March 25, 2026
Wednesday, March 25, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣದತ್ತ ಹೆಜ್ಜೆ: ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್‌ ನಾಮಪತ್ರ ಸಲ್ಲಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಎನ್‌ಡಿಎ ರಾಜ್ಯಸಭಾ ಅಭ್ಯರ್ಥಿಯಾಗಿ ಪಾಟ್ನಾದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ಅಂತೂ ಭಾರತದಿಂದ ಹೊರಟ ಜಿಂಬಾಬ್ವೆ ತಂಡದ ಮೊದಲ ಬ್ಯಾಚ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಕಾರ್ಮೋಡದಿಂದ ಗಲ್ಫ್ ವಾಯುಪ್ರದೇಶದ ಮುಚ್ಚುವಿಕೆಯಾಗಿದ್ದು, ಇದರಿಂದ ಭಾರತದಲ್ಲಿ ಸಿಲುಕಿಕೊಂಡಿದ್ದ ಜಿಂಬಾಬ್ವೆಯ ಕ್ರಿಕೆಟಿಗರ ಒಂದು ಗುಂಪು, ತವರಿಗೆ ತೆರಳಿದೆ . ಐಸಿಸಿ ವಿಶೇಷ ಪ್ರಯಾಣ ವ್ಯವಸ್ಥೆಗಳನ್ನು ಪುನರ್ರಚಿಸಿದ ನಂತರ...

ಒಮನ್‌ ಬಳಿ ತೈಲ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ: ಇಬ್ಬರು ಭಾರತೀಯ ನಾವಿಕರು ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ಕದನ ಉಲ್ಬಣಗೊಂಡಿದ್ದು, ಇರಾನ್ ಕ್ಷಿಪಣಿ ದಾಳಿಗೆ ತುತ್ತಾದ 'ಸ್ಕೈಲೈಟ್'ಎಂಬ ತೈಲ ನೌಕೆಯಲ್ಲಿದ್ದ ಇಬ್ಬರು ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಬಿಹಾರದ ಕ್ಯಾಪ್ಟನ್ ಆಶಿಶ್ ಕುಮಾರ್...

ಭಾರತ vs ಇಂಗ್ಲೆಂಡ್ ಸೆಮಿಫೈನಲ್: ಹ್ಯಾಟ್ರಿಕ್ ಮುಖಾಮುಖಿಯಲ್ಲಿ ಗೆಲ್ಲುವವರು ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಟಿ20 ವಿಶ್ವಕಪ್‌ನ ಜಿದ್ದಾಜಿದ್ದಿನ ಹೋರಾಟ ಈಗ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ಮತ್ತು...

ಮೈದಾನದಲ್ಲಿ ರನ್ ಇಲ್ಲ, ಹೋಟೆಲ್‌ನಲ್ಲಿ ಶಿಸ್ತಿಲ್ಲ: ಲಂಕಾದಲ್ಲಿ ಪಾಕ್ ಕ್ರಿಕೆಟಿಗನ ‘ನಿಂದನೀಯ’ ಆಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಟಿ20 ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನ ನೀಡಿ ಈಗಾಗಲೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿರುವ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಈಗ ಮತ್ತೊಂದು ಭಾರೀ ಮುಖಭಂಗವಾಗಿದೆ. ಶ್ರೀಲಂಕಾದಲ್ಲಿ ಪಂದ್ಯಗಳನ್ನು ಆಡುತ್ತಿದ್ದ ವೇಳೆ ಪಾಕಿಸ್ತಾನದ...

ಯುದ್ಧದ ಭೀತಿ, ವಿಮಾನ ರದ್ದು; ದುಬೈನಲ್ಲಿ ಪರದಾಡುತ್ತಿರುವ ಪ್ರವಾಸಿಗರ ಕೈ ಹಿಡಿದ ಸೋನು ಸೂದ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ರಾಜಕೀಯ ಉದ್ವಿಗ್ನತೆಯು ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿದೆ. ಈ ಸಂಘರ್ಷದ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಹಲವಾರು ವಿಮಾನಯಾನ ಸಂಸ್ಥೆಗಳು ತಮ್ಮ ಹಾರಾಟವನ್ನು...

ಅಭಿಷೇಕ್ ಸಿಂಘ್ವಿ, ನೇತಂಗೆ ಮತ್ತೆ ಚಾನ್ಸ್: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಕಾಂಗ್ರೆಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಇಬ್ಬರು ಹಾಲಿ ಸಂಸದರನ್ನು ಮರುನಾಮನಿರ್ದೇಶನ ಮಾಡಿದೆ. ಅಭಿಷೇಕ್ ಮನು ಸಿಂಘ್ವಿ ಅವರನ್ನು ತೆಲಂಗಾಣದಿಂದ ಮತ್ತು ಫುಲೊ ದೇವಿ ನೇತಂ ಅವರನ್ನು ಛತ್ತೀಸ್‌ಗಢದಿಂದ...

ಬಜೆಟ್ ಅಂದ್ರೆ ಕಣ್ಕಟ್ಟು ವಿದ್ಯೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ಕೆಂಡಾಮಂಡಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ಮಂಡಿಸಲಿರುವ ಮುಂಬರುವ ಬಜೆಟ್ ಕುರಿತು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ 1.15 ಲಕ್ಷ ಕೋಟಿ ರೂ....

ಅಪ್ರಾಪ್ತ ವಯಸ್ಕ ಬಾಲಕಿ ಜೊತೆ ಅನುಚಿತ ವರ್ತನೆ ಪ್ರಕರಣ: ನ್ಯಾಯಾಂಗ ಬಂಧನಕ್ಕೆ ಮಲ್ಲಿಕಾರ್ಜುನ ಮುತ್ಯಾ?

ಹೊಸದಿಗಂತ ವರದಿ, ಯಾದಗಿರಿ:ಬಾಲಕಿಯೊಂದಿಗೆ ಅನುಚಿತವಾಗಿ ವರ್ತನೆ ಮಾಡಿದ್ದ ಜಿಲ್ಲೆಯ ಶಹಾಪುರ ತಾಲೂಕಿನ‌ ಮಹಲ ರೋಜಾದ ಮಲ್ಲಿಕಾರ್ಜುನ ಮುತ್ಯಾನನ್ನು ಗುರುವಾರ ಕೊನೆಗೂ ಪೊಲೀಸರು ದಸ್ತಗಿರಿ ಮಾಡಿದ್ದಾರೆ.‌ ಕಳೆದೊಂದು ವಾರದ ಹಿಂದೆ ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಂದಿಗೆ...

ಕಾಂಗ್ರೆಸ್ ಗೆ ಶಾಕ್: ಮೂವರು ಕೈ ಶಾಸಕರು ಬಿಜೆಪಿಗೆ ಸೇರ್ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಅಖಾಡಕ್ಕೆ ಇಳಿದಿದ್ದು, ಭರದ ಸಿದ್ಧತೆ ನಡೆಸುತ್ತಿದೆ. ಇದರ ನಡುವೆ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದ್ದು, ಮೂವರು ಕಾಂಗ್ರೆಸ್ ಶಾಸಕರು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ...

ಮದುವೆ ಸಂಭ್ರಮ ಮಾಸುವ ಮುನ್ನವೇ ವಿಧಿಯಾಟ: ನವವಿವಾಹಿತ ಹೃದಯಾಘಾತಕ್ಕೆ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾದನಾಯಕನಹಳ್ಳಿ ಸಮೀಪದ ಅರೆಕೆತ್ತನಹಳ್ಳಿಯಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದ್ದು, ಮದುವೆಯಾದ ಕೇವಲ ಮೂರು ತಿಂಗಳಲ್ಲೇ ನವವಿವಾಹಿತನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಅರೆಕೆತ್ತನಹಳ್ಳಿಯ ನಿವಾಸಿ ಚರಣ್ (30) ಮೃತಪಟ್ಟ ದುರ್ದೈವಿ. ವೃತ್ತಿಯಲ್ಲಿ ಖಾಸಗಿ ಕಂಪನಿಯೊಂದರ ಮ್ಯಾನೇಜರ್...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ತೆಂಡೂಲ್ಕರ್: ನೂತನ ಜೋಡಿಗೆ ದಿಗ್ಗಜ ಕ್ರಿಕೆಟಿಗರಿಂದ ಶುಭಹಾರೈಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಾಂದೋಕ್ ಅವರನ್ನು ಅವರನ್ನು ವಿವಾಹವಾಗಿದ್ದಾರೆ. ಮುಂಬೈನಲ್ಲಿ ನಡೆದ ಈ ಅದ್ದೂರಿ ಸಮಾರಂಭದಲ್ಲಿ ಹಲವು ಕ್ರಿಕೆಟಿಗರು ಮತ್ತು ಸೆಲೆಬ್ರಿಟಿಗಳು ಸೇರಿದಂತೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !