ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ರಾಜ್ಯ ಸರ್ಕಾರವು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಾಣೆಯಾದ ಪ್ರಕರಣ ಸಂಬಂಧ ಎಡಿಜಿಪಿ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸುವಂತೆ ಕೇರಳ ಹೈಕೋರ್ಟ್ ಆದೇಶಿಸಿದೆ.
ದೇವಾಲಯಕ್ಕೆ ದಾನ ನೀಡಿದ್ದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕರೂರು ಕಾಲ್ತುಳಿತ ಘಟನೆಯನ್ನು ಕೇಂದ್ರ ತನಿಖಾ ದಳ (ಸಿಬಿಐ)ದ ತನಿಖೆಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಆಲಿಸಲು ಸುಪ್ರೀಂ ಕೋರ್ಟ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕದ ವಿವಿಧೆಡೆ ನಾಳೆ ಗಾಳಿ ಸಹಿತ ಉತ್ತಮ ಮಳೆ ಆಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ನೆರೆ ರಾಜ್ಯ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಲಾಗಿದೆ. ಇತ್ತ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ.
ಇತ್ತ ಘಟಾನುಘಟಿ ರಾಜಕಾರಣಿಗಳ ನಡುವೆ, ಜನಪ್ರಿಯ ಜಾನಪದ ಗಾಯಕಿ, 25 ವರ್ಷದ ಮೈಥಿಲಿ ಠಾಕೂರ್ ಅವರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದವರು ಸನಾತನವಾದಿಗಳು, ಮನುವಾದಿಗಳು ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಶೂ ಎಸೆದ ಪ್ರಕರಣದಲ್ಲಿ ಮುಖ್ಯ ನ್ಯಾಯಮೂರ್ತಿಗಳಾದ ಗವಾಯಿ ಅವರೇ ಕ್ಷಮಿಸಿದ್ದಾರೆ. ಶೂ ಎಸೆಯೋ...
ನಿತ್ಯವೂ ತಿನ್ನುವ ಹೀರೇಕಾಯಿಯಲ್ಲಿ ಎಷ್ಟೆಲ್ಲಾ ಒಳ್ಳೆ ಗುಣಗಳಿದೆ ಗೊತ್ತಾ? ಇಲ್ಲಿದೆ ಡೀಟೇಲ್ಸ್..ವಿಟಮಿನ್ಗಳು: ಇದರಲ್ಲಿರುವ ವಿಟಮಿನ್ ಎ ಅಂಶಗಳು ಕಣ್ಣು ಮತ್ತು ಚರ್ಮದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿ ಸಿ ವಿಟಮಿನ್ ಸಹ ಹೇರಳವಾಗಿದ್ದು, ದೇಹದ ರೋಗ...
ಹೊಸ ದಿಗಂತ ವರದಿ,ಅಂಕೋಲಾ:
ತಾಲೂಕಿನ ಮಠಾಕೇರಿಯ ಶ್ರೀಕುಂಡೋದರಿ ಮಹಾಮಾಯ ದೇವಾಲಯದಲ್ಲಿ ಅಶ್ವೀನ ಶುಕ್ಲ ಕೋಜಾಗಿರಿ ಹುಣ್ಣಿಮೆಯ ಪ್ರಯುಕ್ತ ಶರನ್ನವರಾತ್ರಿ ಉತ್ಸವ ಸಂಭ್ರಮದಿಂದ ನಡೆಯಿತು.
ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನವಚಂಡಿ ಹವನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ನಾಳೆಯಿಂದ ಯುಪಿಐ ಪೇಮೆಂಟ್ ಸರ್ವಿಸ್ನಲ್ಲಿ ಮಹತ್ವದ ಬದಲಾವಣೆ ಆಗುತ್ತಿದೆ. ಟ್ರಾನ್ಸಾಕ್ಷನ್ನ ವೆರಿಫಿಕೇಶನ್ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ಆರ್ಬಿಐ ಹೊಸ ಮಾರ್ಗಸೂಚಿ ಹೊರಡಿಸಿದೆ. ಅಕ್ಟೋಬರ್ 8ರಿಂದ ಪಿನ್ ನಂಬರ್ ಜೊತೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರಿನ ಬಿಡದಿಯ ಹೊರಭಾಗದಲ್ಲಿರುವ ಜಾಲಿವುಡ್ನ ಒಳಗೆ ಈ ಬಾರಿ ಬಿಗ್ಬಾಸ್ ಸೆಟ್ ನಿರ್ಮಾಣ ಮಾಡಲಾಗಿದೆ. ಇದೀಗ ಜಾಲಿವುಡ್ನ್ನು ಮಾಲೀನ್ಯ ನಿಯಂತ್ರಣ ಮಂಡಳಿ ಬಂದ್ ಮಾಡಿದೆ. ಸದ್ಯಕ್ಕೆ ಬೀಗ ಜಡಿದು ರಾತ್ರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಇದೀಗ ಮತ್ತೊಮ್ಮೆ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಜೋಡಿ ಪೇರೆಂಟ್ಸ್ ಆದ ನಂತರ ಯಾವುದೇ ಕೆಲಸದಲ್ಲಿಯೂ ಒಟ್ಟಿಗೇ ಕಾಣಿಸಿಕೊಂಡಿಲ್ಲ. ಇದೀಗ ದೀಪ್ವೀರ್ ಜೋಡಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ಹೊರವಲಯದ ಬಿಡದಿ ಬಳಿ ಇರುವ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ಗೆ ಬೀಗ ಜಡಿಯಲಾಗಿದೆ.ರಾಮನಗರ ತಹಸೀಲ್ದಾರ್ ತೇಜಸ್ವಿನಿ ಖುದ್ದಾಗಿ ನಿಂತು ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ಗೆ ಬೀಗ...