April 3, 2026
Friday, April 3, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬಾಕಿ ತುಟ್ಟಿಭತ್ಯೆ ಬಿಡುಗಡೆ ಮಾಡಿ: ಸಿಎಂಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ರಾಜ್ಯ ಸರ್ಕಾರವು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ...

ಶಬರಿಮಲೆ ದೇಗುಲ ಚಿನ್ನ ನಾಪತ್ತೆ ಕೇಸ್‌: ಎಸ್‌ಐಟಿ ತನಿಖೆಗೆ ಕೇರಳ ಹೈಕೋರ್ಟ್ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಾಣೆಯಾದ ಪ್ರಕರಣ ಸಂಬಂಧ ಎಡಿಜಿಪಿ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಕೇರಳ ಹೈಕೋರ್ಟ್ ಆದೇಶಿಸಿದೆ. ದೇವಾಲಯಕ್ಕೆ ದಾನ ನೀಡಿದ್ದ...

ಕರೂರು ಕಾಲ್ತುಳಿತ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಸಮ್ಮತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕರೂರು ಕಾಲ್ತುಳಿತ ಘಟನೆಯನ್ನು ಕೇಂದ್ರ ತನಿಖಾ ದಳ (ಸಿಬಿಐ)ದ ತನಿಖೆಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಮದ್ರಾಸ್​ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಆಲಿಸಲು ಸುಪ್ರೀಂ ಕೋರ್ಟ್...

RAIN ALERT | ಈ ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ, ಹೊರಗೆ ಹೋಗುವ ಮುನ್ನ ಯೋಚಿಸಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ನಾಟಕದ ವಿವಿಧೆಡೆ ನಾಳೆ ಗಾಳಿ ಸಹಿತ ಉತ್ತಮ ಮಳೆ ಆಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ನೆರೆ ರಾಜ್ಯ...

ಬಿಹಾರ ವಿಧಾನಸಭೆ ಚುನಾವಣೆ: ಬಿಜೆಪಿಯಿಂದ ಗಾಯಕಿ ಮೈಥಿಲಿ ಠಾಕೂರ್ ಕಣಕ್ಕೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಲಾಗಿದೆ. ಇತ್ತ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಇತ್ತ ಘಟಾನುಘಟಿ ರಾಜಕಾರಣಿಗಳ ನಡುವೆ, ಜನಪ್ರಿಯ ಜಾನಪದ ಗಾಯಕಿ, 25 ವರ್ಷದ ಮೈಥಿಲಿ ಠಾಕೂರ್ ಅವರು...

ಸಿಜೆಐ ಮೇಲೆ ಶೂ ಎಸೆದವರು ಸನಾತನವಾದಿಗಳು: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದವರು ಸನಾತನವಾದಿಗಳು, ಮನುವಾದಿಗಳು ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಶೂ ಎಸೆದ ಪ್ರಕರಣದಲ್ಲಿ ಮುಖ್ಯ ನ್ಯಾಯಮೂರ್ತಿಗಳಾದ ಗವಾಯಿ ಅವರೇ ಕ್ಷಮಿಸಿದ್ದಾರೆ. ಶೂ ಎಸೆಯೋ...

HEALTH | ನಿತ್ಯವೂ ತಿನ್ನುವ ಹೀರೇಕಾಯಿಯಲ್ಲಿ ಎಷ್ಟೆಲ್ಲಾ ಒಳ್ಳೆ ಗುಣಗಳಿದೆ ಗೊತ್ತಾ?

ನಿತ್ಯವೂ ತಿನ್ನುವ ಹೀರೇಕಾಯಿಯಲ್ಲಿ ಎಷ್ಟೆಲ್ಲಾ ಒಳ್ಳೆ ಗುಣಗಳಿದೆ ಗೊತ್ತಾ? ಇಲ್ಲಿದೆ ಡೀಟೇಲ್ಸ್‌..ವಿಟಮಿನ್‌ಗಳು: ಇದರಲ್ಲಿರುವ ವಿಟಮಿನ್‌ ಎ ಅಂಶಗಳು ಕಣ್ಣು ಮತ್ತು ಚರ್ಮದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿ ಸಿ ವಿಟಮಿನ್‌ ಸಹ ಹೇರಳವಾಗಿದ್ದು, ದೇಹದ ರೋಗ...

ಶ್ರೀಕುಂಡೋದರಿ ಮಹಾಮಾಯ ಸನ್ನಿಧಿಯಲ್ಲಿ ನಡೆಯಿತು ಕುದಿಯುವ ಎಣ್ಣೆಯಿಂದ ಕೈ ಹಾಕಿ ವಡೆ ತೆಗೆಯುವ ವಿಶೇಷ ಸೇವೆ

ಹೊಸ ದಿಗಂತ ವರದಿ,ಅಂಕೋಲಾ: ತಾಲೂಕಿನ ಮಠಾಕೇರಿಯ ಶ್ರೀಕುಂಡೋದರಿ ಮಹಾಮಾಯ ದೇವಾಲಯದಲ್ಲಿ ಅಶ್ವೀನ ಶುಕ್ಲ ಕೋಜಾಗಿರಿ ಹುಣ್ಣಿಮೆಯ ಪ್ರಯುಕ್ತ ಶರನ್ನವರಾತ್ರಿ ಉತ್ಸವ ಸಂಭ್ರಮದಿಂದ ನಡೆಯಿತು. ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನವಚಂಡಿ ಹವನ...

ಯುಪಿಐ ಸರ್ವಿಸ್​ನಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಪೇಮೆಂಟ್​ಗೆ ಪಿನ್ ನೀಡಬೇಕಿಲ್ಲ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ನಾಳೆಯಿಂದ ಯುಪಿಐ ಪೇಮೆಂಟ್ ಸರ್ವಿಸ್​ನಲ್ಲಿ ಮಹತ್ವದ ಬದಲಾವಣೆ ಆಗುತ್ತಿದೆ. ಟ್ರಾನ್ಸಾಕ್ಷನ್​ನ ವೆರಿಫಿಕೇಶನ್ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ಆರ್​ಬಿಐ ಹೊಸ ಮಾರ್ಗಸೂಚಿ ಹೊರಡಿಸಿದೆ. ಅಕ್ಟೋಬರ್ 8ರಿಂದ ಪಿನ್ ನಂಬರ್ ಜೊತೆಗೆ...

ಇನ್ನೊಂದು ಗಂಟೆಯಲ್ಲಿ ಬಿಗ್‌ಬಾಸ್‌ ಮನೆ ಖಾಲಿ ಮಾಡ್ಬೇಕಂತೆ! ಮುಂದೇನು ಕಥೆ??

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನ ಬಿಡದಿಯ ಹೊರಭಾಗದಲ್ಲಿರುವ ಜಾಲಿವುಡ್‌ನ ಒಳಗೆ ಈ ಬಾರಿ ಬಿಗ್‌ಬಾಸ್‌ ಸೆಟ್‌ ನಿರ್ಮಾಣ ಮಾಡಲಾಗಿದೆ. ಇದೀಗ ಜಾಲಿವುಡ್‌ನ್ನು ಮಾಲೀನ್ಯ ನಿಯಂತ್ರಣ ಮಂಡಳಿ ಬಂದ್‌ ಮಾಡಿದೆ. ಸದ್ಯಕ್ಕೆ ಬೀಗ ಜಡಿದು ರಾತ್ರಿ...

CINE | ಮತ್ತೆ ತೆರೆಮೇಲೆ ಒಂದಾದ ರಣವೀರ್‌ ಸಿಂಗ್‌-ದೀಪಿಕಾ ಪಡುಕೋಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಇದೀಗ ಮತ್ತೊಮ್ಮೆ ಸ್ಕ್ರೀನ್‌ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಜೋಡಿ ಪೇರೆಂಟ್ಸ್‌ ಆದ ನಂತರ ಯಾವುದೇ ಕೆಲಸದಲ್ಲಿಯೂ ಒಟ್ಟಿಗೇ ಕಾಣಿಸಿಕೊಂಡಿಲ್ಲ. ಇದೀಗ ದೀಪ್‌ವೀರ್‌ ಜೋಡಿಯ...

ಜಾಲಿವುಡ್‌ ಸ್ಟುಡಿಯೋಸ್‌ಗೆ ಬಿತ್ತು ಬೀಗ: ಬಿಗ್‌ಬಾಸ್‌ ಸ್ಥಗಿತಕ್ಕೆ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರು ಹೊರವಲಯದ ಬಿಡದಿ ಬಳಿ ಇರುವ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ಗೆ ಬೀಗ ಜಡಿಯಲಾಗಿದೆ.ರಾಮನಗರ ತಹಸೀಲ್ದಾರ್ ತೇಜಸ್ವಿನಿ ಖುದ್ದಾಗಿ ನಿಂತು ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ಗೆ ಬೀಗ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !