March 25, 2026
Wednesday, March 25, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಿಮಾನಯಾನ ಉದ್ಯಮಕ್ಕೆ ಹೊಡೆತಕೊಟ್ಟ ಯುದ್ಧ: 6 ದಿನಗಳಲ್ಲಿ 23 ಸಾವಿರಕ್ಕೂ ಅಧಿಕ ಫ್ಲೈಟ್ ಕ್ಯಾನ್ಸಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ದಿನೇ ದಿನೆ ಬಿಗಡಾಯಿಸುತ್ತಿದ್ದು, ಇದರಿಂದಾಗಿ ಕಳೆದ 6 ದಿನಗಳಲ್ಲಿ 23,000ಕ್ಕೂ ಅಧಿಕ ವಿಮಾನಗಳು ರದ್ದಾಗಿದೆ. ಇರಾನ್-ಇಸ್ರೇಲ್, ಅಮೆರಿಕ ಯುದ್ಧದ ಕಾರ್ಮೋಡದಿಂದಾಗಿ ಗಲ್ಫ್‌ ಹಾಗೂ ಗಲ್ಫ್‌ನಿಂದ ಬೇರೆಡೆಗೆ ಹೋಗಲು ನಿಗದಿಯಾಗಿದ್ದ...

ದೇಶಪ್ರೇಮ, ಸಂಘಟನಾ ಶಕ್ತಿಯೇ ಪ್ರಶಿಕ್ಷಣದ ಗುರಿ: ಚಿತ್ರದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರ ತರಬೇತಿ ಅಭಿಯಾನ

ಹೊಸದಿಗಂತ ಚಿತ್ರದುರ್ಗ: "ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನೆಯನ್ನು ಬಲಿಷ್ಠಗೊಳಿಸಲು ಪ್ರಶಿಕ್ಷಣ ವರ್ಗಗಳು ಅನಿವಾರ್ಯ. ಇಲ್ಲಿನ ತರಬೇತಿಯನ್ನು ಸಮರ್ಪಕವಾಗಿ ಬಳಸಿಕೊಂಡರೆ ಪಕ್ಷವು ಶಕ್ತಿಯುತವಾಗುವುದಲ್ಲದೆ, ನೀವು ಪ್ರಭಾವಿ ವ್ಯಕ್ತಿಗಳಾಗಿ ಬೆಳೆಯಲು ಸಾಧ್ಯ," ಎಂದು ಶಾಸಕ ಡಾ. ಎಂ....

ಮತ್ತೆ ರಾಹುಲ್ ಗಾಂಧಿ ಹೊಸ ರಾಗ: ಹಿಂದೂ ಮಹಾಸಾಗರದಲ್ಲಿ ಇರಾನ್‌ ಯುದ್ಧನೌಕೆ ಮುಳುಗಿದ್ರೂ ಮೋದಿ ಮೌನ ಏಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿ ನೌಕೆ ನಡೆಸಿದ ದಾಳಿಗೆ ಇರಾನ್ ಯುದ್ಧನೌಕೆ ಮುಳುಗಿ 87 ಜನರು ಸಾವನ್ನಪ್ಪಿದ್ದಾರೆ. ಇದರ ವಿಚಾರವಾಗಿ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ...

ಸರ್ಕಾರಕ್ಕೆ ಮಾದಿಗ ಸಮುದಾಯದ ಎಚ್ಚರಿಕೆ: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಹೊಸದಿಗಂತ ಚಿತ್ರದುರ್ಗ: ಒಳ ಮೀಸಲಾತಿಯನ್ನು ತಕ್ಷಣವೇ ಜಾರಿಗೊಳಿಸಬೇಕು ಹಾಗೂ ಅದರ ಅನ್ವಯ ೫೬,೪೩೨ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯದ ಕಾರ್ಯಕರ್ತರು ಗುರುವಾರ ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ...

ಸೇನಾ ಮುಖಾಮುಖಿಯಿಂದ ಯಾವುದೇ ಸಮಸ್ಯೆ ಪರಿಹರಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:ಯಾವುದೇ ಸಮಸ್ಯೆಯನ್ನು ಸೇನಾ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಭಾರತ ಪ್ರವಾಸದಲ್ಲಿರುವ ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗೆ ಹೈದರಾಬಾದ್ ಹೌಸ್ ನಲ್ಲಿ ಸುದೀರ್ಘ ಮಾತುಕತೆ...

CINE | ಪ್ರೀತಿಯ ಪಯಣ ಈಗ ಇನ್ನೂ ಹತ್ತಿರ: ‘ಲವ್ ಮಾಕ್ಟೇಲ್-3’ ಬಿಡುಗಡೆ ದಿನಾಂಕ ಅದಲು-ಬದಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ರಿಲೀಸ್ ಡೇಟ್ ಅದಲು-ಬದಲಾಗುತ್ತಿದೆ. ಇದರ ಲಾಭ ಪಡೆದಿರುವ ನಟ ಹಾಗೂ ನಿರ್ದೇಶಕ ಡಾರ್ಲಿಂಗ್ ಕೃಷ್ಣ,...

ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣದತ್ತ ಹೆಜ್ಜೆ: ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್‌ ನಾಮಪತ್ರ ಸಲ್ಲಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಎನ್‌ಡಿಎ ರಾಜ್ಯಸಭಾ ಅಭ್ಯರ್ಥಿಯಾಗಿ ಪಾಟ್ನಾದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ಅಂತೂ ಭಾರತದಿಂದ ಹೊರಟ ಜಿಂಬಾಬ್ವೆ ತಂಡದ ಮೊದಲ ಬ್ಯಾಚ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಕಾರ್ಮೋಡದಿಂದ ಗಲ್ಫ್ ವಾಯುಪ್ರದೇಶದ ಮುಚ್ಚುವಿಕೆಯಾಗಿದ್ದು, ಇದರಿಂದ ಭಾರತದಲ್ಲಿ ಸಿಲುಕಿಕೊಂಡಿದ್ದ ಜಿಂಬಾಬ್ವೆಯ ಕ್ರಿಕೆಟಿಗರ ಒಂದು ಗುಂಪು, ತವರಿಗೆ ತೆರಳಿದೆ . ಐಸಿಸಿ ವಿಶೇಷ ಪ್ರಯಾಣ ವ್ಯವಸ್ಥೆಗಳನ್ನು ಪುನರ್ರಚಿಸಿದ ನಂತರ...

ಒಮನ್‌ ಬಳಿ ತೈಲ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ: ಇಬ್ಬರು ಭಾರತೀಯ ನಾವಿಕರು ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ಕದನ ಉಲ್ಬಣಗೊಂಡಿದ್ದು, ಇರಾನ್ ಕ್ಷಿಪಣಿ ದಾಳಿಗೆ ತುತ್ತಾದ 'ಸ್ಕೈಲೈಟ್'ಎಂಬ ತೈಲ ನೌಕೆಯಲ್ಲಿದ್ದ ಇಬ್ಬರು ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಬಿಹಾರದ ಕ್ಯಾಪ್ಟನ್ ಆಶಿಶ್ ಕುಮಾರ್...

ಭಾರತ vs ಇಂಗ್ಲೆಂಡ್ ಸೆಮಿಫೈನಲ್: ಹ್ಯಾಟ್ರಿಕ್ ಮುಖಾಮುಖಿಯಲ್ಲಿ ಗೆಲ್ಲುವವರು ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಟಿ20 ವಿಶ್ವಕಪ್‌ನ ಜಿದ್ದಾಜಿದ್ದಿನ ಹೋರಾಟ ಈಗ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ಮತ್ತು...

ಮೈದಾನದಲ್ಲಿ ರನ್ ಇಲ್ಲ, ಹೋಟೆಲ್‌ನಲ್ಲಿ ಶಿಸ್ತಿಲ್ಲ: ಲಂಕಾದಲ್ಲಿ ಪಾಕ್ ಕ್ರಿಕೆಟಿಗನ ‘ನಿಂದನೀಯ’ ಆಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಟಿ20 ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನ ನೀಡಿ ಈಗಾಗಲೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿರುವ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಈಗ ಮತ್ತೊಂದು ಭಾರೀ ಮುಖಭಂಗವಾಗಿದೆ. ಶ್ರೀಲಂಕಾದಲ್ಲಿ ಪಂದ್ಯಗಳನ್ನು ಆಡುತ್ತಿದ್ದ ವೇಳೆ ಪಾಕಿಸ್ತಾನದ...

ಯುದ್ಧದ ಭೀತಿ, ವಿಮಾನ ರದ್ದು; ದುಬೈನಲ್ಲಿ ಪರದಾಡುತ್ತಿರುವ ಪ್ರವಾಸಿಗರ ಕೈ ಹಿಡಿದ ಸೋನು ಸೂದ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ರಾಜಕೀಯ ಉದ್ವಿಗ್ನತೆಯು ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿದೆ. ಈ ಸಂಘರ್ಷದ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಹಲವಾರು ವಿಮಾನಯಾನ ಸಂಸ್ಥೆಗಳು ತಮ್ಮ ಹಾರಾಟವನ್ನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !