ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಅಖಾಡಕ್ಕೆ ಇಳಿದಿದ್ದು, ಭರದ ಸಿದ್ಧತೆ ನಡೆಸುತ್ತಿದೆ. ಇದರ ನಡುವೆ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದ್ದು, ಮೂವರು ಕಾಂಗ್ರೆಸ್ ಶಾಸಕರು ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾದನಾಯಕನಹಳ್ಳಿ ಸಮೀಪದ ಅರೆಕೆತ್ತನಹಳ್ಳಿಯಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದ್ದು, ಮದುವೆಯಾದ ಕೇವಲ ಮೂರು ತಿಂಗಳಲ್ಲೇ ನವವಿವಾಹಿತನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಅರೆಕೆತ್ತನಹಳ್ಳಿಯ ನಿವಾಸಿ ಚರಣ್ (30) ಮೃತಪಟ್ಟ ದುರ್ದೈವಿ. ವೃತ್ತಿಯಲ್ಲಿ ಖಾಸಗಿ ಕಂಪನಿಯೊಂದರ ಮ್ಯಾನೇಜರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಾಂದೋಕ್ ಅವರನ್ನು ಅವರನ್ನು ವಿವಾಹವಾಗಿದ್ದಾರೆ. ಮುಂಬೈನಲ್ಲಿ ನಡೆದ ಈ ಅದ್ದೂರಿ ಸಮಾರಂಭದಲ್ಲಿ ಹಲವು ಕ್ರಿಕೆಟಿಗರು ಮತ್ತು ಸೆಲೆಬ್ರಿಟಿಗಳು ಸೇರಿದಂತೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಮಾರ್ಚ್ 19 ರಂದು ತೆರೆಕಾಣಬೇಕಿತ್ತು. ಆದರೆ ಚಿತ್ರತಂಡ ಅನಿವಾರ್ಯವಾಗಿ ಬಿಡುಗಡೆಯನ್ನು ಮುಂದೂಡಿದೆ. ಅಧಿಕೃತವಾಗಿ ಮಧ್ಯಪ್ರಾಚ್ಯದ ಯುದ್ಧದ ಪರಿಸ್ಥಿತಿಯನ್ನು ಕಾರಣವಾಗಿ ನೀಡಲಾಗಿದ್ದರೂ, ಇದರ...
ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಸ್ನ್ಯಾಕ್ಸ್‌ಗಳಿಗೆ ಹೆಚ್ಚು ಪ್ರಾಮುಖ್ಯತೆ ದೊರೆಯುತ್ತಿದೆ. ಅದರಲ್ಲಿ ಮಖಾನಾ (Fox Nuts) ಅತ್ಯಂತ ಪೌಷ್ಟಿಕಾಂಶಗಳಿಂದ ಕೂಡಿದ ಆಹಾರವಾಗಿದೆ. ಕಡಿಮೆ ಕ್ಯಾಲೊರಿ, ಹೆಚ್ಚು ಪ್ರೋಟೀನ್ ಹಾಗೂ ಫೈಬರ್ ಇರುವುದರಿಂದ ಇದು ತೂಕ...
ಟಿ20 ವಿಶ್ವಕಪ್‌ನಲ್ಲಿ ಲೀಗ್ ಹಂತದ ಎಲ್ಲಾ ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ದಾಪುಗಾಲಿಟ್ಟಿದ್ದ ಸೌತ್ ಆಫ್ರಿಕಾ ತಂಡಕ್ಕೆ ನಿರ್ಣಾಯಕ ಪಂದ್ಯದಲ್ಲಿ ಭಾರೀ ನಿರಾಶೆ ಎದುರಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ...
ಹೊಸದಿಗಂತ ವರದಿ ಯಾದಗಿರಿ:
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಅವರು ಬುಧವಾರ ರಾತ್ರಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಬುಧವಾರ ರಾತ್ರಿ ಶಹಾಪುರ ಸಿಪಿಐ ಕಚೇರಿಗೆ ಬಂದಿದ್ದ ಮುತ್ಯಾಗೆ, ಗುರುವಾರವೂ...
ಹೊಸದಿಗಂತ ವರದಿ ಬೆಳಗಾವಿ:
ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದ ರಾಜಗೋಪುರ ಹಾಗೂ ವಿವಿಧ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಕಳಸಾರೋಹಣ, ಮಹಾಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ...
ಹೊಸದಿಗಂತ ವರದಿ ಉಳ್ಳಾಲ:ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು,181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾ ಹಾಗೂ ಕರ್ನಾಟಕ ರಾಜ್ಯ ತಂಡದ ಪ್ರತಿಭಾವಂತ ವೇಗದ ಬೌಲರ್ ವೈಶಾಕ್ ವಿಜಯ್‌ಕುಮಾರ್ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅವರು ತಮ್ಮ ದೀರ್ಘಕಾಲದ ಗೆಳತಿ...
ಭಾರತೀಯ ವಿವಾಹ ಸಂಪ್ರದಾಯಗಳಲ್ಲಿ ಅನೇಕ ವಿಶೇಷ ಆಚರಣೆಗಳಿವೆ. ಅದರಲ್ಲಿ ಪ್ರಮುಖವಾದದ್ದು ಅರಿಶಿಣ ಶಾಸ್ತ್ರ. ಮದುವೆಯ ಒಂದು ಅಥವಾ ಎರಡು ದಿನಗಳ ಮೊದಲು ವಧು-ವರರಿಗೆ ಅರಿಶಿಣ ಹಚ್ಚುವ ಈ ಕಾರ್ಯಕ್ರಮ ಶುದ್ಧತೆ, ಆರೋಗ್ಯ ಮತ್ತು...