April 3, 2026
Friday, April 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ:15 ವಿಮಾನಗಳ ಮಾರ್ಗ ಬದಲಾವಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ-ಎನ್‌ಸಿಆರ್‌ನ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಇದರಿಂದ ವಿಮಾನ ಕಾರ್ಯಾಚರಣೆಯಲ್ಲಿ ಸಂಭವನೀಯ ಅಡಚಣೆಗಳು ಉಂಟಾಗಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ 15 ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು...

ಪ್ರಧಾನಿ ಮೋದಿಯಿಂದ ನಾಳೆ ವಿಶ್ವ ದರ್ಜೆಯ ನವಿ ಮುಂಬೈ ವಿಮಾನ ನಿಲ್ದಾಣ ಲೋಕಾರ್ಪಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸುಮಾರು 19,650 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ನಾಳೆ (ಬುಧವಾರ) ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ನವಿ...

ಅಷ್ಟಕ್ಕೂ ಬಿಗ್‌ಬಾಸ್‌ ಬಂದ್‌ ಆಗಿದ್ಯಾಕೆ? ಯಾವೆಲ್ಲ ರೂಲ್ಸ್‌ ಬ್ರೇಕ್‌ ಆಗಿದೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಮನಗರ ಜಿಲ್ಲೆ ಬಿಡದಿ ಬಳಿಯಿರುವ ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್ ಟೈನ್ಮೆಂಟ್ ಪ್ರೈ. ಲಿ. (ಜಾಲಿ ವುಡ್ ಸ್ಟುಡಿಯೋ)ಗೆ ಜಲ ಕಾಯಿದೆ, ವಾಯು ಕಾಯಿದೆಯಡಿ ಅನುಮತಿ ಪಡೆಯದೆ ಕಾರ್ಯಾಚರಣೆ ಮಾಡುತ್ತಿರುವ...

ಬಿಡದಿಯ ರೆಸಾರ್ಟ್‌ಗೆ ಶಿಫ್ಟ್‌ ಆದ ಬಿಗ್‌ಬಾಸ್‌ ಕಂಟೆಸ್ಟೆಂಟ್ಸ್‌, ಟೀಂನಿಂದ ನಾಳೆ ಹೈಕೋರ್ಟ್‌ಗೆ ಅರ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪರಿಸರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಬಿಡದಿಯ ಜಾಲಿವುಡ್‌ ಸ್ಟುಡಿಯೋಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಇದರಿಂದ ಸ್ಟುಡಿಯೋದಲ್ಲಿ ನಡೆಯುತ್ತಿದ್ದ 'ಬಿಗ್ ಬಾಸ್ ಕನ್ನಡ ಸೀಸನ್ 12' ರಿಯಾಲಿಟಿ ಶೋ ಕೂಡ ಬಂದ್‌...

ಫಲ ನೀಡದ 134 ದಿನಗಳ ಜೀವನ್ಮರಣ ಹೋರಾಟ: ಅಪಘಾತ ಗಾಯಾಳು ಅಪೂರ್ವ ಕೆ. ಭಟ್ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪುತ್ತೂರಿನ ಮುರ ಬಳಿ ಮೇ 27ರಂದು ನಡೆದ ಭೀಕರ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 32 ವರ್ಷದ ಅಪೂರ್ವ ಕೆ. ಭಟ್ ಅವರು, 134 ದಿನಗಳ ಹೋರಾಟದ...

ಮಧ್ಯಪ್ರದೇಶದಲ್ಲಿ ಕೋಲ್ಡ್ರಿಫ್ ಸಿರಪ್ ಗೆ ಮತ್ತೆ ಇಬ್ಬರು ಮಕ್ಕಳು ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಧ್ಯಪ್ರದೇಶದ ಚಿಂದ್ವಾರದಲ್ಲಿ ಕಲುಷಿತ ಕೆಮ್ಮಿನ ಸಿರಪ್ ಸೇವಿಸಿದ ನಂತರ ಮಂಗಳವಾರ ಮತ್ತೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಜಿಲ್ಲೆಯ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮತ್ತೆ ಇಬ್ಬರು...

FOOD | ವೆದರ್‌ ಯಾವುದೇ ಇರಲಿ, ಬಿಸಿ ಬಿಸಿ ಕಾಯಿತುರಿ ಉಪ್ಪಿಟ್‌ ಸಿಕ್ರೆ ಸೂಪರ್‌ ಅಲ್ವಾ?

ಹೇಗೆ ಮಾಡೋದು?ಮೊದಲು ಬಾಣಲೆಗೆ ಎಣ್ಣೆ, ಸಾಸಿವೆ, ಕಡ್ಲೆಬೇಳೆ, ಹಾಕಿ ಬಾಡಿಸಿನಂತರ ಅದಕ್ಕೆ ಕರಿಬೇವಿನ ಸೊಪ್ಪು ಹಾಕಿ, ಜೊತೆಗೆ ಹಸಿಮೆಣಸಿನ ಕಾಯಿ ಹಾಕಿನಂತರ ಈರುಳ್ಳಿ ಹಾಕಿ ಬಾಡಿಸಿ, ನಂತರ ಉಪ್ಪು ಹಾಕಿನಂತರ ಇದಕ್ಕೆ ಟೊಮ್ಯಾಟೊ...

ಶಾಲೆಗಳ ದಸರಾ ರಜೆ ಅ.18 ರವರೆಗೆ ವಿಸ್ತರಣೆ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಜಾತಿ ಸಮೀಕ್ಷೆ ಕಾರ್ಯ ಸಮರ್ಪಕವಾಗಿ ಪೂರ್ಣಗೊಳ್ಳಲು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಈ...

ನಾಲ್ಕು ರಾಜ್ಯ, 18 ಜಿಲ್ಲೆಗಳ ಸಂಪರ್ಕ: 24,634 ಕೋಟಿ ರೂ. ಮೌಲ್ಯದ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರಕಾರ ಅನುಮೋದನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸಚಿವ ಸಂಪುಟಯಲ್ಲಿ 24,634 ಕೋಟಿ ರೂ. ಮೌಲ್ಯದ 4 ಪ್ರಮುಖ ರೈಲ್ವೆ ಯೋಜನೆಗಳಿಗೆ ಇಂದು ಅನುಮೋದನೆ ನೀಡಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್ ಮತ್ತು ಛತ್ತೀಸ್‌ಗಢ ರಾಜ್ಯಗಳ 18...

SHOCKING | ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ: ಬಸ್ ಮೇಲೆ ಮಣ್ಣು ಕುಸಿದು 15 ಜನರು ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಭಾರಿ ಭೂಕುಸಿತ ಸಂಭವಿಸಿ, ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಘಟನೆಯ ಸಮಯದಲ್ಲಿ ಬಸ್‌’ನಲ್ಲಿ ಸುಮಾರು 30 ಜನರು ಪ್ರಯಾಣಿಸುತ್ತಿದ್ದರು ಎಂದು ಸ್ಥಳೀಯ ಅಧಿಕಾರಿಗಳು...

ಬಂಗಾಳದಲ್ಲಿ ಮಾರಣಾಂತಿಕ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಬಿಜೆಪಿ ಸಂಸದನ ಆರೋಗ್ಯ ವಿಚಾರಿಸಿದ ದೀದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಬಿಜೆಪಿ ನಾಯಕರ ನಿಯೋಗದ ಮೇಲೆ ದಾಳಿ ನಡೆದಿದ್ದು, ಘಟನೆಯಲ್ಲಿ ಬಿಜೆಪಿ ಸಂಸದ ಖಗೆನ್ ಮುರ್ಮು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆ ಬಂಗಾಳ...

ಮಾರ್ಕೋನಹಳ್ಳಿ ಡ್ಯಾಂನಲ್ಲಿ ದುರಂತ: ಒಂದೇ ಕುಟುಂಬದ 6 ಮಂದಿ ನೀರುಪಾಲು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರು ಬಳಿ ಮಾರ್ಕೋನಹಳ್ಳಿ ಡ್ಯಾಂ ನೀರಿನಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಆರು ಮಂದಿ ನೀರುಪಾಲಾಗಿದ್ದಾರೆ. ಕೊಚ್ಚಿ ಹೋಗುತ್ತಿದ್ದ ಏಳು ಮಂದಿ ಪೈಕಿ ಓರ್ವನನ್ನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !