ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಗ್ ಬಾಸ್ ಮನೆಗೆ ಬೀಗ ಜಡಿದ ಬೆನ್ನಲ್ಲೇ ಜಾಲಿವುಡ್ ಸ್ಟುಡಿಯೋ(ವೇಲ್ಸ್ ಸ್ಟುಡಿಯೋ ಆಂಡ್ ಎಂಟರ್‌ಟೈನ್ಮೆಂಟ್ ಪ್ರೈ. ಲಿ.) ಹೈಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿದೆ.
ಕೋರ್ಟ್ ಈ ಅರ್ಜಿಯನ್ನು ಪುರಸ್ಕರಿಸಿದ್ದು ನ್ಯಾ.ಸೂರಜ್ ಗೋವಿಂದರಾಜ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೂತಾನ್ ಮಾರ್ಗದ ಮೂಲಕ ಐಷಾರಾಮಿ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಲಯಾಳಂ ಚಿತ್ರರಂಗದ ಕೆಲವು ಪ್ರಮುಖ ನಟರ ಮನೆ ಮತ್ತು ಚಲನಚಿತ್ರ ಕಂಪನಿಗಳ ಮೇಲೆ...
ನಮ್ಮ ಕರಾವಳಿ ಪ್ರದೇಶಗಳ ಆಹಾರ ಸಂಸ್ಕೃತಿಯಲ್ಲಿ ಮೀನು ಪ್ರಮುಖ ಅಂಶವಾಗಿದೆ. ಇತ್ತೀಚಿನ ನಗರ ನಿವಾಸಿಗಳು ಮೀನಿನ ರುಚಿಯನ್ನು ಆನಂದಿಸುತ್ತಾರೆ, ಆದರೆ ಅದನ್ನು ಸ್ವಚ್ಛಗೊಳಿಸುವ ಸಾಂಪ್ರದಾಯಿಕ ವಿಧಾನ ತಿಳಿದಿರೋದಿಲ್ಲ. ಮೀನನ್ನು ಮನೆಗೆ ತಂದು ಅದನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕೊಪ್ಪಳದ ಹುಲಿಗಿಯಲ್ಲಿರುವ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಮಂಗಳವಾರ ಹೆಚ್ಚಿದ ಜನಸಂದಣಿ ಆತಂಕ ಸೃಷ್ಟಿಸಿತು.
ಶಿಗಿ ಹುಣ್ಣಿಮೆ (ಹುಣ್ಣಿಮೆ ದಿನ) ಒಂದು ವಿಶೇಷ ಸಂದರ್ಭವಾಗಿದ್ದು, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಿಂದ ಹಲವಾರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ತಿಲಕನಗರದಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕಾಲೇಜಿನ HoD ಯನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತನನ್ನು ಸಂಜೀವ್ ಕುಮಾರ್ ಮಂಡಲ್ ಎಂದು ಗುರುತಿಸಲಾಗಿದೆ.
ಪೋಲೀಸ್ ವರದಿಯ ಪ್ರಕಾರ,...
ಹೊಸದಿಗಂತ ಡಿಜಿಟಲ್ ಡೆಸ್ಕ್: ಆರ್‌ಎಸ್‌ಎಸ್ ಮುಖಂಡ, ಮಾಜಿ ಪರಿಷತ್ ಸದಸ್ಯ ಪ್ರೊ.ಕೃ.ನರಹರಿ (93) ನಿಧನರಾಗಿದ್ದಾರೆ. ಬುಧವಾರ ಬೆಳಗ್ಗೆ 4.30ಕ್ಕೆ ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿ ವಿಧಿವಶರಾದರು. ಅವರು ಈ ಹಿಂದೆ ರಾಷ್ಟ್ರೀಯ...
ದೈನಂದಿನ ಜೀವನದಲ್ಲಿ ಮಲವಿಸರ್ಜನೆ ಮಾಡುವುದು ಸಾಮಾನ್ಯ ಹಾಗೂ ಅತ್ಯವಶ್ಯಕ ಪ್ರಕ್ರಿಯೆ. ಆದರೆ, ಕೆಲವರು ಸಮಯ, ಸ್ಥಳ ಅಥವಾ ನಾಚಿಕೆ ಕಾರಣದಿಂದಾಗಿ ಮಲವನ್ನು ತಡೆಹಿಡಿಯುತ್ತಾರೆ. ವೈದ್ಯರ ಪ್ರಕಾರ, ಮಲವಿಸರ್ಜನೆ ಮಾಡುವ ಬಯಕೆಯನ್ನು ನಿರ್ಲಕ್ಷಿಸುವುದು ದೇಹಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕನ್ನಡ ಅಸ್ಮಿತೆಯ ಸಮೃದ್ಧ ವೈಭವೀಕರಣ. ಮನ ಮಿಡಿಯುವ ಅಂತಃಕರಣದ ನೈಜ ಹೂರಣ. ತುಳುನಾಡ ಸಾಂಸ್ಕೃತಿಕ ಮತ್ತು ದೈವತ್ವ ಪರಂಪರೆಯ ವಿರಾಟ್ ಅನಾವರಣ ಎಂದು ಹೇಳುವ ಮೂಲಕ ಕಾಂತಾರ ಚಾಪ್ಟರ್ 1...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಯುವಕರು ವಿದೇಶಗಳಲ್ಲಿ ಉದ್ಯೋಗ ಪಡೆಯಲು ಸರ್ಕಾರ ತ್ವರಿತ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜರ್ಮನ್ ಭಾಷೆಯಲ್ಲಿ ವಿದೇಶಿ ಭಾಷಾ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.
ಬೆಂಗಳೂರು ಮೆಟ್ರೋಗೆ ವಾಲ್ಮಿಕಿ ಹೆಸರು ನಾಮಕರಣ ಮಾಡಲು ನಮ್ಮಿಂದ ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಇನ್ಸ್ಟಿಟ್ಯೂಷನಲ್ ಕ್ರಿಕೆಟ್ ಶ್ರೇಣಿಯ ಪ್ರಮುಖ ಟೂರ್ನಿಯೊಂದಾದ ರಣಜಿ ಟ್ರೋಫಿ 2025 ರ ಅಕ್ಟೋಬರ್ 15ರಿಂದ 18 ರವರೆಗೆ ರಾಜ್‌ಕೋಟ್‌ನಲ್ಲಿ ಸೌರಾಷ್ಟ್ರ ವಿರುದ್ಧ ನಡೆಯಲಿದ್ದು, ಅದಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಮಾಲಿನ್ಯ ನಿಯಮ ಉಲ್ಲಂಘನೆ ಮಾಡಿರುವ ಕಾರಣಕ್ಕೆ ಬಿಗ್ಬಾಸ್ ಮನೆ ಇರುವ ಜಾಲಿವುಡ್ ಸ್ಟುಡಿಯೋ ಅನ್ನು ಅಧಿಕಾರಿಗಳು ಬಂದ್ ಮಾಡಿದ್ದಾರೆ. ಬಿಗ್ಬಾಸ್ ಮನೆಯಲ್ಲಿದ್ದ ಎಲ್ಲ 17 ಸ್ಪರ್ಧಿಗಳನ್ನು ಸ್ಥಳಾಂತರ ಮಾಡಲಾಗಿದ್ದು, ಎಲ್ಲರನ್ನೂ...