ಹೊಸದಿಗಂತ ಡಿಜಿಟಲ್ ಡೆಸ್ಕ್:ಕಟಕ್‌ನಲ್ಲಿ ದುರ್ಗಾ ಪೂಜೆಯ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಳಿಕ ಭಾನುವಾರದಿಂದ 36 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಯಿಂದ 13 ಪೊಲೀಸ್ ಠಾಣೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿನಿಮಾ ಲೋಕದ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ತಮ್ಮ ನಿಜವಾದ ಜೀವನ ಶೈಲಿಯೊಂದಿಗೆ ಎಲ್ಲರ ಮನಗೆದ್ದಿದ್ದಾರೆ. ನೂರಾರು ಕೋಟಿ ರೂಪಾಯಿ ಆಸ್ತಿ ಹೊಂದಿದ್ದರೂ ಅವರು ಸರಳ ಜೀವನಕ್ಕೆ ಆದ್ಯತೆ ನೀಡುತ್ತಾರೆ...
ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಗ್ಯಾಜೆಟ್‌ಗಳಿಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಆದರೆ ಅವರ ವ್ಯಕ್ತಿತ್ವ ವಿಕಸನ, ಬುದ್ಧಿಶಕ್ತಿ ಮತ್ತು ಸಂವೇದನೆ ಬೆಳೆಯಲು ಪುಸ್ತಕ ಓದುವ ಹವ್ಯಾಸ ಅತ್ಯಗತ್ಯ. ಹೀಗಾಗಿ ಜವಾಬ್ದಾರಿಯುತ ಪೋಷಕರಾಗಿ ತಮ್ಮ ಮಕ್ಕಳಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಮ್ಮಲ್ಲಿ ಅನೇಕ ಜಾತಿ, ಧರ್ಮಗಳಿವೆ. ನಾವೆಲ್ಲರೂ ಶೂದ್ರರು. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು. ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಶೂದ್ರರು ಅರಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ವಾಸ್ತು ಶಾಸ್ತ್ರದಲ್ಲಿ ಪ್ರತಿಯೊಂದು ದಿಕ್ಕಿಗೂ ವಿಶೇಷ ಸ್ಥಾನಮಾನ ನೀಡಲಾಗಿದೆ. ಮನೆಯಲ್ಲಿ ವಾಯುವ್ಯ, ಆಗ್ನೇಯ, ನೈಋತ್ಯ ಮತ್ತು ಈಶಾನ್ಯ ದಿಕ್ಕುಗಳು ಮಹತ್ವ ಹೊಂದಿದ್ದು, ಅವುಗಳನ್ನು ಕ್ರಮವಾಗಿ ವಾಯು ಮೂಲ, ಅಗ್ನಿ ಮೂಲ ಮತ್ತು ಕುಬೇರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ಟೋಬರ್ 2 ರಂದು ತೆರೆ ಕಂಡ ‘ಕಾಂತಾರ: ಚಾಪ್ಟರ್ 1’ ಪ್ರೇಕ್ಷಕರನ್ನು ಆಕರ್ಷಿಸುವುದರ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದೆ. ಬಿಡುಗಡೆಯ ನಾಲ್ಕೇ ದಿನಗಳಲ್ಲಿ 200 ಕೋಟಿ ಕ್ಲಬ್ ಸೇರಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಯಾರು ಎಷ್ಟೇ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದರೂ ಸಮೀಕ್ಷೆ ಮುಂದುವರಿಯುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಸ್ಥಾನದ ಜೈಪುರದ ಸ್ವಾಮಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಟ್ರಾಮಾ ಸೆಂಟರ್‌ನ ತೀವ್ರ ನಿಗಾ ಘಟಕದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಆರು ರೋಗಿಗಳು ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಆರಂಭವಾದ ಬೆಂಕಿ ವೇಗವಾಗಿ ಹರಡಿ, ವಿಷಕಾರಿ ಹೊಗೆಯನ್ನು ಬಿಡುಗಡೆ ಮಾಡಿದೆ. ಇದರಿಂದ ICUನಲ್ಲಿ ದಾಖಲಾಗಿದ್ದ 11 ರೋಗಿಗಳಲ್ಲಿ 6 ಮಂದಿ (ಇಬ್ಬರು ಮಹಿಳೆಯರು, ನಾಲ್ವರು ಪುರುಷರು) ಮೃತಪಟ್ಟಿದ್ದಾರೆ.ಐಸಿಯುನಲ್ಲಿ ಸಂಭವಿಸಿದ ಈ ಬೆಂಕಿ ಅವಘಡದಲ್ಲಿ ಆರು ಮಂದಿ ರೋಗಿಗಳು ಸಾವನಪ್ಪಿದ್ರೆ, ಇನ್ನೂ ಐದು ರೋಗಿಗಳು ಗಂಭೀರ ಸ್ಥಿತಿಯಲ್ಲಿದ್ದಾರೆ. ಸಂಬಂಧಿಕರು ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಆಸ್ಪತ್ರೆಯ ಸುರಕ್ಷತಾ ಸೌಲಭ್ಯಗಳ ಕೊರತೆಯನ್ನು ಆರೋಪಿಸಿದ್ದಾರೆ.ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ದುರಂತದ ನಂತರ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಬೆಂಕಿ ಎರಡನೇ ಮಹಡಿಯ ಟ್ರಾಮಾ ICUನಲ್ಲಿ ರಾತ್ರಿ 11:20ರ ಸುಮಾರಿಗೆ ಕಾಣಿಸಿಕೊಂಡಿತು. ಟ್ರಾಮಾ ಸೆಂಟರ್‌ನ ಇನ್‌ಚಾರ್ಜ್ ಡಾ. ಅನುರಾಗ್ ಧಾಕಡ್ ಅವರ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹರಡಿ, ಹೊಗೆ ಬಂದಿದೆ. ICUನಲ್ಲಿ 11 ರೋಗಿಗಳು ದಾಖಲಾಗಿದ್ದರು, ಅವರಲ್ಲಿ ಹೆಚ್ಚಿನವರು ಕೋಮಾದಲ್ಲಿದ್ದರು. ಸಿಬ್ಬಂದಿ ತಕ್ಷಣವೇ ರೋಗಿಗಳನ್ನು ಟ್ರಾಲಿಗಳಲ್ಲಿ ಸ್ಥಳಾಂತರಿಸಿದರೂ, ಸುರಕ್ಷತಾ ಸೌಲಭ್ಯಗಳ ಕೊರತೆಯಿಂದ ಪರಿಸ್ಥಿತಿ ಗಂಭೀರಗೊಂಡಿತು. ನಾವು CPR ಮೂಲಕ ರೋಗಿಗಳನ್ನು ಉಳಿಸಲು ಪ್ರಯತ್ನಿಸಿದ್ದೇವೆ, ಆದರೆ ಆರು ಮಂದಿ ಬದುಕು ಉಳಿಸಲಾರದೆ ತೀರಿಕೊಂಡರುಎಂದು ಧಾಕಡ್ ಹೇಳಿದ್ದಾರೆ. ಇದೇ ಸಮಯದಲ್ಲಿ, ಪಕ್ಕದ ಸೆಮಿ-ICUನಲ್ಲಿದ್ದ 13 ರೋಗಿಗಳನ್ನು ಸಹ ಸುರಕ್ಷಿತವಾಗಿ ಶಿಫ್ಟ್ ಮಾಡಲಾಯ್ತು ಎಂದು ಹೇಳಿದ್ದಾರೆ.
ಮಾತು ಮನುಷ್ಯನ ಅತಿ ದೊಡ್ಡ ಶಕ್ತಿ, ಆದರೆ ಕೆಲವೊಮ್ಮೆ ಮೌನವೂ ಮಾತಿಗಿಂತ ಹೆಚ್ಚಿನ ಮಹತ್ವವನ್ನು ಹೊಂದಿರುತ್ತದೆ. ಸರಿಯಾದ ಸಂದರ್ಭದಲ್ಲಿ ಮಾತಾಡುವುದು ಬುದ್ಧಿವಂತಿಕೆ, ಆದರೆ ಅನಾವಶ್ಯಕವಾಗಿ ಮಾತಾಡುವುದರಿಂದ ಸಮಸ್ಯೆಗಳು ಹೆಚ್ಚಾಗಬಹುದು. ಹೀಗಾಗಿ ಮಾತು ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‌ನ ಆರನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಪ್ರತಿಷ್ಠೆಯ ಹೋರಾಟದ ನಡುವೆ ಹರ್ಮನ್ಪ್ರೀತ್ ಕೌರ್ ನೇತೃತ್ವದ ಭಾರತ ತಂಡ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಜೈಪುರದ ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಆರು ರೋಗಿಗಳು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಟೋರೇಜ್ ಪ್ರದೇಶದಲ್ಲಿ ಬೆಂಕಿ...
ಮಶ್ರೂಮ್ ಅಂದರೆ ಸಾಮಾನ್ಯವಾಗಿ ಗ್ರೇವಿ, ಮಸಾಲೆ, ಬಿರಿಯಾನಿ ಹೀಗೆ ಹಲವು ಖಾದ್ಯಗಳು ನೆನಪಾಗುತ್ತವೆ. ಆದರೆ ಮಶ್ರೂಮ್‌ನಿಂದ ತಯಾರಿಸುವ ಚಟ್ನಿ ಅಷ್ಟಾಗಿ ಜನಪ್ರಿಯವಾಗಿಲ್ಲ. ಈ ವಿಶೇಷ ಚಟ್ನಿ ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೂ ತುಂಬಾ ಒಳ್ಳೆಯದು....