಿಂಗ್ ಟೈಮ್ ಉಳಿಸುವ ಹೊಸ ಟ್ರೆಂಡ್! ಇದು ಒಳ್ಳೆಯ ಐಡಿಯಾನಾ?

ಇಂದಿನ ವೇಗದ ಜೀವನದಲ್ಲಿ ಅಡುಗೆ ಮಾಡಲು ಸಮಯವಿಲ್ಲ ಎಂಬ ಅಹವಾಲು ಎಲ್ಲೆಡೆ ಕೇಳಿಸುತ್ತಿದೆ. ಬಹುತೇಕ ಮಂದಿ ಕೆಲಸದ ಒತ್ತಡದಿಂದ ಒಂದು ಹೊತ್ತಿನ ಊಟವನ್ನು ಬಿಟ್ಟುಬಿಡುವುದೋ, ಇಲ್ಲವೇ ಸ್ವಿಗ್ಗೀ, ಜೊಮ್ಯಾಟೊ ಮಾದರಿಯ ಆ್ಯಪ್‌ಗಳ ಮೂಲಕ...

ಬಿಗ್‌ಬಾಸ್‌ ಫ್ಯಾನ್ಸ್‌ಗೆ ಸಿಹಿಸುದ್ದಿ: ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಿಯಮ ಉಲ್ಲಂಘನೆ ಆರೋಪದ ಮೇರೆಗೆ ಸ್ಥಗಿತವಾಗಿದ್ದ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಅಭಿಮಾನಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ ಶೋ ಪುನಾರಂಭಗೊಳ್ಳಲಿದೆ. ಸರ್ಕಾರದ ನಿಯಮ ಉಲ್ಲಂಘನೆ ಆರೋಪದ ಮೇಲೆ...

Why So | ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರೋದು ಯಾಕೆ?

ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಎಲ್ಲರೂ ಅನುಭವಿಸುವ ಒಂದು ಸಮಸ್ಯೆ ಎಂದರೆ ಈರುಳ್ಳಿ ಕತ್ತರಿಸುವಾಗ ಕಣ್ಣುಗಳಿಂದ ಕಣ್ಣೀರು ಹರಿಯುವುದು. ಇದು ಭಾವನೆಗಳಿಂದ ಬರುವ ಕಣ್ಣೀರು ಅಲ್ಲ, ಬದಲಾಗಿ ಅದರ ಹಿಂದೆ ನಡೆಯುವ ಒಂದು ವಿಶಿಷ್ಟ ರಾಸಾಯನಿಕ...

ಮಿಲಿಟರಿ ಶಸ್ತ್ರಾಸ್ತ್ರಗಳ ಮಾರಾಟ: ಅಮೆರಿಕ ಪಾಕಿಸ್ತಾನದ ನಡುವೆ ನಡೆದಿದೆ ದೊಡ್ಡ ಒಪ್ಪಂದ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಏಷ್ಯಾದ ಭದ್ರತಾ ಸಮೀಕರಣದಲ್ಲಿ ಮಹತ್ವದ ಬೆಳವಣಿಗೆಯಾಗುವಂತೆ ಪಾಕಿಸ್ತಾನ ಮತ್ತು ಅಮೆರಿಕ ನಡುವಿನ ಕ್ಷಿಪಣಿ ರಕ್ಷಣಾ ಒಪ್ಪಂದ ಬಹಿರಂಗವಾಗಿದೆ. ಅಮೆರಿಕದಿಂದ AIM-120 ಅಡ್ವಾನ್ಸ್ಡ್ ಮೀಡಿಯಂ-ರೇಂಜ್ ಏರ್-ಟು-ಏರ್ ಕ್ಷಿಪಣಿಗಳನ್ನು (AMRAAM) ಪಾಕಿಸ್ತಾನ...

ಕಾವೇರಿ ತೀರ್ಥೋದ್ಭವ: ಅಗತ್ಯ ಸಿದ್ಧತೆಗೆ 2.75 ಕೋಟಿ ರೂ. ಬಿಡುಗಡೆ

ಹೊಸದಿಗಂತ ವರದಿ ಮಡಿಕೇರಿ: ಕಾವೇರಿ ಉಗಮ ಸ್ಥಾನವಾದ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅ.17ರಂದು ನಡೆಯಲಿರುವ ಪವಿತ್ರ ತೀರ್ಥೋದ್ಭವದ ಸಿದ್ಧತೆಗಾಗಿ ರಾಜ್ಯ ಸರಕಾರ 2.75 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅ.17ರ ಮಧ್ಯಾಹ್ನ 1:44 ನಿಮಿಷಕ್ಕೆ...

FOOD | ನಾಟಿ ಸ್ಟೈಲ್ ನುಗ್ಗೆ ಸೊಪ್ಪಿನ ಪಲ್ಯ ಮಾಡಿ! ರೆಸಿಪಿ ತುಂಬಾ ಸಿಂಪಲ್

ಇತ್ತೀಚಿನ ದಿನಗಳಲ್ಲಿ ಶೀಘ್ರದಲ್ಲೇ ತಯಾರಿಸಬಹುದಾದ ಫಾಸ್ಟ್ ಫುಡ್‌ಗಳು ಜನಪ್ರಿಯವಾಗುತ್ತಿವೆ. ಆದರೆ ಹಳ್ಳಿ ರುಚಿಯ ಆರೋಗ್ಯಕರ ಆಹಾರ ಮತ್ತು ಸೊಪ್ಪು-ತರಕಾರಿಗಳ ಉಪಯೋಗ ಕಡಿಮೆಯಾಗುತ್ತಿದೆ. ಹಳ್ಳಿ ಸೊಗಡಿನ ನುಗ್ಗೆ ಸೊಪ್ಪಿನ ಪಲ್ಯ ಆರೋಗ್ಯಕರವಾಗಿರುವುದರ ಜೊತೆಗೆ ಸುಲಭವಾಗಿ...

ಉತ್ತರ ಕರ್ನಾಟಕ ಪ್ರವಾಹ: ತಕ್ಷಣವೇ ನೆರವಿಗೆ ಧಾವಿಸಲು ಮೋದಿಗೆ ಯತ್ನಾಳ್‌ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ವಿಪರೀತ ಹಾನಿಯಾಗಿದ್ದು, ಈವರೆಗೂ ರಾಜ್ಯ ಸರ್ಕಾರ ಪರಿಹಾರ ಘೋಷಿಸಿಲ್ಲ. ಹೀಗಾಗಿ ಕೇಂದ್ರ ಮಧ್ಯಪ್ರವೇಶಿಸಿ ಪರಿಹಾರ ಘೋಷಿಸುವಂತೆ ಮನವಿ ಮಾಡಿ, ಪ್ರಧಾನಿ ಮೋದಿಗೆ ವಿಜಯಪುರ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !