March 25, 2026
Wednesday, March 25, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮದುವೆ ಸಂಭ್ರಮ ಮಾಸುವ ಮುನ್ನವೇ ವಿಧಿಯಾಟ: ನವವಿವಾಹಿತ ಹೃದಯಾಘಾತಕ್ಕೆ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾದನಾಯಕನಹಳ್ಳಿ ಸಮೀಪದ ಅರೆಕೆತ್ತನಹಳ್ಳಿಯಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದ್ದು, ಮದುವೆಯಾದ ಕೇವಲ ಮೂರು ತಿಂಗಳಲ್ಲೇ ನವವಿವಾಹಿತನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಅರೆಕೆತ್ತನಹಳ್ಳಿಯ ನಿವಾಸಿ ಚರಣ್ (30) ಮೃತಪಟ್ಟ ದುರ್ದೈವಿ. ವೃತ್ತಿಯಲ್ಲಿ ಖಾಸಗಿ ಕಂಪನಿಯೊಂದರ ಮ್ಯಾನೇಜರ್...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ತೆಂಡೂಲ್ಕರ್: ನೂತನ ಜೋಡಿಗೆ ದಿಗ್ಗಜ ಕ್ರಿಕೆಟಿಗರಿಂದ ಶುಭಹಾರೈಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಾಂದೋಕ್ ಅವರನ್ನು ಅವರನ್ನು ವಿವಾಹವಾಗಿದ್ದಾರೆ. ಮುಂಬೈನಲ್ಲಿ ನಡೆದ ಈ ಅದ್ದೂರಿ ಸಮಾರಂಭದಲ್ಲಿ ಹಲವು ಕ್ರಿಕೆಟಿಗರು ಮತ್ತು ಸೆಲೆಬ್ರಿಟಿಗಳು ಸೇರಿದಂತೆ...

CINE | ಯುದ್ಧದ ನೆಪ, ವ್ಯವಹಾರದ ಆಟ: ‘ಟಾಕ್ಸಿಕ್’ ರಿಲೀಸ್ ಡೇಟ್ ಬದಲಾವಣೆಯ ಹಿಂದಿದೆ ಬಿಗ್ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಮಾರ್ಚ್ 19 ರಂದು ತೆರೆಕಾಣಬೇಕಿತ್ತು. ಆದರೆ ಚಿತ್ರತಂಡ ಅನಿವಾರ್ಯವಾಗಿ ಬಿಡುಗಡೆಯನ್ನು ಮುಂದೂಡಿದೆ. ಅಧಿಕೃತವಾಗಿ ಮಧ್ಯಪ್ರಾಚ್ಯದ ಯುದ್ಧದ ಪರಿಸ್ಥಿತಿಯನ್ನು ಕಾರಣವಾಗಿ ನೀಡಲಾಗಿದ್ದರೂ, ಇದರ...

FOOD | ತೂಕ ಇಳಿಸೋರಿಗೆ ಈ ಮಖಾನಾ ಚಾಟ್ ಮಾಡಿಕೊಡಿ: ಫುಲ್ ಖುಷಿಯಾಗ್ತಾರೆ ನೋಡಿ

ಇತ್ತೀಚಿನ ದಿನಗಳಲ್ಲಿ ಆರೋಗ್ಯಕರ ಸ್ನ್ಯಾಕ್ಸ್‌ಗಳಿಗೆ ಹೆಚ್ಚು ಪ್ರಾಮುಖ್ಯತೆ ದೊರೆಯುತ್ತಿದೆ. ಅದರಲ್ಲಿ ಮಖಾನಾ (Fox Nuts) ಅತ್ಯಂತ ಪೌಷ್ಟಿಕಾಂಶಗಳಿಂದ ಕೂಡಿದ ಆಹಾರವಾಗಿದೆ. ಕಡಿಮೆ ಕ್ಯಾಲೊರಿ, ಹೆಚ್ಚು ಪ್ರೋಟೀನ್ ಹಾಗೂ ಫೈಬರ್ ಇರುವುದರಿಂದ ಇದು ತೂಕ...

T20 ವಿಶ್ವಕಪ್ ಸೆಮಿಫೈನಲ್: ನಾವು ಹೀನಾಯವಾಗಿ ಸೋತಿದ್ದೇವೆ ಎಂದ ಕೋಚ್ ಶುಕ್ರಿ ಕಾನ್ರಾಡ್

ಟಿ20 ವಿಶ್ವಕಪ್‌ನಲ್ಲಿ ಲೀಗ್ ಹಂತದ ಎಲ್ಲಾ ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ದಾಪುಗಾಲಿಟ್ಟಿದ್ದ ಸೌತ್ ಆಫ್ರಿಕಾ ತಂಡಕ್ಕೆ ನಿರ್ಣಾಯಕ ಪಂದ್ಯದಲ್ಲಿ ಭಾರೀ ನಿರಾಶೆ ಎದುರಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ...

ಅಪ್ರಾಪ್ತ ವಯಸ್ಕ ಬಾಲಕಿ ಜೊತೆ ಅನುಚಿತ ವರ್ತನೆ ಪ್ರಕರಣ: ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಮುತ್ಯಾ

ಹೊಸದಿಗಂತ ವರದಿ ​ಯಾದಗಿರಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಅವರು ಬುಧವಾರ ರಾತ್ರಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ​ಬುಧವಾರ ರಾತ್ರಿ ಶಹಾಪುರ ಸಿಪಿಐ ಕಚೇರಿಗೆ ಬಂದಿದ್ದ ಮುತ್ಯಾಗೆ, ಗುರುವಾರವೂ...

ಬೆಳಗಾವಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್: ಆತ್ಮೀಯವಾಗಿ ಬರಮಾಡಿಕೊಂಡ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದ ರಾಜಗೋಪುರ ಹಾಗೂ ವಿವಿಧ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಕಳಸಾರೋಹಣ, ಮಹಾಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ...

ಅರಣ್ಯಾಧಿಕಾರಿಗಳ ಮನೆಗೆ ಕನ್ನ ಹಾಕಿದ ಖದೀಮರು: 181 ಗ್ರಾಂ ಚಿನ್ನ,‌ 10 ಲಕ್ಷ ರೂಪಾಯಿ ಗಾಯಬ್

ಹೊಸದಿಗಂತ ವರದಿ ಉಳ್ಳಾಲ:ಅರಣ್ಯಾಧಿಕಾರಿಯೋರ್ವರು ನೆಲೆಸಿದ್ದ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು,181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಘಟನೆ ಉಳ್ಳಾಲ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಸ್ಟಾರ್ ಕ್ರಿಕೆಟರ್: ಬೆಂಗಳೂರಿನಲ್ಲಿ ಅದ್ಧೂರಿ ಮದುವೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾ ಹಾಗೂ ಕರ್ನಾಟಕ ರಾಜ್ಯ ತಂಡದ ಪ್ರತಿಭಾವಂತ ವೇಗದ ಬೌಲರ್ ವೈಶಾಕ್ ವಿಜಯ್‌ಕುಮಾರ್ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಅವರು ತಮ್ಮ ದೀರ್ಘಕಾಲದ ಗೆಳತಿ...

Why So | ಅರಿಶಿಣ ಶಾಸ್ತ್ರ ಆದ ಬಳಿಕ ವಧು-ವರರು ಮನೆಯಿಂದ ಹೊರಗೆ ಹೋಗ್ಬಾರ್ದು ಅಂತಾರಲ್ಲ ಯಾಕೆ?

ಭಾರತೀಯ ವಿವಾಹ ಸಂಪ್ರದಾಯಗಳಲ್ಲಿ ಅನೇಕ ವಿಶೇಷ ಆಚರಣೆಗಳಿವೆ. ಅದರಲ್ಲಿ ಪ್ರಮುಖವಾದದ್ದು ಅರಿಶಿಣ ಶಾಸ್ತ್ರ. ಮದುವೆಯ ಒಂದು ಅಥವಾ ಎರಡು ದಿನಗಳ ಮೊದಲು ವಧು-ವರರಿಗೆ ಅರಿಶಿಣ ಹಚ್ಚುವ ಈ ಕಾರ್ಯಕ್ರಮ ಶುದ್ಧತೆ, ಆರೋಗ್ಯ ಮತ್ತು...

ಆಟೋ ರಿಕ್ಷಾ ಫಿಟ್‌ನೆಸ್‌ ಸರ್ಟಿಫಿಕೇಟ್‌ ಪಡೆಯೋಕೆ ಭಾರೀ ಶುಲ್ಕ ಕೊಡಬೇಕು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:15 ವರ್ಷಕ್ಕಿಂತ ಹಳೆಯದಾದ ಆಟೋರಿಕ್ಷಾಗಳ ಫಿಟ್‌ನೆಸ್ ಪ್ರಮಾಣಪತ್ರ ಮತ್ತು ತಪಾಸಣಾ ಶುಲ್ಕವನ್ನು 1,000 ರೂ.ಗಳಿಂದ ಈಗ 9,200 ರೂ.ಗಳಿಗೆ ಏರಿಸಲಾಗಿದೆ. ಇದು ಆಟೋ ಚಾಲಕರ ಚಿಂತೆಗೆ ಕಾರಣವಾಗಿದೆ. ನಮಗೆ ವಿಷಯ ಗೊತ್ತಿಲ್ಲ,...

SUMMER | ಬೇಸಿಗೆಯಲ್ಲಿ ಈ ಕೆಲಸಗಳನ್ನು ಮಾಡದೇ ಇದ್ರೆ ಬೆಸ್ಟ್‌!

ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದೆ. ಮನೆಯಿಂದ ಹೊರಗೆ ಬಂದು ಮೇಲೆ ನೋಡೋಕೆ ಕಷ್ಟ ಎನ್ನುವಷ್ಟು ಬಿಸಿಲು ಚುಚ್ಚುವಂತಿದೆ. ಈ ಸಮಯದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ, ಸಮ್ಮರ್‌ನಲ್ಲಿ ಆರೋಗ್ಯ ಕಾಪಾಡೋಕೆ ಈ ಕೆಲಸಗಳನ್ನು ಮಾಡಬೇಡಿ..ಪ್ಯಾಕೇಜ್‌ ಜ್ಯೂಸ್‌,...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !